ಕರ್ನಾಟಕ ಆಹಾರ ಇಲಾಖೆ ನೇಮಕಾತಿ 2022 ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಇಲಾಖೆ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ 386 ಕಿರಿಯ ಸಹಾಯಕ ಹಿರಿಯ ಸಹಾಯಕ ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತು ಇಲಾಖೆಯು ತನ್ನ ಅಧಿಕೃತ ಜಾಲತಾಣದಲ್ಲಿ ಅಧಿಸೂಚನೆ ಹೊರಡಿಸಿದೆ. ಉದ್ಯೋಗದ ಸಂಬಂಧ ಪಟ್ಟ ವಿದ್ಯಾರ್ಹತೆ/ವೇತನ/ ಉದ್ಯೋಗ ಸ್ಥಳ ಮುಂತಾದ ಮಾಹಿತಿ ಈ ಕೆಳಗಿನಂತಿದೆ.
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ನೇಮಕಾತಿ ಕುರಿತ ಮಾಹಿತಿ
ನೇಮಕಾತಿ ಇಲಾಖೆ ಹೆಸರು :
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಇಲಾಖೆ.
ಹುದ್ದೆಗಳ ಹೆಸರು :
1) ಸಹಾಯಕ ವ್ಯವಸ್ಥಾಪಕ
2) ಹಿರಿಯ ಸಹಾಯಕರು
3) ಹಿರಿಯ ಸಹಾಯಕರು (ಲೆಕ್ಕ )
4) ಗುಣಮಟ್ಟ ಪರೀಕ್ಷಕರು
5) ಕಿರಿಯ ಸಹಾಯಕರು
ಒಟ್ಟು ಹುದ್ದೆಗಳ ಸಂಖ್ಯೆ :
1) ಸಹಾಯಕ ವ್ಯವಸ್ಥಾಪಕ ಹತ್ತು ಹುದ್ದೆಗಳು
2) ಹಿರಿಯ ವ್ಯವಸ್ಥಾಪಕರು ಒಟ್ಟು 57 ಹುದ್ದೆಗಳು
3) ಹಿರಿಯ ಸಹಾಯಕರು ಲೆಕ್ಕ 33 ಹುದ್ದೆಗಳು
4) ಗುಣಮಟ್ಟ ಪರೀಕ್ಷಕರು ಒಟ್ಟು 23 ಹುದ್ದೆಗಳು
5) ಕಿರಿಯ ಸಹಾಯಕರು ಒಟ್ಟು 263 ಹುದ್ದೆಗಳು.
ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಇಲಾಖೆಯಲ್ಲಿ 386 ಹುದ್ದೆಗಳು ಖಾಲಿ ಇವೆ.
ಹುದ್ದೆಗಳಿಗೆ ಸಂಬಂಧಪಟ್ಟ ವಿದ್ಯಾರ್ಹತೆ :
ವಿದ್ಯಾರ್ಹತೆ :
ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಯು ಪದವಿ / ಸ್ನಾತಕೋತರ ಪದವಿ ( ಹುದ್ದೆಗಳ ಕರ್ತವ್ಯಕ್ಕೆ ಸಂಬಂಧಿಸಿದ ವಿಷಯದಲ್ಲಿ ) ಹಾಗೂ ಇದರ ಜೊತೆಗೆ ಅಭ್ಯರ್ಥಿಗಳು ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆ ಜೊತೆಗೆ ಇತರೆ ಅರ್ಹತೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು ಈ ಮಾಹಿತಿಯನ್ನು ಪಡೆಯಲು ಅಧಿಸೂಚನೆ ಲಿಂಕನ್ನು ಗಮನಿಸಿ.
ವಯಸ್ಸಿನ ಮಿತಿ :
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಇಲಾಖೆಯ ಮಾನದಂಡಗಳ ಪ್ರಕಾರ ಪ್ರಕಾರ ನಿಗದಿಪಡಿಸಲಾಗಿದೆ.
ಅರ್ಜಿಯ ಶುಲ್ಕ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲಾಖೆಯೂ ಯಾವುದೇ ರೀತಿಯ ಶುಲ್ಕವನ್ನು ನಿಗದಿಪಡಿಸಿರುವುದಿಲ್ಲ.
ಆಯ್ಕೆ ವಿಧಾನ :
ಇಲಾಖೆಯು ಅಧಿಸೂಚನೆಯಲ್ಲಿ ತಿಳಿಸುವ ಪ್ರಕಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದೆ.
ಅಭ್ಯರ್ಥಿಗಳು ಯಾವ ರೀತಿ ಅರ್ಜಿ ಸಲ್ಲಿಸಬೇಕು
1) ಮೊದಲನೇದಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಪ್ರವೇಶಿಸಿ.
2) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಇ-ಮೇಲ್ ಐಡಿ ಫೋನ್ ನಂಬರ್ ಹಾಗೂ ಸೆಕೆಂಡ್ಗೆ ಸಂಬಂಧಪಟ್ಟ ದಾಖಲಾತಿಗಳು ಸರಿಯಾಗಿವೆ ಎಂದು ಪರೀಕ್ಷಿಸಿ.
3) ಅರ್ಜಿ ಸಲ್ಲಿಸುವಾಗ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ನಮೂನೆಯನ್ನು ಪ್ರಿಂಟ್ ತೆಗೆದುಕೊಳ್ಳಿ.
ಹುದ್ದೆಗಳಿಗೆ ಸಂಬಂಧಪಟ್ಟ ಪ್ರಮುಖ ದಿನಾಂಕ ದಿನಾಂಕಗಳು
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : ಶೀಘ್ರದಲ್ಲಿ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಶೀಘ್ರದಲ್ಲಿ
ಸೂಚನೆ :
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವುದಕ್ಕಿಂತ ಮುಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ಹಾಗೂ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಥ ಮಾಡಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಿ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ಗಳ ಮೂಲಕ ಹಂಚಿಕೊಳ್ಳಿ, ಆದಷ್ಟು ಈ ಮಾಹಿತಿಯನ್ನು ಉದ್ಯೋಗದ ಮಾಹಿತಿ ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಶೇರ್ ಮಾಡಿ