KARBWWB Recruitment 2023: Apply for 186 SDA, Field Inspectors vacancies

KARBWWB VACANCY NOTIFICATION 2023: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರು ಮತ್ತು ಪ್ರಥಮ ದರ್ಜೆ ಸಹಾಯಕರು ಹಾಗೂ ಆಪ್ತ ಸಹಾಯಕರು ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಇಲಾಖೆಯು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

KARBWWB VACANCY NOTIFICATION 2023

ನೇಮಕಾತಿ ಇಲಾಖೆ ಹೆಸರು : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ

ಒಟ್ಟು ಹುದ್ದೆಗಳ ಸಂಖ್ಯೆ : 186 ಹುದ್ದೆಗಳು

ಉದ್ಯೋಗದ ಸ್ಥಳ : ಕರ್ನಾಟಕ

ಹುದ್ದೆಗಳ ಹೆಸರು : ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ಆಪ್ತ ಸಲಹೆಗಾರರು

ವೇತನ ಶ್ರೇಣಿ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,400-70,805/-ವೇತನ ಇರುತ್ತದೆ

KARBWWB vacancy details Kannada

ಹುದ್ದೆಗಳ ಹೆಸರು :
1. ದ್ವಿತೀಯ ದರ್ಜೆ ಸಹಾಯಕರು – 100 ಹುದ್ದೆಗಳು
2. ಪ್ರಥಮ ದರ್ಜೆ ಸಹಾಯಕರು – 12 ಹುದ್ದೆಗಳು
3. ಕ್ಷೇತ್ರ ನಿರೀಕ್ಷಕರು – 60 ಹುದ್ದೆಗಳು
4. ಕಲ್ಯಾಣ ಅಧಿಕಾರಿ – 12 ಹುದ್ದೆಗಳು
5. ಆಪ್ತ ಸಹಾಯಕರು – 02 ಹುದ್ದೆಗಳು

KARBWWB recruitment 2023 eligibility details in Kannada

ಶೈಕ್ಷಣಿಕ ವಿದ್ಯಾರ್ಹತೆ :
ದ್ವಿತೀಯ ದರ್ಜೆ ಸಹಾಯಕರು – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು.

Join Now

ಆಪ್ತ ಸಹಾಯಕರು -ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಜೊತೆಗೆ ಡಿಪ್ಲೋಮೋ ಕಂಪ್ಯೂಟರ್ ಅಪ್ಲಿಕೇಶನ್ ಮತ್ತು ಟೈಪಿಂಗ್ ಜ್ಞಾನವನ್ನು ಪಡೆದಿರಬೇಕು.

ಪ್ರಥಮ ದರ್ಜೆ ಸಹಾಯಕರು/ ಕ್ಷೇತ್ರ ನಿರೀಕ್ಷಕರು/ಕಲ್ಯಾಣ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಾನೂನು ರೀತ್ಯಾ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ವಯೋಮಿತಿ ವಿವರಣೆ :
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇಲಾಖೆಯ ನಿಯಮಗಳ ಅನುಸಾರ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ವರ್ಷ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ.

ವಯೋಮಿತಿ ಸಡಿಲಿಕೆ ವಿವರಣೆ :
• ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ : 05 ವರ್ಷ
• ಪ್ರವರ್ಗ 2a/2b/3a/3b ಅಭ್ಯರ್ಥಿಗಳಿಗೆ : 3 ವರ್ಷ

ಅರ್ಜಿ ಶುಲ್ಕ :
1. ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 250 ರೂಪಾಯಿ.
2. ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ರೂ. 750
3. ಸಾಮಾನ್ಯ ಮತ್ತು ಇತರೆ ವರ್ಗದ ಅಭ್ಯರ್ಥಿಗಳಿಗೆ 1000/-

KARBWWB salary details in Kannada

• ದ್ವಿತೀಯ ದರ್ಜೆ ಹುದ್ದೆಗೆ 21400 ರಿಂದ 42,000/-
• ಪ್ರಥಮ ದರ್ಜೆ ಹಾಗೂ ಆಪ್ತ ಸಲಹೆಗಾರ ಹುದ್ದೆಗೆ27,650 ರಿಂದ 52,650/-
• ಕಲ್ಯಾಣ ಅಧಿಕಾರಿ ಹುದ್ದೆಗೆ 37,900 ರಿಂದ 70850/-
• ಕ್ಷೇತ್ರ ನಿರೀಕ್ಷಕರು ಹುದ್ದೆಗೆ 33450 ರಿಂದ 62600/-

ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಹುದ್ದೆಗೆ ನೇಮಕಾತಿ ಮಾಡಲಾಗುವುದು.

How to apply for KARBWWB 2023

ಅರ್ಜಿ ಸಲ್ಲಿಸುವ ವಿಳಾಸ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 23 ಜೂನ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22 ಜುಲೈ 2023

Notification Link : Click

Apply Link :Click

ಮುಖ್ಯ ಪದಗಳು : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇಲಾಖೆ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ.

Spread the love