Karnataka Bank Probationary officer 2024 – ಕರ್ನಾಟಕ ಬ್ಯಾಂಕ್ ಇಲಾಖೆ ನೇಮಕಾತಿ

ಕರ್ನಾಟಕ ಬ್ಯಾಂಕ್ ನೇಮಕಾತಿ 2024 ಖಾಲಿ ಇರುವ ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

Karnataka Bank Probationary officer 2024 – ಕರ್ನಾಟಕ ಬ್ಯಾಂಕ್ ಇಲಾಖೆ ನೇಮಕಾತಿ

ಕರ್ನಾಟಕ ಬ್ಯಾಂಕ್ ಇಲಾಖೆ ನೇಮಕಾತಿ 2024 ಖಾಲಿ ಇರುವ ಪ್ರೋಬೇಷನರಿ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಆಹ್ವಾನಿಸಲಾಗಿದ್ದು ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳು ಅನುಸಾರ 48480 ಯಿಂದ 85920 ವೇತನ ಶ್ರೇಣಿ ನೀಡಲಾಗುತ್ತದೆ. ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ, ಉದ್ಯೋಗದ ಸ್ಥಳ ಪ್ರತಿಯೊಂದು ವಿವರಗಳನ್ನು ಈ ಕೆಳಗಿನಂತೆ ತಿಳಿಸಲಾಗಿದೆ.

Karnataka Bank Probationary officer Recruitment 2024 – Vacancy Details

ನೇಮಕಾತಿ ಇಲಾಖೆ ಹೆಸರು :
ಕರ್ನಾಟಕ ಬ್ಯಾಂಕ್ ನೇಮಕಾತಿ

ಹುದ್ದೆಗಳ ಹೆಸರು :
• ಪ್ರೊಬೇಷನರಿ ಆಫೀಸರ್

ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫೀಸರ್ ಹುದ್ದೆಗಳ ಸಂಖ್ಯೆಯನ್ನು ಇಲಾಖೆಯು ನಂತರದಲ್ಲಿ ತಿಳಿಸಲಾಗುತ್ತದೆ.

ವೇತನ ಶ್ರೇಣಿ :
ಕರ್ನಾಟಕ ಬ್ಯಾಂಕ್ ಇಲಾಖೆಯ ಆಫೀಸರ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 48480-85920/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Eligibility Criteria for Karnataka Bank Probationary officer 2024

ಶೈಕ್ಷಣಿಕ ಅರ್ಹತೆ :
ಕರ್ನಾಟಕ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ಸ್ನಾತಕೋತ್ತರ ಪದವೀಧರರು ಅಥವಾ ಅಗ್ರಿಕಲ್ಚರ್ ಸೈನ್ಸ್ ಪದವೀಧರರು ಅಥವಾ ಕಾನೂನು ಪದವಿದರರು (ಐದು ವರ್ಷಗಳ ಇಂಟಿಗ್ರೇಟೆಡ್ ಕೋರ್ಸ್ ಮಾತ್ರ) ಅಥವಾ ವೃತ್ತಿಪರ ಅರ್ಹತೆಗಳು CA, CSA, CMA, ICWA ಪದವಿ ಪಡೆದಿರಬೇಕು.

Join Now

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಕರ್ನಾಟಕ ಬ್ಯಾಂಕ್ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 28 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಸೌತ್ ಈಸ್ಟರ್ನ್ ರೈಲ್ವೆ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

Application Fee for Karnataka Bank Probationary officer 2024

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 800/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 700/-
• 2a/2b/3a/3b ಅಭ್ಯರ್ಥಿಗಳಿಗೆ – 800/-
• ಅಂಗವಿಕಲ ಅಭ್ಯರ್ಥಿಗಳಿಗೆ: 800/-

ಆಯ್ಕೆ ವಿಧಾನ :
ಕರ್ನಾಟಕ ಬ್ಯಾಂಕ್ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

How to Apply for Karnataka Bank Probationary officer 2024 Online

ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ಬ್ಯಾಂಕ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಕರ್ನಾಟಕ ಬ್ಯಾಂಕ್ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates for Karnataka Bank Probationary officer 2024

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 28 November 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 10 December 2024

ಉದ್ಯೋಗದ ಸ್ಥಳ: ಭಾರತ

Apply LinkClick
Notification LinkClick
Telegram Join LinkClick
WhatsAppClick
WhatsApp channelClick

 

Conclusion :
ನಾವು ನೀಡಿರುವ ಈ ಸೌತ್ ಈಸ್ಟರ್ನ್ ರೈಲ್ವೆ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love

Leave a Comment