KKSRTC Recruitment 2024: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇಲಾಖೆ ನೇಮಕಾತಿ 2023. ರಾಯಚೂರು ವಿಭಾಗದಲ್ಲಿ ಖಾಲಿ ಇರುವ 133 ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನ ಸಲ್ಲಿಸಬಹುದು.
ನೇಮಕಾತಿ ಇಲಾಖೆ ಹೆಸರು : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ರಾಯಚೂರು ವಿಭಾಗ
ಹುದ್ದೆಗಳ ಹೆಸರು :
1. ಆಟೋ ಮೆಕಾನಿಕ್ 46 ಹುದ್ದೆಗಳು
2. ಆಟೋ ಟೆಕ್ನಿಷಿಯನ್ 28 ಹುದ್ದೆಗಳು
3. ಆಟೋ ವೆಲ್ದರ್ 20 ಹುದ್ದೆಗಳು
4. ಆಟೋ ಬಾಡಿ ಫೀಟರ್ 20 ಹುದ್ದೆಗಳು
5. ಆಟೋ ಪೇಂಟರ್ 10 ಹುದ್ದೆಗಳು
6. ಆಟೋ ಮೆಷಿನಿಸ್ಟ್ 09 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇಲಾಖೆಯಲ್ಲಿ ಒಟ್ಟು 133 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ವೃತ್ತಿಗಳಿಗೆ ಆಟೋ ಮೆಕ್ಯಾನಿಕ್, ಆಟೋ ವಿದ್ಯತ್, ಆಟೋ ವೆಲ್ಡರ್, ಆಟೋ ಬಾಡಿ ಫೀಟರ್ ಆಟೋ ಪೆಂಟರ್. ಆಟೋ ಮೆಷನಿಷ್ ಸಂಬಂಧಿಸಿದ ವೃತ್ತಿಗಳಲ್ಲಿ ಐ.ಟಿ.ಐ. ಉತ್ತೀರ್ಣರಾಗಿರುವ ಬಗ್ಗೆ ಪ್ರಮಾಣ ಪತ್ರ ಹೊಂದಿದ್ದ ಅಭ್ಯರ್ಥಿಗಳು ಅರ್ಹರಿರುತ್ತಾರೆ
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/
ಆಯ್ಕೆ ವಿಧಾನ :
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಹಾಗೂ ದಾಖಲಾತಿ ಪರಿಶೀಲನೆ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಸೂಚನೆ : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು walk in interview ಅರ್ಜಿ ಸಲ್ಲಿಸಿದ ಎಲ್ಲಾ ದಾಖಲಾತಿಗಳನ್ನು ಇಲಾಖೆಯ ವಿಳಾಸವಾದ KKRSTC ನಿಗಮ, ವಿಭಾಗ ಕಚೇರಿ ರಾಯಚೂರು, ಇಲ್ಲಿ ಹಾಜರಾಗುವ ಮೂಲಕ ನೀವು ಅರ್ಜಿಗಳನ್ನು ಸಲ್ಲಿಸಬಹುದು
ಆನ್ಲೈನ್ನಲ್ಲಿ ಅಪ್ಡೇಟ್ ಮಾಡಿರುವ ಅರ್ಜಿಯ ಜೊತೆ ಈ ಜಾಹೀರಾತಿನೊಂದಿಗೆ ಲಗತ್ತಿಸಲಾದ ಅರ್ಜಿಯ ನಮೂನೆಯನ್ನು ಅಭ್ಯರ್ಥಿಗಳು ತಮ್ಮ ಸ್ವಂತ ಕೈ ಬರಹ ಅಥವಾ ಬೆರಳಚ್ಚುಗೊಳಿಸಿ ಭರ್ತಿ ಮಾಡಿ. ಸದರಿ ಅರ್ಜಿಯೊಂದಿಗೆ ಜನ್ಮ ದಿನಾಂಕ, ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಪ್ರಮಾಣಪತ್ರ. ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ನಕಲು ಪ್ರತಿ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಗಳ ಅಭ್ಯರ್ಥಿಗಳು ಜಾತಿ / ಆದಾಯ ಪ್ರಮಾಣ ಪತ್ರಗಳ ನಕಲು ಪತ್ರಿಗಳನ್ನು ಹಾಗೂ ಇತ್ತೀಚಿನ 02 ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಈ ಕೆಳಕಂಡ ವಿಳಾಸದಲ್ಲಿ ದಿನಾಂಕ: 11.01.2024 ರಂದು ಬೆಳ್ಳಿಗೆ 10-00 ಗಂಟೆಗೆ ಅರ್ಜಿಯೊಂದಿಗೆ ಲಗತ್ತಿಸಿದ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಆಯ್ಕೆಸಮಿತಿಯ ಮುಂದೆ ನಿಮ್ಮ ಸ್ವಂತ ಖರ್ಚಿನಲ್ಲಿ ನೇರ ಸಂದರ್ಶನಕ್ಕೆ (Walk in interview) ಹಾಜರಾಗುವುದು
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.