KEA Village accountant Recruitment 2024: Apply Online for 1000 Posts

KEA Village accountant Recruitment 2024: ಕರ್ನಾಟಕ ಪರೀಕ್ಷೆ ಪ್ರಾಧಿಕಾರದಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕವಾದ 29 ಸೆಪ್ಟೆಂಬರ್ 2024ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನದ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ.

KEA Village Accountant 2024 Recruitment Overview

ನೇಮಕಾತಿ ಇಲಾಖೆ ಹೆಸರು : ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ

ಹುದ್ದೆಗಳ ಹೆಸರು :
• ಗ್ರಾಮ ಲೆಕ್ಕಾಧಿಕಾರಿ

ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ಕಂದಾಯ ಇಲಾಖೆ (KEA) ಇಲಾಖೆಯಲ್ಲಿ ಒಟ್ಟು 1000 ಹುದ್ದೆಗಳು ಖಾಲಿ ಇವೆ.

KEA Village Accountant Salary

ವೇತನ ಶ್ರೇಣಿ :
ಕರ್ನಾಟಕ ಕಂದಾಯ ಇಲಾಖೆ (KEA) ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 21400 – 42000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Eligibility Criteria for KEA Village Accountant Recruitment 2024

ಶೈಕ್ಷಣಿಕ ಅರ್ಹತೆ :
ಕರ್ನಾಟಕ ಕಂದಾಯ ಇಲಾಖೆ (KEA) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಕರ್ನಾಟಕ ಕಂದಾಯ ಇಲಾಖೆ (KEA) ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ಕಂದಾಯ ಇಲಾಖೆ (KEA) ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 750/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 500/-
• 2a/2b/3a/3b ಅಭ್ಯರ್ಥಿಗಳಿಗೆ – 750/-
• ಅಂಗವಿಕಲ ಅಭ್ಯರ್ಥಿಗಳಿಗೆ : 500/-

Selection Process for KEA Village Accountant 2024 Posts

ಆಯ್ಕೆ ವಿಧಾನ :
ಕರ್ನಾಟಕ ಕಂದಾಯ ಇಲಾಖೆ (KEA) ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಅನಿಕಿತ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗದ ಇತರೆ ಮಾಹಿತಿ:
( ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ದಿನಾಂಕ ಏಪ್ರಿಲ್ 24ರಲ್ಲಿ ಅರ್ಜಿಯನ್ನು ಕರೆಯಲಾಗಿತ್ತು ಆದರೆ ಇದೀಗ ರಾಜ್ಯ ಸರ್ಕಾರ ಗ್ರೂಪ್ ಡಿ ಮತ್ತು ಸಿ ಹುದ್ದೆಗಳ ವಯೋಮಿತಿಯನ್ನು ಎಲ್ಲಾ ವರ್ಗದವರಿಗೆ ಮೂರು ವರ್ಷಕ್ಕೆ ನೀಡಲಾಗಿದೆ ಆದ್ದರಿಂದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯನ್ನು ಈ ಹಿಂದೆ ನಿಗದಿಪಡಿಸಿದ ದಿನಾಂಕದಂತೆ ನಡೆಸಲಾಗುತ್ತದೆ ದಯವಿಟ್ಟು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಜಿಯನ್ನು ಸಲ್ಲಿಸಿ )

ಉದ್ಯೋಗದ ಸ್ಥಳ : ಕರ್ನಾಟಕ

How to Apply Online for KEA Village Accountant Recruitment 2024

ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ಕಂದಾಯ ಇಲಾಖೆ (KEA) ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಕರ್ನಾಟಕ ಕಂದಾಯ ಇಲಾಖೆ (KEA) ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

KEA Village Accountant Recruitment 2024: Important Dates

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 19-September-2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 29 September 2024

Old notification: Click

Apply LinkClick
New Notification LinkClick1

Click2

Telegram Join LinkClick
WhatsAppClick
WhatsApp channelClick

Conclusion :
ನಾವು ನೀಡಿರುವ ಈ ಕರ್ನಾಟಕ ಕಂದಾಯ ಇಲಾಖೆ (KEA) ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love

Leave a Comment