Kolara chikkaballapura DCC Bank Recruitment 2023

ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ( ಡಿಸಿಸಿ ಬ್ಯಾಂಕ್ ) ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಅಥವಾ ಲೆಕ್ಕಿಗರು, ಜವಾನ, ವಾಹನ ಚಾಲಕ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರಕಾರಿ ಹಾಗೂ ಕರ್ನಾಟಕದಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ನೇಮಕಾತಿ ಇಲಾಖೆ ಹೆಸರು :
ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ( ಡಿಸಿಸಿ ಬ್ಯಾಂಕ್ )

ಹುದ್ದೆಗಳ ಹೆಸರು :
• ಲೆಕ್ಕಿಗರು 9 ಹುದ್ದೆಗಳು
• ಜವಾನರು 10 ಹುದ್ದೆಗಳು
• ಹಿರಿಯ ಸಹಾಯಕರು 14 ಹುದ್ದೆಗಳು
• ವಾಹನ ಚಾಲಕರು 03 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಇಲಾಖೆಯಲ್ಲಿ 36 ಹುದ್ದೆಗಳ ನೇಮಕಾತಿಗಾಗಿ ಇಲಾಖೆ ಅಧಿಸೂಚನೆಯನ್ನು ಪ್ರಕಟಿಸಿದೆ.

ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ :
ಲೆಕ್ಕಿಗರು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಮತ್ತು ಕಂಪ್ಯೂಟರ್ ಜ್ಞಾನ ಹಾಗೂ ಟ್ಯಾಲಿ ಪ್ರಮಾಣ ಪತ್ರ ಹೊಂದಿರಬೇಕು. ( ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ )

ಜವಾನ ಹುದ್ದೆಗೆ ಅರ್ಜಿಯನ್ನ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.

ಹಿರಿಯ ಸಹಾಯಕರು ಹುದ್ದೆಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಪದವಿ ಮತ್ತು ಕಂಪ್ಯೂಟರ್ ಜ್ಞಾನ ಹಾಗೂ ಟ್ಯಾಲಿ ಪ್ರಮಾಣ ಪತ್ರ ಹೊಂದಿರಬೇಕು ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆಯನ್ನ ಗಮನಿಸಿ

ವಾಹನ ಚಾಲಕರು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮನೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಹತ್ತನೇ ತರಗತಿ ಮತ್ತು ಲಘು ವಾಹನ ಚಾಲನೆ ಪರವಾನಿಗೆ ಹೊಂದಿರಬೇಕು.

Join Now

ವಯೋಮಿತಿ ವಿವರಣೆ :
ಸಾಮಾನ್ಯ ವರ್ಗ ಮತ್ತು ಓಬಿಸಿ ವರ್ಗದವರಿಗೆ 18 ವರ್ಷದಿಂದ 35 ವರ್ಷ ನಿಗದಿಪಡಿಸಿದೆ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಿಡಿಲಿಕ್ಕೆ ಸಹ ನೀಡಲಾಗಿದ್ದು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ :
ಸಾಮಾನ್ಯ ವರ್ಗ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ರೂಪಾಯಿ 1000. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿಧವಾ ಅಭ್ಯರ್ಥಿಗಳಿಗೆ ರೂಪಾಯಿ 500 ನಿಗದಿಪಡಿಸಿದೆ.

ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಆಯ್ಕೆ ವಿಧಾನ :
• ಲೆಕ್ಕಿಗರು ಹಾಗೂ ಹಿರಿಯ ಸಹಾಯಕರು ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
• ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಚಾಲನಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
• ಜವಾನ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Apply Link : Click

Notification Link : Click

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 02-ಮಾರ್ಚ್-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 16-03-2023

ಮುಖ್ಯ ಪದಗಳು :
ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿಯನ್ನು ಸಲ್ಲಿಸುವ ಮುನ್ನ ಸಂಪೂರ್ಣವಾಗಿ ಅಧಿಸೂಚನೆಯನ್ನು ಓದಿ ಸ್ಪಷ್ಟವಾಗಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಿ.