KMF KOMUL Recruitment 2023 : ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಕೋಲಾರ-ಚಿಕ್ಕಬಳ್ಳಾಪುರ ಇಲಾಖೆಯಲ್ಲಿ ಖಾಲಿ ಇರುವ ಲೆಕ್ಕಾಧಿಕಾರಿ/ ತಾಂತ್ರಿಕ ಅಧಿಕಾರಿ/ ಡೈರಿ ಸೂಪರ್ವೈಸರ್ ಮುಂತಾದ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ/ ಉದ್ಯೋಗದ ಸ್ಥಳ ಮತ್ತು ಶೈಕ್ಷಣಿಕ ಅರ್ಹತೆ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ.
KMF KOMUL Recruitment 2023
ನೇಮಕಾತಿ ಇಲಾಖೆ ಹೆಸರು : ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಕೋಲಾರ
ಹುದ್ದೆಗಳ ಹೆಸರು :
1. ಲೆಕ್ಕಾಧಿಕಾರಿ
2. ತಾಂತ್ರಿಕ ಅಧಿಕಾರಿ ( ಇಂಜಿ )
3. ಆಡಳಿತ ಅಧಿಕಾರಿ
4. ಕೃಷಿ ಅಧಿಕಾರಿ
5. ತಾಂತ್ರಿಕ ಅಧಿಕಾರಿ ( ಗು.ನಿ )
6. ಸಿಸ್ಟಮ್ ಆಫೀಸರ್
7. ಮಾರುಕಟ್ಟೆ ಅಧಿಕಾರಿ
8. ತಾಂತ್ರಿಕ ಅಧಿಕಾರಿ ( ಡಿ.ಟಿ )
9. ಸಹಾಯಕ ವ್ಯವಸ್ಥಾಪಕರು ( ವಿತ್ತ )
10. ಸಹಾಯಕ ವ್ಯವಸ್ಥಾಪಕರು ( ಎ.ಹೆಚ್. & ಎಐ )
ಒಟ್ಟು ಹುದ್ದೆಗಳ ಸಂಖ್ಯೆ :
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಕೋಲಾರ ಇಲಾಖೆಯಲ್ಲಿ 81 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಕೋಲಾರ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 43,100 ರಿಂದ 97,100/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಕೋಲಾರ ಇಲಾಖೆಯ ಅಧಿಶೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಬಿ.ವಿ.ಎಸ್.ಸಿ ಮತ್ತು ಎ.ಹೆಚ್ ಪದವಿ/ಎಂಕಾಂ/ ಎಂಬಿಎ/ಬಿಎಸ್ಸಿ/ಬಿ.ಟೆಕ್/ಬಿಬಿಎಂ/
ಬಿಕಾಂ/ಬಿ.ಇ/ ಎಂಎಸ್ಸಿ/ಬಿಬಿಎ
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಕೋಲಾರ ನಿಯಮಗಳ ಅನುಸಾರ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
10th Pass jobs in Gudi Kaigarike Department 2023
ವಯೋಮಿತಿ ಸಡಿಲಿಕೆ ವಿವರಣೆ:
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಕೋಲಾರ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 1000 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 500/-
• 2a/2b/3a/3b ಅಭ್ಯರ್ಥಿಗಳಿಗೆ – 1000
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 1000/-
ಆಯ್ಕೆ ವಿಧಾನ :
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಕೋಲಾರ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
KMF KOMUL Recruitment 2023 – Apply Online
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 05 ಸಪ್ಟಂಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 04 ಅಕ್ಟೋಬರ್ 2023
KMF KOMUL Recruitment 2023 : Important Link
Apply Link | Click |
Notification Link | Click |
Telegram Join Link | Click |
Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.