KSRTC Jobs 2022 | Karnataka NWKSRTC Jobs 2022 | Karnataka KSRTC recruitment 2022 | KSRTC 10th pass

ಕರ್ನಾಟಕ ಸಾರಿಗೆ ಇಲಾಖೆ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ ಒಟ್ಟು ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ, ಆಯ್ಕೆ ವಿಧಾನ, ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ಕರ್ನಾಟಕ ಸಾರಿಗೆ ಸಂಸ್ಥೆ ಇಲಾಖೆ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಮಾಹಿತಿ

ನೇಮಕಾತಿ ಇಲಾಖೆಯ ಹೆಸರು :
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ

ಹುದ್ದೆಗಳ ಹೆಸರು :
1) ಮೆಕ್ಯಾನಿಕಲ್ ಡಿಸೇಲ್ : 12 ಹುದ್ದೆಗಳು
2) ಮೆಕ್ಯಾನಿಕಲ್ ಮೋಟಾರ್ ವೆಹಿಕಲ್ : 12 ಹುದ್ದೆಗಳು
3) ಎಲೇಕ್ಟ್ರಿಷಿಯನ್ : 15 ಹುದ್ದೆಗಳು
4) ಫಿಟ್ಟರ್ : 10 ಹುದ್ದೆಗಳು
5) ವೆಲ್ಡರ್ : 04 ಹುದ್ದೆಗಳು
6) ಟರ್ನರ್ : 04 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇಲಾಖೆಯಲ್ಲಿ ಒಟ್ಟು 57 ಹುದ್ದೆಗಳು ಖಾಲಿ ಇವೆ.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ :

ಶೈಕ್ಷಣಿಕ ವಿದ್ಯಾರ್ಹತೆ :

ಮೆಕ್ಯಾನಿಕ್ ಡಿಸೇಲ್ :
ಮೆಕ್ಯಾನಿಕಲ್ ಡಿಸೇಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೆಕಾನಿಕ್ ಡೀಸೆಲ್ ವೃತ್ತಿಯಲ್ಲಿ ಐಟಿಐ ತೇರ್ಗಡೆ ಹೊಂದಿರಬೇಕು.

ಮೆಕ್ಯಾನಿಕಲ್ ಮೋಟಾರ್ ವೆಹಿಕಲ್ :
ಮೆಕಾನಿಕ್ ಮೋಟಾರ್ ವೆಹಿಕಲ್ ಹುದ್ದೆಗೆ ಅಭ್ಯರ್ಥಿಯು M.M.V ವೃತ್ತಿಯಲ್ಲಿ ಐಟಿಐಯಲ್ಲಿ ತೇರ್ಗಡೆ ಹೊಂದಿರಬೇಕು.

ಎಲೆಕ್ಟ್ರಿಷಿಯನ್ :
ಎಲೇಕ್ಟ್ರಿಷಿಯನ್ ಈ ಹುದ್ದೆಗಳಿಗೆ ಎಲೇಕ್ಟ್ರಿಷಿಯನ್ ವೃತ್ತಿಯಲ್ಲಿ ಐಟಿಐ ಪಾಸ್ ಆಗಿರಬೇಕು.

Join Now

ಫಿಟ್ಟರ್ :
ಈ ಹುದ್ದೆಗಳಿಗೆ ಫಿಟ್ಟರ್ ವೃತ್ತಿಯಲ್ಲಿ ಐಟಿಐ ತೇರ್ಗಡೆ ಹೊಂದಿರಬೇಕು.

ವೆಲ್ಡರ್ :
ವೆಲ್ಡರ್ ( ಗ್ಯಾಸ್ & ಎಲೇಕ್ಟ್ರಿಷಿಯನ್ ) ವೃತ್ತಿಯಲ್ಲಿ ಐಟಿಐ ಉತ್ತೀರ್ಣರಾಗಿರಬೇಕು.

ಟರ್ನರ್ :
ಟರ್ನರ್ ವೃತ್ತಿಯಲ್ಲಿ ಐಟಿಐ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಉದ್ಯೋಗದ ಸ್ಥಳ :
ಬೆಳಗಾವಿಯಲ್ಲಿ – ಕರ್ನಾಟಕ
( ಬೈಲಹೊಂಗಲ್, ರಾಮದುರ್ಗ, ಖಾನಾಪುರ ನಗರ )

ವೇತನ ಶ್ರೇಣಿ :
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ನಿಗದಿಪಡಿಸಲಾಗಿದೆ ವಿವೇಕಾನಂದ ಮಾಹಿತಿ ಪಡೆಯಲು ಕೆಳಗೆ ನೀಡಿರುವ ಅಧಿಸೂಚನೆ ಲಿಂಕ್ ಗಮನಿಸಿ.

ವಯಸ್ಸಿನ ಮಿತಿ :
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 45 ಮೀಸಲಾತಿ ಅನುಗುಣವಾಗಿ ವಯಸ್ಸಿನಲ್ಲಿ ಇರುತ್ತದೆ.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯ ಹುದ್ದೆಗಳ ನೇಮಕಾತಿಯ ವಿವರಣೆ :

ಆಯ್ಕೆ ವಿಧಾನ :
• Walk-In Interview ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
• Walk-In Interview ನಡೆಯುವ ದಿನಾಂಕ 27 ಸಪ್ಟೆಂಬರ್ 2022
• Walk-In Interview ನಡೆಯುವ ಸ್ಥಳ ಬೆಳಗಾವಿ

( North Western Karnataka Road Transport Corporation (NWKRTC), Belagavi Depo, Belagavi -590001 )

ಅರ್ಜಿ ಸಲ್ಲಿಸುವ ವಿಧಾನ :
ಆಸಕ್ತಿ ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು :
27 ಸೆಪ್ಟೆಂಬರ್ 2022 ರಂದು ನಡೆಯುವ ವಾಕ್ ಇನ್ ಇಂಟರ್ವ್ಯೂ ನಲ್ಲಿ ಭಾಗವಹಿಸಿ ಅರ್ಜಿಯನ್ನು ಸಲ್ಲಿಸಬಹುದು ಹುದ್ದೆಗಳ ಹೆಚ್ಚಿನ ಮಾಹಿತಿಯನ್ನು ಪಡೆಯಲು ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕನ್ನು ಗಮನಿಸಿ.

 

ಸೂಚನೆ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಸೂಚನೆ ಹಾಗೂ ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆದು ತದನಂತರ ಅರ್ಜಿಯನ್ನು ಸಲ್ಲಿಸಿ.

ಮುಖ್ಯ ಪದಗಳು :
ನಾವು ನೀಡಿರುವ ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ದಯವಿಟ್ಟು ಈ ಮಾಹಿತಿಯನ್ನು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಶೇರ್ ಮಾಡಿ

Spread the love

1 thought on “KSRTC Jobs 2022 | Karnataka NWKSRTC Jobs 2022 | Karnataka KSRTC recruitment 2022 | KSRTC 10th pass”

Comments are closed.