KFD Recruitment Forest watcher 2023: ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2023. ಇಲಾಖೆಯು ಮೊದಲು ಹುದ್ದೆಗಳ ನೇಮಕಾತಿ ಕುರಿತು short notification ಬಿಡುಗಡೆ ಮಾಡಿತ್ತು ಆದರೆ ಈಗ ಯಾವ ಯಾವ ವಲಯದಲ್ಲಿ ಎಷ್ಟು ಹುದ್ದೆಗಳು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತನ್ನ ಅಧಿಕೃತ ಅಂತರ್ಜಾಲದಲ್ಲಿ ಹಂಚಿಕೊಂಡಿದೆ. ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
KFD Recruitment Forest watcher 2023
ನೇಮಕಾತಿ ಇಲಾಖೆ ಹೆಸರು : ಕರ್ನಾಟಕ ಅರಣ್ಯ ಇಲಾಖೆ
ಹುದ್ದೆಗಳ ಹೆಸರು :
1. ಅರಣ್ಯ ವೀಕ್ಷಕ ಹುದ್ದೆಗಳು ( forest watcher posts )
ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಹುದ್ದೆಗಳು ಖಾಲಿ ಇವೆ.
• ಬೆಂಗಳೂರು ವಲಯದಲ್ಲಿ 33 ಹುದ್ದೆಗಳು
• ಬೆಳಗಾವಿ ವಲಯದಲ್ಲಿ 20 ಹುದ್ದೆಗಳು
• ಬಳ್ಳಾರಿ ವಲಯದಲ್ಲಿ 20 ಹುದ್ದೆಗಳು
• ಚಾಮರಾಜನಗರ ವಲಯದಲ್ಲಿ 32 ಹುದ್ದೆಗಳು
• ಧಾರವಾಡ ವಲಯದಲ್ಲಿ 7 ಹುದ್ದೆಗಳು
• ಹಾಸನ ವಲಯದಲ್ಲಿ 20 ಹುದ್ದೆಗಳು
• ಕೆನರಾ ವಲಯದಲ್ಲಿ 32 ಹುದ್ದೆಗಳು
• ಕೊಡಗು ವಲಯದಲ್ಲಿ 16 ಹುದ್ದೆಗಳು
• ಕಲಬುರ್ಗಿ ವಲಯದಲ್ಲಿ 23 ಹುದ್ದೆಗಳು
• ಮಂಗಳೂರು ವಲಯದಲ್ಲಿ 20 ಹುದ್ದೆಗಳು
• ಮೈಸೂರು ವಲಯದಲ್ಲಿ 32 ಹುದ್ದೆಗಳು
• ಶಿವಮೊಗ್ಗ ವಲಯದಲ್ಲಿ 30 ಹುದ್ದೆಗಳು
ವೇತನ ಶ್ರೇಣಿ :
ಕರ್ನಾಟಕ ಅರಣ್ಯ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 18,600 – 32,600/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
Eligibility for the post of Forest Watcher
ಶೈಕ್ಷಣಿಕ ಅರ್ಹತೆ :
ಕರ್ನಾಟಕ ಅರಣ್ಯ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಕರ್ನಾಟಕ ಪರೀಕ್ಷಾ ಮಂಡಳಿಯು ನಡೆಸುವ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಆಗಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಕರ್ನಾಟಕ ಅರಣ್ಯ ಕರ್ನಾಟಕ ಇಲಾಖೆಯ ನಿಯಮಗಳ ಅನುಸಾರ ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ನೌಕರರ ರಾಜ್ಯ ವಿಮಾನ ನಿಗಮ ಕರ್ನಾಟಕ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 220 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 120/-
• 2a/2b/3a/3b ಅಭ್ಯರ್ಥಿಗಳಿಗೆ – 220
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 220/
Selection Procedure for the post of Forest Inspector
ಆಯ್ಕೆ ವಿಧಾನ :
ಕರ್ನಾಟಕ ಅರಣ್ಯ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು 10ನೇ ತರಗತಿ ಪರೀಕ್ಷೆಯಲ್ಲಿ ಪಡೆದಂತ ಅಂಕಗಳ ಆಧಾರದ ಮೇಲೆ 1:10 ಅನುಪಾತದಲ್ಲಿ ದೈಹಿಕ ತಾಳಿಕ ಪರೀಕ್ಷೆ, ದೇಹದಾರ್ಢ್ಯತೆ , ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ
ದೇಹದಾರ್ಢ್ಯತೆ ವಿವರಣೆ:
ಎತ್ತರ:
ಪುರುಷ ಅಭ್ಯರ್ಥಿಗಳು 163 ಸೆಂಟಿಮೀಟರ್ ಹಾಗೂ ಮಹಿಳಾ ಅಭ್ಯರ್ಥಿಗಳು 150 c.m
ಎದೆ:
ಪುರುಷ ಅಭ್ಯರ್ಥಿಗಳು 79.5 ಸೆಂಟಿಮೀಟರ್ ಹಿಗ್ಗುವಿಕೆ
ಮಹಿಳಾ ಅಭ್ಯರ್ಥಿಗಳು ಕನಿಷ್ಠ 40 ಕೆಜಿ ತೂಕವನ್ನು ಹೊಂದಿರಬೇಕು.
How to apply for the post of Forest Watcher
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
( ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅದೇ ಗ್ರಾಮದ ಅಥವಾ ಅದೇ ಜಿಲ್ಲೆಯ ನಿವಾಸಿಯಾಗಿರು ತಕ್ಕದ್ದು ಹೆಚ್ಚಿನ ಮಾಹಿತಿಗಾಗಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ )
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 27 ಅಕ್ಟೋಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 26 ಅಕ್ಟೋಬರ್ 2023
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.