karnataka Horticulture Recruitment 2024 – 432 Posts

karnataka Horticulture Recruitment 2024: ಕರ್ನಾಟಕ ಸರ್ಕಾರ ತೋಟಗಾರಿಕೆ ಇಲಾಖೆ ನೇಮಕಾತಿ 2024. ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ 432 ಹುದ್ದೆಗಳಿಗೆ ಇಲಾಖೆಯು ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಕರ್ನಾಟಕ ಸರ್ಕಾರಿ ವೃತ್ತಿ ಬಯಸುವ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತೀರಿ.

ನೇಮಕಾತಿ ಇಲಾಖೆ ಹೆಸರು : ಕರ್ನಾಟಕ ಸರ್ಕಾರ ತೋಟಗಾರಿಕೆ ಇಲಾಖೆ

ಹುದ್ದೆಗಳ ಹೆಸರು :
1. ಉಚಿತ ತೋಟಗಾರಿಕೆ ತರಬೇತಿ

ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ಸರ್ಕಾರ ತೋಟಗಾರಿಕೆ ಇಲಾಖೆಯಲ್ಲಿ ಒಟ್ಟು 432 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಕರ್ನಾಟಕ ಸರ್ಕಾರ ತೋಟಗಾರಿಕೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 1750/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
ಕರ್ನಾಟಕ ಸರ್ಕಾರ ತೋಟಗಾರಿಕೆ ಇಲಾಖೆಯು ರೈತರ ಮಕ್ಕಳಿಗೆ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಆಗಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಕರ್ನಾಟಕ ಸರ್ಕಾರ ತೋಟಗಾರಿಕೆ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ಸರ್ಕಾರ ತೋಟಗಾರಿಕೆ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 30 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 15/-
• 2a/2b/3a/3b ಅಭ್ಯರ್ಥಿಗಳಿಗೆ – 30/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 15/-

ಆಯ್ಕೆ ವಿಧಾನ :
ಕರ್ನಾಟಕ ಸರ್ಕಾರ ತೋಟಗಾರಿಕೆ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ದಾಖಲಾತಿ ಪರಿಶೀಲನೆ ನಡೆಸಿ ನೇಮಕಾತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ : ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹಾಯಜಿಲ್ಲೆಗಳ ತೋಟಗಾರಿಕೆ ಉಪ ನಿರ್ದೇಶಕರು ಇವರಿಗೆ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅದನ್ನ ಭರ್ತಿ ಮಾಡಿ ಬೇಕಾದ ದಾಖಲಾತಿಗಳನ್ನು ಸಲ್ಲಿಸಬೇಕು.

ಉದ್ಯೋಗದ ಇತರೆ ಮಾಹಿತಿ : ಈ ಹುದ್ದೆಗಳು ಖಾಯಂ ಉದ್ಯೋಗ ಆಗಿರುವುದಿಲ್ಲ ಇದು ಕೇವಲ ತರಬೇತಿ ಮಾತ್ರವಾಗಿರುತ್ತದೆ. ಮೆರಿಟ್ ಆಧಾರದ ಮೇಲೆ ಆಯ್ಕೆಯಾದ ಅಭ್ಯರ್ಥಿಗಳಿಗೆ 10 ತಿಂಗಳ ತರಬೇತಿಯನ್ನು ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 01 ಮಾರ್ಚ್ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 01 ಏಪ್ರಿಲ್ 2024

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love