ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತಿ ಹಾಗೂ ಅರ್ಹ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ, ವಿವರಣೆ ಅರ್ಜಿ ಸಲ್ಲಿಸುವ ವಿಧಾನ, ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
ನೇಮಕಾತಿ ಇಲಾಖೆ ಹೆಸರು : ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP)
ಹುದ್ದೆಗಳ ಹೆಸರು : ಕಾನ್ಸ್ಟೇಬಲ್ ( ಚಾಲಕ ) ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ : ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಇಲಾಖೆಯಲ್ಲಿ 458 ಹುದ್ದೆಗಳು ಖಾಲಿ ಇವೆ.
ಶೈಕ್ಷಣಿಕ ವಿದ್ಯಾರ್ಹತೆ : ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಇಲಾಖೆಯ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಇದರ ಜೊತೆಗೆ ಹೆವಿ ವೆಹಿಕಲ್ ಡ್ರೈವಿಂಗ್ ಲೈಸೆನ್ಸ್ ಸಹ ಹೊಂದಿರಬೇಕು ಹಾಗೂ ನಿಗದಿಪಡಿಸಿದ ದೇಹದಾಢ್ಯತೆ ಹೊಂದಿರಬೇಕು.
ವಯಸ್ಸಿನ ಮಿತಿ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 21-27 ವರ್ಷ ( ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ ಹೆಚ್ಚಿನ ಮಾಹಿತಿ ಕುರಿತು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ಅರ್ಜಿ ಶುಲ್ಕ :
1. ಸಾಮಾನ್ಯ ವರ್ಗ/ ಓಬಿಸಿ/ EWS/ ಅಭ್ಯರ್ಥಿಗಳಿಗೆ 100/-
2. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಮಾಜಿ ಸೈನಿಕ ಅರ್ಜಿ ಶುಲ್ಕದಿಂದ ವಿನಾಯತಿ ನೀಡಲಾಗಿದೆ.
ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ದೈಹಿಕ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 27-06-2023
ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 26-07-2023
Notification Link :Click
Apply Link :Click
ಮುಖ್ಯ ಪದಗಳು – ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಇಲಾಖೆ ನೇಮಕಾತಿ 2023 ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ.
Itbp