kptcl recruitment 2023:ಕರ್ನಾಟಕ ಲೋಕಸೇವಾ ಆಯೋಗ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಅಗತ್ಯ ಇರುವ 230 ವಾಣಿಜ್ಯ ತೆರಿಗೆ ನಿರೀಕ್ಷಕರು ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಾಣಿಜ್ಯ ತೆರಿಗೆ ನಿರೀಕ್ಷಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 33450 ರಿಂದ 62600/- ವೇತನವನ್ನು ನೀಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ಅರ್ಜಿ ಸಲ್ಲಿಸುವ ವಿಧಾನ/ ವೇತನ ಶ್ರೇಣಿ/ ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
kptcl recruitment 2023 – Apply Online for 230 Latest posts
ನೇಮಕಾತಿ ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗ ( KPSC )
ಹುದ್ದೆಗಳ ಹೆಸರು :
1. ವಾಣಿಜ್ಯ ತೆರಿಗೆ ನಿರೀಕ್ಷಕರು
ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯಲ್ಲಿ 230 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 33450 – 62600/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ವಾಣಿಜ್ಯ ತೆರಿಗೆ ನಿರೀಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಯಾವುದಾದರೂ ಪದವಿಯನ್ನು ಪಡೆದಂತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆ ನಿಯಮಗಳ ಅನುಸಾರ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 600 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 300
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 50/-
ಆಯ್ಕೆ ವಿಧಾನ :
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 01 ಸಪ್ಟಂಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 31ಝ ಸಪ್ಟಂಬರ್ 2023
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.