Karnataka High School Teacher Posts Vacancy – 2500 Teacher Posts Vacancy Notification Out

1. 2500 Teacher Post In Karnataka 

ಸಾರ್ವಜನಿಕ ಶಿಕ್ಷಣ ಇಲಾಖೆ ಬೃಹತ್ ನೇಮಕಾತಿ 2022. ಇಲಾಖೆಯಲ್ಲಿ ಖಾಲಿ ಇರುವ 2500 ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ಕರ್ನಾಟಕದಲ್ಲಿ ಖಾಲಿ ಇದ್ದು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ /ವೇತನದ ವಿವರಣೆ /ಉದ್ಯೋಗದ ಸ್ಥಳ /ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಅಭ್ಯರ್ಥಿಗಳು ದಯವಿಟ್ಟು ಈ ಮಾಹಿತಿಯನ್ನು ಪೂರ್ತಿಯಾಗಿ ಓದಿ ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಲು ಮುಂದುವರಿಯಿರಿ

2. Karnataka HSTR Recruitment 2022 2500 High School Assistant Teacher vacancy Notification.

ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :

ನೇಮಕಾತಿ ಇಲಾಖೆಯ ಹೆಸರು :
ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ

ಒಟ್ಟು ಹುದ್ದೆಗಳ ಸಂಖ್ಯೆ :
ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಒಟ್ಟು 2500 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಖಾಲಿ ಹುದ್ದೆಗಳ ವಿವರಣೆ :
• ಸಹ ಶಿಕ್ಷಕರು 2200 ಹುದ್ದೆಗಳು ಖಾಲಿ ಇವೆ.
• ದೈಹಿಕ ಶಿಕ್ಷಣ ಶಿಕ್ಷಕರು ಒಟ್ಟು 200 ಹುದ್ದೆಗಳು ಖಾಲಿ ಇವೆ
• ವಿಶೇಷ ಶಿಕ್ಷಕರು ಒಟ್ಟು 100 ಹುದ್ದೆಗಳು ಖಾಲಿ ಇವೆ

3. HSTR Qualification 2022

ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ 2022 ಶಿಕ್ಷಕರ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ :

ಶೈಕ್ಷಣಿಕ ವಿದ್ಯಾರ್ಹತೆ :
ಸಾರ್ವಜನಿಕ ಶಿಕ್ಷಣ ಇಲಾಖೆ ನಿಯಮದ ಅನ್ವಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪಡೆದಿರಬೇಕು.

ವಯಸ್ಸಿನ ಮಿತಿ :
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಗರಿಷ್ಠ ವಯಸ್ಸು 35 ವರ್ಷ ನಿಗದಿಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲೇಕೆ ನೀಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ಈಗಲೇ ಇಲಾಖೆಯ ಅಧಿಕೃತ ವೆಬ್ಸೈಟ್ ಭೇಟಿ ನೀಡಿ

Join Now

ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿಯ ವಿವರಣೆ :

ಸಂಬಳದ ವಿವರಣೆ :
ಹುದ್ದೆಗಳಿಗೆ ನಿಗದಿಪಡಿಸಿದ ವೇತನ ಶ್ರೇಣಿ ಮಾಹಿತಿ ಪಡೆಯಲು ಈಗಲೇ ಇಲಾಖೆಯ ಅಧಿಸೂಚನೆ ಗಮನಿಸಿ.

4. Karnataka Teacher Recruitment 2022 apply online

ಅರ್ಜಿಯ ಶುಲ್ಕ :
ಅರ್ಜಿ ಶುಲ್ಕದ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.

ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ 2022 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನದ ವಿವರಣೆ :

ಅರ್ಜಿ ಸಲ್ಲಿಸುವ ವಿಧಾನ :
• ಯಾವುದೇ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಮೊದಲು ದಯವಿಟ್ಟು ಅಧಿಕೃತ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಅರ್ಹತಾ ಮಾನದಂಡವನ್ನು ಓದಿ.

• ಮೊದಲನೆಯದಾಗಿ www.schooleducation.kar.nic.in ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ)

• ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತಾ ಪ್ರಮಾಣಪತ್ರಗಳ ಸ್ಕ್ಯಾನ್ ಮಾಡಿದ ಪ್ರತಿಗಳು, ಇತ್ತೀಚಿನ ಬಣ್ಣದ ಪಾಸ್‌ಪೋರ್ಟ್ ಗಾತ್ರದ ಫೋಟೋ ಮತ್ತು ಸಹಿ ನಿರ್ದಿಷ್ಟ ಸ್ವರೂಪದಲ್ಲಿದೆ ಮತ್ತು ನೀಡಲಾದ ಅಧಿಸೂಚನೆಯಲ್ಲಿ ನಮೂದಿಸಲಾದ ಗಾತ್ರವನ್ನು ಖಚಿತಪಡಿಸಿಕೊಳ್ಳಬೇಕು.

• ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

• ಅರ್ಜಿ ಸಲ್ಲಿಸುವ ವೇಳೆ ನಿಮ್ಮ ಭಾವಚಿತ್ರವನ್ನು ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡಿ ಇಲ್ಲದಿದ್ದರೆ ನಿಮ್ಮ ಅರ್ಜಿಯು ತಿರಸ್ಕಾರವಾಗುವ ಸಾಧ್ಯತೆ ಇರುತ್ತದೆ.

• ಸಾರ್ವಜನಿಕ ಶಿಕ್ಷಣ ಇಲಾಖೆ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ

• ಅರ್ಜಿ ಸಲ್ಲಿಸಿದ ವೇಳೆ ನಿಮ್ಮ ಅರ್ಜಿ ನಮೂನೆಯನ್ನು ಮುದ್ರಣ ಮಾಡಿ ಇಟ್ಟುಕೊಳ್ಳಿ

5. Teacher Recruitment 2022 Karnataka Notification PDF 

Karnataka High School Teacher Posts Vacancy - 2500 Teacher Posts Vacancy Notification Out

ಸೂಚನೆ :
ಸಾರ್ವಜನಿಕ ಶಿಕ್ಷಣ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪ್ರತಿಯೊಬ್ಬ ಇಲಾಖೆ ಅಧಿಕೃತ ವೆಬ್ಸೈಟ್ ಅಥವಾ ಅಧಿಸೂಚನೆಯನ್ನು ಗಮನಿಸಿದ ಬಳಿಕವೇ ಅರ್ಜಿಯನ್ನು ಸಲ್ಲಿಸಲು ಮುಂದುವರೆಯಿರಿ.

ಮುಖ್ಯ ಪದಗಳು :
ನಾವು ನೀಡುವ ಈ ಮಾಹಿತಿಯು ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಮತ್ತು ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಧನ್ಯವಾದಗಳು.

Spread the love