KFD Recruitment 2023 – Apply Online for 540 Forest Guard Posts

KFD Recruitment 2023: ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2023. ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 ಗಸ್ತು ಅರಣ್ಯ ಪಾಲಕ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಅರಣ್ಯ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ಉದ್ಯೋಗದ ಸ್ಥಳ, ವೇತನ ಶ್ರೇಣಿ ವಿವರಣೆ, ಆಯ್ಕೆ ವಿಧಾನ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

ನೇಮಕಾತಿ ಇಲಾಖೆ ಹೆಸರು : ಕರ್ನಾಟಕ ಅರಣ್ಯ ಇಲಾಖೆ

ಹುದ್ದೆಗಳ ಹೆಸರು :
ಗಸ್ತು ಅರಣ್ಯಪಾಲಕ ಹುದ್ದೆ

ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ಅರಣ್ಯ ಇಲಾಖೆಯಲ್ಲಿ 540 ಹುದ್ದೆಗಳು ಖಾಲಿ ಇವೆ.
( ಅರಣ್ಯ ವೃತ್ತವಾರು ಹುದ್ದೆಗಳು – ಬೆಂಗಳೂರು 46, ಬೆಳಗಾವಿ 10, ‌ ಬಳ್ಳಾರಿ 28, ಚಾಮರಾಜನಗರ 77, ಚಿಕ್ಕಮಗಳೂರು 50, ಧಾರವಾಡ 05, ಹಾಸನ 17, ಕೆನರಾ 51, ಕೊಡಗು 33, ಕಲ್ಬುರ್ಗಿ 26, ಮಂಗಳೂರು 57, ಮೈಸೂರು 45, ಶಿವಮೊಗ್ಗ ಅರವತ್ತೊಂದು ಹುದ್ದೆಗಳು ಹಾಗೂ 34 ಹಿಂಬಾಕಿ ಹುದ್ದೆಗಳು )

ವೇತನ ಶ್ರೇಣಿ :
ಕರ್ನಾಟಕ ಅರಣ್ಯ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಪರೀಕ್ಷೆಯಲ್ಲಿ ತೇರ್ಗಡೆ ಆಗಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಕರ್ನಾಟಕ ಅರಣ್ಯ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 27 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ಅರಣ್ಯ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 220 ರೂ. ಮಹಿಳೆಯರಿಗೆ 120/
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 120/- ಮಹಿಳೆಯರಿಗೆ 70 ರೂ.
• 2a/2b/3a/3b ಅಭ್ಯರ್ಥಿಗಳಿಗೆ – 220/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/

ಆಯ್ಕೆ ವಿಧಾನ :
ಕರ್ನಾಟಕ ಅರಣ್ಯ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ ನಡೆಸಿ ಅರ್ಹ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನೇಮಕಾತಿ ಮಾಡಲಾಗುವುದು. ( ದ್ವಿತೀಯ ಪಿಯುಸಿ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಶೇಕಡ 50ರಷ್ಟು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗಳಿಸಿರುವ ಅಂಕಗಳ ಶೇಕಡ 50ರಷ್ಟು ಒಟ್ಟುಗೂಡಿಸಿ ನೇಮಕಾತಿ ಮಾಡಲಾಗುವುದು )

ದೈಹಿಕ ಮಾನದಂಡ :
ಎತ್ತರ – ಪುರುಷ ಅಭ್ಯರ್ಥಿಗಳಿಗೆ 163 cm ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 150cm ತೂಕ 40 ಕೆಜಿ ಹೊಂದಿರಬೇಕು
ಎದೆ ಸುತ್ತಳತೆ ‌- ಇದು ಕೇವಲ ಪುರುಷರಿಗೆ ಮಾತ್ರ 79+5 cm ಹಾಗೂ ವಿಸ್ತರಣೆ 05 ಸೆಂಟಿಮೀಟರ್

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 01 ಡಿಸೆಂಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 30 December 2023

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love