ITBP Recruitment 2024 Apply Online for 545 Constable driver posts

ITBP Recruitment 2024 – Complete details

ITBP Recruitment 2024: ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಇಲಾಖೆ ನೇಮಕಾತಿ 2024 ಖಾಲಿ ಇರುವ 545 ವಿವಿಧ ಹುದ್ದೆಗಳಿಗೆ 10ನೇ ತರಗತಿ ಪಾಸಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನಲೂ ಇದೇ ರೀತಿ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ಅಂತರ್ಜಾಲಕ್ಕೆ ಬೇಟೆ ನೀಡುತ್ತೀರಿ.

ITBP Constable Driver Vacancy 2024: Key Highlights

ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಇಲಾಖೆಯಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳಿಗೆ 10ನೇ ತರಗತಿ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ನೇಮಕಾತಿ ಇಲಾಖೆ ಹೆಸರು :
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್

ಹುದ್ದೆಗಳ ಹೆಸರು :
• ಚಾಲಕ ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಇಲಾಖೆಯಲ್ಲಿ ಒಟ್ಟು 545 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಇಲಾಖೆಯ ಚಾಲಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Eligibility Criteria for ITBP Constable Driver Posts

ಶೈಕ್ಷಣಿಕ ಅರ್ಹತೆ :
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಇದರ ಜೊತೆಗೆ ಚಾಲನಾ ಪರವಾನಿಗೆ ಪಡೆದಿರಬೇಕು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Join Now

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 21 ವರ್ಷ ಗರಿಷ್ಠ 27 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

Application Fees for ITBP Constable Driver Recruitment

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 100/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 100/-
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ -50/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-

ಆಯ್ಕೆ ವಿಧಾನ :
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ದಕ್ಷತೆ ಪರೀಕ್ಷೆ/ ದೈಹಿಕ ಗುಣಮಟ್ಟ ಪರೀಕ್ಷೆ/ ಲಿಖಿತ ಪರೀಕ್ಷೆ/ ದಾಖಲಾತಿ ಪರಿಶೀಲನೆ/ ಕೌಶಲ್ಯ ಪರೀಕ್ಷೆ/ ಚಾಲನೆ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

How to Apply Online for ITBP Constable Driver Recruitment 2024

ಅರ್ಜಿ ಸಲ್ಲಿಸುವ ವಿಧಾನ:
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 08 October 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 03 November 2024

ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 14 December 2024

ಉದ್ಯೋಗದ ಸ್ಥಳ: INDIA

Job Alert: 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗ | 2236 ಹುದ್ದೆಗಳ ನೇಮಕಾತಿ 2024

Apply LinkClick
Notification LinkClick
Telegram Join LinkClick
WhatsAppClick
WhatsApp channelClick

 

Conclusion :
ನಾವು ನೀಡಿರುವ ಈ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love