KLA Recruitment 2023 :ಕರ್ನಾಟಕ ವಿಧಾನಸಭೆ ಸಚಿವಾಲಯ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಅಗತ್ಯವಿರುವ ವಾಹನ ಚಾಲಕ ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಪೂರ್ಣವಾಗಿ ಓದಿ ತದನಂತರ ಹುದ್ದೆಗಳಿಗೆ ಸಂಬಂಧಿಸಿದ ಅರ್ಹತೆ ಮಾನದಂಡಗಳನ್ನು ಗಮನಿಸಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದಕ್ಕಿಂತ ಮುಂಚೆ ದಯವಿಟ್ಟು ನಾವು ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
KLA Recruitment Driver Posts 2023
ನೇಮಕಾತಿ ಇಲಾಖೆ ಹೆಸರು : ಕರ್ನಾಟಕ ವಿಧಾನಸಭೆ ಸಚಿವಾಲಯ ಇಲಾಖೆ
ಹುದ್ದೆಗಳ ಹೆಸರು :
ವಾಹನ ಚಾಲಕರು
ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ವಿಧಾನಸಭೆ ಸಚಿವಾಲಯ ಇಲಾಖೆ ಇಲಾಖೆಯಲ್ಲಿ ಒಟ್ಟು 03 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 21,400 ರಿಂದ 42,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
KLA Recruitment 2023 – ELIGIBILITY DETAILS
ಶೈಕ್ಷಣಿಕ ಅರ್ಹತೆ :
ಕರ್ನಾಟಕ ವಿಧಾನಸಭೆ ಸಚಿವಾಲಯ ಇಲಾಖೆ ನೇಮಕಾತಿ 2023ರ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 7th ತರಗತಿ ಪೂರ್ಣಗೊಳಿಸಬೇಕು.
ಇದರ ಜೊತೆಗೆ ಬಾರಿ ವಾಹನ ಚಾಲನೆ ಪರವಾನಿಗೆ ಹೊಂದಿರಬೇಕು ಮತ್ತು ಮೋಟಾರು ಕಾರು ಚಾಲನೆಯಲ್ಲಿ ಕನಿಷ್ಠ ಮೂರು ವರ್ಷಗಳ ಅನುಭವವನ್ನು ಪಡೆದಿರಬೇಕು.
ವಯಸ್ಸಿನ ಮಿತಿ :
ಕರ್ನಾಟಕ ವಿಧಾನಸಭೆ ಸಚಿವಾಲಯ ಇಲಾಖೆ ಇಲಾಖೆಯ ನಿಯಮಗಳ ಅನ್ವಯ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿ ಕುರಿತು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ
ESIL Recruitment 100 Posts – Apply Now !
ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ವಿಧಾನಸಭೆ ಸಚಿವಾಲಯ ಇಲಾಖೆ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 500/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ( ಸಾಮಾನ್ಯ ವರ್ಗದ ಅಥವಾ ಹಿಂದುಳಿದ ವರ್ಗದವರು ಕ್ರಾಸ್ ಮಾಡಿದ ರೂಪಾಯಿ 500 ರ ಇಂಡಿಯನ್ ಪೋಸ್ಟಲ್ ಆರ್ಡರ್ ಮತ್ತು ಅಧಿ ಯಸೂಚನೆ ಮುರಡಿಸಿರುವ ದಿನಾಂಕದಿಂದ ಅರ್ಜಿ ಸಲ್ಲಿಸುವ ಕೊನೆ ದಿನಾಂಕ ಒಳಗೆ ಖರೀದಿಸಿ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001 ಈ ವಿಳಾಸಕ್ಕೆ ಪಾವತಿ ಮಾಡಬೇಕು.
ಆಯ್ಕೆ ವಿಧಾನ :
ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಮದ್ರಾಸ್ ಮಂಡಳಿ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಹಾಗೂ ದಾಖಲಾತಿ ಪರಿಶೀಲನೆ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
How to apply for KLA Department driver post 2023
ಅರ್ಜಿ ಸಲ್ಲಿಸುವ ವಿಧಾನ – ಅರ್ಹತೆ ಪಡೆದ ಅಭ್ಯರ್ಥಿಗಳು,
ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 05 ಅಗಸ್ಟ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 08 ಸಪ್ಟಂಬರ್ 2023
Join Now :
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.
Hi sir my name is Sachin jadhav