karnataka bank recruitment 2022 : Apply For Online 01 Company Secretary Posts

karnataka bank recruitment 2022 apply online

ಕರ್ನಾಟಕ ಬ್ಯಾಂಕ್ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ ಹುದ್ದೆಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲು ಇಲಾಖೆಯು ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳು ಕರ್ನಾಟಕದ ಮಂಗಳೂರಿನಲ್ಲಿ ಖಾಲಿಯಿದ್ದು ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ಕರ್ನಾಟಕ ಬ್ಯಾಂಕ್ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :

ನೇಮಕಾತಿ ಇಲಾಖೆ ಹೆಸರು :
ಕರ್ನಾಟಕ ಬ್ಯಾಂಕ್ ನೇಮಕಾತಿ

ಹುದ್ದೆಯ ಹೆಸರು :
ಕಂಪನಿ ಕಾರ್ಯದರ್ಶಿ

ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ಬ್ಯಾಂಕಿನಲ್ಲಿ ಒಟ್ಟು 1 ಹುದ್ದೆ ಖಾಲಿ ಇದೆ.

ಕರ್ನಾಟಕ ಬ್ಯಾಂಕ್ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ :

ಶೈಕ್ಷಣಿಕ ವಿದ್ಯಾರ್ಹತೆ :
ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಲ್ಲಾ ಕೈಯ ಅಧಿಕೃತ ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಬೇಕು.

ವಯೋಮಿತಿ ವಿವರಣೆ :
ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಗರಿಷ್ಠ ವಯಸ್ಸು 50 ವರ್ಷಗಳು ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕ್ಕೆ ಸಹಾಯ ಇರುತ್ತದೆ.

ಕರ್ನಾಟಕ ಬ್ಯಾಂಕ್ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ :

ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕರ್ನಾಟಕ ಬ್ಯಾಂಕ್ ಇಲಾಖೆಯ ಅಧಿಸೂಚನೆಯ ಪ್ರಕಾರ ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :
ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು [email protected] ಈ ಇಮೇಲ್ ಐಡಿಗೆ ಅರ್ಜಿಯನ್ನು ಸಲ್ಲಿಸಬೇಕು.

Join Now

ಕರ್ನಾಟಕ ಬ್ಯಾಂಕ್ ನೇಮಕಾತಿ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳ ವಿವರಣೆ :

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 9 ನವೆಂಬರ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 24 ನವೆಂಬರ್ 2022.

Notification  Link : Click

Apply Link :Click

ಸೂಚನೆ :
ಕರ್ನಾಟಕ ಬ್ಯಾಂಕ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಬಹುದು.

Karnataka news hunter ಅಂತರ್ಜಲದ ಬಗ್ಗೆ ಸಂಕ್ಷಿಪ್ತ ಮಾಹಿತಿ :

• Karnataka news hunter ಈ ಅಂತರಜಾಲವನ್ನು ಕರ್ನಾಟಕದಿಂದ ಕನ್ನಡಿಗನಾಗಿ ಅಭಿವೃದ್ಧಿಪಡಿಸಿದ ಒಂದು ಉತ್ತಮವಾದ ಉದ್ಯೋಗದ ಮಾಹಿತಿ ನೀಡುವ ವೆಬ್ಸೈಟ್ ಆಗಿದೆ.
• ಇಲ್ಲಿ ನೀಡುವ ಉದ್ಯೋಗದ ಮಾಹಿತಿಯು ಇಲಾಖೆಯ ಅಧಿಸೂಚನೆಯ ಪ್ರಕಾರ ಇರುತ್ತದೆ.
• ಉದ್ಯೋಗ ಮಾತ್ರವಲ್ಲದೇ ಇನ್ನಿತರ ಮಾಹಿತಿಯನ್ನು ಸಹ ಈ ಅಂತರಜಾಲದಲ್ಲಿ ನೀಡಲಾಗುತ್ತದೆ.

Spread the love