KOF Chitradurga recruitment 2024: ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮ ಚಿತ್ರದುರ್ಗ ಇಲಾಖೆ ನೇಮಕಾತಿ 2024. ಇಲಾಖೆಯಲ್ಲಿ ಖಾಲಿ ಇರುವ ಲೆಕ್ಕ ಪರಿಶೋಧಕರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಕರ್ನಾಟಕದಲ್ಲಿ ಚಿತ್ರದುರ್ಗ ಭಾಗದಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಿ.
ನೇಮಕಾತಿ ಇಲಾಖೆ ಹೆಸರು : ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ಒಕ್ಕೂಟ ನಿಗಮ ಚಿತ್ರದುರ್ಗ
ಹುದ್ದೆಗಳ ಹೆಸರು :
1. ಲೆಕ್ಕಪರಿಶೋಧಕರು
ಒಟ್ಟು ಹುದ್ದೆಗಳ ಸಂಖ್ಯೆ :
ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ಒಕ್ಕೂಟ ನಿಗಮ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ.
ವೇತನ ಶ್ರೇಣಿ :
ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ಒಕ್ಕೂಟ ನಿಗಮ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ಒಕ್ಕೂಟ ನಿಗಮ ಇಲಾಖೆಯಲ್ಲಿ ಖಾಲಿ ಇರುವ ಲೆಕ್ಕ ಪರಿಶೋಧಕ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ಒಕ್ಕೂಟ ನಿಗಮ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-
ಆಯ್ಕೆ ವಿಧಾನ :
ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ಒಕ್ಕೂಟ ನಿಗಮ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಅಂಕಗಳು ಹಾಗೂ ಕಾರ್ಯ ಅನುಭವದ ಆಧಾರದಲ್ಲಿ ಶಾರ್ಟ್ ಲಿಸ್ಟ್ ತಯಾರಿಸಿ ಸಂದರ್ಶನ ನಡೆಸಿ ಅಂತಿಮವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಅರ್ಜಿಗಳನ್ನ ಅಂಚೆ ಮೂಲಕ ಸಲ್ಲಿಸಬೇಕು.
ಉದ್ಯೋಗ ಅವಧಿ : ಎರಡು ವರ್ಷ
ಅಂಚೆ ವಿಳಾಸ : ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಭೆಗಳ ಒಕ್ಕೂಟ ನಿಗಮ ಫ್ಲಾಟ್ ನಂಬರ್ 74/a, ಕೆಳಗೋಟೆ ಇಂಡಸ್ಟ್ರಿಯಲ್ ಏರಿಯಾ, ಚಿತ್ರದುರ್ಗ 577501.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 08 ಫೆಬ್ರುವರಿ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 19 ಫೆಬ್ರುವರಿ 2024
ಬಿಬಿಎಂಪಿ ನೇಮಕಾತಿ 2024 – BBMP Recruitment 2024
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.