Koppala district mental health office recruitment 2024: ಕೊಪ್ಪಳ ಜಿಲ್ಲಾ ಮಾನಸಿಕ ಆರೋಗ್ಯ ಕಚೇರಿಯಲ್ಲಿ ಖಾಲಿ ಇರುವ ಸೋಷಿಯಲ್ ವರ್ಕರ್ ಹಾಗೂ ಕಮ್ಯೂನಿಟಿ ನರ್ಸ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ರಾಜ್ಯ ಸರಕಾರಿ ಉದ್ಯೋಗ ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ತಿಳಿದುಕೊಂಡು ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಪ್ರತಿದಿನಲೂ ಇದೇ ರೀತಿ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತೀರಿ.
ನೇಮಕಾತಿ ಇಲಾಖೆ ಹೆಸರು : ಕೊಪ್ಪಳ ಜಿಲ್ಲಾ ಮಾನಸಿಕ ಆರೋಗ್ಯ ಕಚೇರಿ ನೇಮಕಾತಿ
ಹುದ್ದೆಗಳ ಹೆಸರು :
1. ಸೋಷಿಯಲ್ ವರ್ಕರ್
2. ಕಮ್ಯೂನಿಟಿ ನರ್ಸ್
3. ಸಲಹೆಗಾರರು
ಒಟ್ಟು ಹುದ್ದೆಗಳ ಸಂಖ್ಯೆ :
ಕೊಪ್ಪಳ ಜಿಲ್ಲಾ ಮಾನಸಿಕ ಆರೋಗ್ಯ ಇಲಾಖೆಯಲ್ಲಿ ಒಟ್ಟು 4 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಕೊಪ್ಪಳ ಜಿಲ್ಲಾ ಮಾನಸಿಕ ಆರೋಗ್ಯ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 4000 – 25,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಸೋಷಿಯಲ್ ವರ್ಕರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಅಥವಾ ಸೋಶಿಯಲ್ ವರ್ಕ್ ( ಮೆಡಿಕಲ್/ಸೈಕ್ರಿಯಾಟ್ರಿ ) ನಲ್ಲಿ ಸ್ನಾತಕೋತ್ತರ ಪದವಿ ಅಥವಾ ಸೋಷಿಯಲ್ ವರ್ಕ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಕಮ್ಯೂನಿಟಿ ನರ್ಸ್ – ಹುದ್ದೆಗಳಿಗೆ ಬಿ.ಎಸ್ಸಿ ನರ್ಸಿಂಗ್ ಅಥವಾ 2 ವರ್ಷ ಆಸ್ಪತ್ರೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ಸಲಹೆಗಾರರು – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಂ ಎಸ್ ಡಬ್ಲ್ಯೂ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಕೊಪ್ಪಳ ಜಿಲ್ಲಾ ಮಾನಸಿಕ ಆರೋಗ್ಯ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 45 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಕೊಪ್ಪಳ ಜಿಲ್ಲಾ ಮಾನಸಿಕ ಆರೋಗ್ಯ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-
ಆಯ್ಕೆ ವಿಧಾನ :
ಕೊಪ್ಪಳ ಜಿಲ್ಲಾ ಮಾನಸಿಕ ಆರೋಗ್ಯ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 14 ಮಾರ್ಚ್ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 02 ಏಪ್ರಿಲ್ 2024
Job Alert : Belagavi District Court recruitment 2024 – Apply Online For 41 Posts
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.