Karnataka Gram Panchayat Recruitment 2023 :ಕರ್ನಾಟಕ ಗ್ರಾಮ ಪಂಚಾಯತ್ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ 2328 ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಕಾರ್ಯದರ್ಶಿ ಗ್ರೇಡ್ 1, ದ್ವಿತೀಯ ದರ್ಜೆ ಸಹಾಯಕ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ರಾಜ್ಯದ 30 ಜಿಲ್ಲೆಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯದಲ್ಲಿ ಪಂಚಾಯತ್ ಇಲಾಖೆಯಲ್ಲಿ ಅಗತ್ಯ ಇರುವ 2328 ವಿವಿಧ ಹುದ್ದೆಗಳಿಗೆ ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ವೃತ್ತದಲ್ಲಿ ಸರಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕದ ಒಳಗಾಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
KARNATAKA GRAM PANCHAYAT VACANCY NOTIFICATION 2023
ನೇಮಕಾತಿ ಇಲಾಖೆ ಹೆಸರು : ಕರ್ನಾಟಕ ಗ್ರಾಮ ಪಂಚಾಯತ
ಒಟ್ಟು ಹುದ್ದೆಗಳ ಸಂಖ್ಯೆ : 2328 ಹುದ್ದೆಗಳು
ಉದ್ಯೋಗದ ಸ್ಥಳ : ಕರ್ನಾಟಕ
ಹುದ್ದೆಗಳ ಹೆಸರು : Panchayat Secretary, PDO, SDA
ವೇತನ ಶ್ರೇಣಿ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿ ಇರುತ್ತದೆ.
Karnataka gram Panchayat vacancy details Kannada
ಹುದ್ದೆಗಳ ಹೆಸರು :
1. ಪಂಚಾಯತ್ ಅಭಿವೃದ್ಧಿ ಅಧಿಕಾರಿ – 660 ಹುದ್ದೆಗಳು
2. ಪಂಚಾಯತ್ ಕಾರ್ಯದರ್ಶಿ ಗ್ರೇಡ್ 1 – 604 ಹುದ್ದೆಗಳು
3. ಪಂಚಾಯತ್ ಕಾರ್ಯದರ್ಶಿ ಗ್ರೇಡ್ 1 – 719 ಹುದ್ದೆಗಳು
4. ದ್ವಿತೀಯ ದರ್ಜೆ ಲೆಕ್ಕ ಸಹಾಯಕ – 345 ಹುದ್ದೆಗಳು
Karnataka gram Panchayat recruitment 2023 eligibility details in Kannada
ಶೈಕ್ಷಣಿಕ ವಿದ್ಯಾರ್ಹತೆ : ಕರ್ನಾಟಕ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ದ್ವಿತೀಯ ಪಿಯುಸಿ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ವಯೋಮಿತಿ ವಿವರಣೆ :
ಭಾರತೀಯ ಸೇನಾ ಇಲಾಖೆಯ ನಿಯಮಗಳ ಅನುಸಾರ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ.
ವಯೋಮಿತಿ ಸಡಿಲಿಕೆ ವಿವರಣೆ :
ಕರ್ನಾಟಕ ಗ್ರಾಮ ಪಂಚಾಯಿತಿ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ :
ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ
Karnataka gram panchayati salary details in Kannada
ವೇತನ ಶ್ರೇಣಿ:
ಕರ್ನಾಟಕ ಗ್ರಾಮ ಪಂಚಾಯತ್ ಇಲಾಖೆಯ ನಿಯಮಗಳ ಅನುಗುಣವಾಗಿ ವೇತನ ಶ್ರೇಣಿ ನಿಗದಿಪಡಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Selection process for Karnataka gram Panchayat 2023 details in Kannada
ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಹುದ್ದೆಗೆ ನೇಮಕಾತಿ ಮಾಡಲಾಗುವುದು.
How to apply for Karnataka gram Panchayat recruitment 2023
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : ಶೀಘ್ರದಲ್ಲಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಶೀಘ್ರದಲ್ಲಿ
Notification Link : Click
Apply Link : Click
ಮುಖ್ಯ ಪದಗಳು : ಕರ್ನಾಟಕ ಗ್ರಾಮ ಪಂಚಾಯತ್ ಇಲಾಖೆ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ.