Karnataka Legislative Council Recruitment 2024 – 32 Group D Posts

Karnataka Legislative Council Recruitment 2024: ಕರ್ನಾಟಕ ವಿಧಾನ ಪರಿಷತ್ತು ಇಲಾಖೆಯ ನೇಮಕಾತಿ 2024 ಇಲಾಖೆಯಲ್ಲಿ ಅಗತ್ಯವಿರುವ ಗ್ರೂಪ್ ಡಿ ಹಾಗೂ ಚಾಲಕರು ಹುದ್ದೆಗಳಿಗೆ ಆಫ್ಲೈನ್ ಮೂಲಕ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿದ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ ಸಂದರ್ಶನದ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.

ನೇಮಕಾತಿ ಇಲಾಖೆ ಹೆಸರು : ಕರ್ನಾಟಕ ವಿಧಾನ ಪರಿಷತ್ತು ಇಲಾಖೆ ನೇಮಕಾತಿ

ಹುದ್ದೆಗಳ ಹೆಸರು :
1. ಗ್ರೂಪ್ ಡಿ ಹುದ್ದೆಗಳು
2. ಚಾಲಕರು

ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ವಿಧಾನ ಪರಿಷತ್ತು ಇಲಾಖೆಯಲ್ಲಿ ಒಟ್ಟು 32 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಕರ್ನಾಟಕ ವಿಧಾನ ಪರಿಷತ್ತು ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 17000 – 42,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
ಗ್ರೂಪ್ ಡಿ – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಹತ್ತನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ಚಾಲಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಪರೀಕ್ಷೆಯಲ್ಲಿ ತೆರಗಡೆ ಆಗಿರಬೇಕು ಮತ್ತು ಬಾರಿ ವಾಹನ ಚಾಲನಾ ಪರವಾನಿಗೆ ಬಂದಿರಬೇಕು ಮತ್ತು ಪ್ರಥಮ ಚಿಕಿತ್ಸೆ ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಕಾರಿನಲ್ಲಿ ಮೂರು ವರ್ಷ ಅನುಭವ ಪಡೆದಿರಬೇಕು.

Join Now

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಕರ್ನಾಟಕ ವಿಧಾನ ಪರಿಷತ್ತು ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ವಿಧಾನ ಪರಿಷತ್ತು ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 600 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 300/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 50/-

ಆಯ್ಕೆ ವಿಧಾನ :
ಕರ್ನಾಟಕ ವಿಧಾನ ಪರಿಷತ್ತು ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ನಡೆಸಿ ನೇಮಕಾತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ : ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯಕ್ಕೆ ಸಲ್ಲಿಸಬೇಕು ( ಅರ್ಜಿ ಸಲ್ಲಿಸುವ ನಮ್ಮನೆಯು ಸರ್ಕಾರಿ ಮುದ್ರಣಾಲಯ ದೊರೆಯುತ್ತದೆ )

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 04 ಮಾರ್ಚ್ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 05 ಏಪ್ರಿಲ್ 2024

Apply Link Click
Notification Link Click
Telegram Join Link Click
WhatsApp Click
WhatsApp channel Click

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love