Kodagu Zilla Panchayat Recruitment 2022 – Apply Online for 05 Taluk IEC Coordinator Posts

ಕೊಡಗು ಜಿಲ್ಲಾ ಪಂಚಾಯತ್ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರು, ತಾಲೂಕು ಐಇಸಿ ಸಂಯೋಜಕರು ಹೀಗೆ ಹಲವಾರು ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳು ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಖಾಲಿ ಇದ್ದು ಕರ್ನಾಟಕ ಸರಕಾರಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಪೂರ್ಣವಾಗಿ ಓದಿ

Kodagu Zilla Panchayat Recruitment 2023 – Apply Online for 05 Technical Assistants, Taluk IEC Coordinator Posts @ kodagu.nic.in

ನೇಮಕಾತಿ ಇಲಾಖೆ ಹೆಸರು :
ಕೊಡಗು ಜಿಲ್ಲಾ ಪಂಚಾಯತ್ ಇಲಾಖೆ ನೇಮಕಾತಿ

Kodagu Zilla Panchayat Vacancy Notification 2023

ಹುದ್ದೆಗಳ ಹೆಸರು:
ತಾಲೂಕು ಐಇಸಿ ಸಂಯೋಜಕರು : 01 ಹುದ್ದೆಗಳು
ತಾಂತ್ರಿಕ ಸಹಾಯಕರು ( ಕೃಷಿ ) : 02 ಹುದ್ದೆಗಳು
ತಾಂತ್ರಿಕ ಸಹಾಯಕರು ( ತೋಟಗಾರಿಕೆ ) : 02 ಹುದ್ದೆಗಳು

Kodagu Zilla Panchayat Vacancy Details 2023

ಒಟ್ಟು ಹುದ್ದೆಗಳ ಸಂಖ್ಯೆ :
ಕೊಡಗು ಜಿಲ್ಲಾ ಪಂಚಾಯತ್ ಇಲಾಖೆಯಲ್ಲಿ ಒಟ್ಟು 05 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ ವಿವರಣೆ :
ಕೊಡಗು ಜಿಲ್ಲಾ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 24,000 ವೇತನವನ್ನು ನಿಗದಿಪಡಿಸಿದೆ.

Kodagu Zilla Panchayat Qualification Details In Kannada

ಶೈಕ್ಷಣಿಕ ವಿದ್ಯಾರ್ಹತೆ :

ತಾಲೂಕು ಐಇಸಿ ಸಂಯೋಜಕರು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೋಮೋ, ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ತಾಂತ್ರಿಕ ಸಹಾಯಕರು (ಕೃಷಿ) ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ B.SC / M.SC ( ಕೃಷಿ) ಪದವಿಯನ್ನು ಪಡೆದಿರಬೇಕು

Join Now

ತಾಂತ್ರಿಕ ಸಹಾಯಕರು ( ತೋಟಗಾರಿಕೆ ) ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು B.SC / M.SC ( ತೋಟಗಾರಿಕೆ ) ಪದವಿಯನ್ನು ಹೊಂದಿರಬೇಕು

ವಯೋಮಿತಿ :
ಕೊಡಗು ಜಿಲ್ಲಾ ಪಂಚಾಯತ್ ನೇಮಕಾತಿ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳು ಗರಿಷ್ಠ 40 ವರ್ಷಗಳ ಹೊಂದಿರಬೇಕು. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ :
ಕೊಡಗು ಜಿಲ್ಲಾ ಪಂಚಾಯತ್ ನೇಮಕಾತಿ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ :
ಇಲಾಖೆ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

How to apply for Kodagu Zilla Panchayat Recruitment 2023 Expain In Kannada

ಅರ್ಜಿ ಸಲ್ಲಿಸುವ ವಿಧಾನ :

ಮೊದಲನೆಯದಾಗಿ ಕೊಡಗು ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).

ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.

ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.

ಹಂತ 3 : ಕೊನೆಯದಾಗಿ, Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 07-ಜನವರಿ-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 23-ಜನವರಿ – 2023

Apply :Click

Notification Link :Click

ಮುಖ್ಯ ಸೂಚನೆ :
ಕೊಡಗು ಜಿಲ್ಲಾ ಪಂಚಾಯತಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಅರ್ಥೈಸಿಕೊಂಡು ತದನಂತರವೇ ಅರ್ಜಿಯನ್ನ ಸಲ್ಲಿಸಬೇಕು