KPTCL Recruitment 2024: Overview of Vacancies
KPTCL Recruitment 2024: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆ ನೇಮಕಾತಿ 2024 ಇಲಾಖೆಯಲ್ಲಿ ಖಾಲಿ ಇರುವ 2975 ಕಿರಿಯ ಸ್ಟೇಷನ್ ಪರಿಚಾರಕ ಹಾಗೂ ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ 10ನೇ ತರಗತಿ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
KPTCL Recruitment 2024: Vacancies Details
ನೇಮಕಾತಿ ಇಲಾಖೆ ಹೆಸರು :
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ
ಹುದ್ದೆಗಳ ಹೆಸರು :
• ಕಿರಿಯ ಸ್ಟೇಷನ್ ಪರಿಚಾರಕ
• ಕಿರಿಯ ಪವರ್ ಮ್ಯಾನ್
ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆಯಲ್ಲಿ ಒಟ್ಟು 2975 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 17000 ದಿಂದ 63000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
Eligibility Criteria for KPTCL 2024 Recruitment
ಶೈಕ್ಷಣಿಕ ಅರ್ಹತೆ :
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ( C.B.S.E/ I.C.S.E) ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 614/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 378/-
• 2a/2b/3a/3b ಅಭ್ಯರ್ಥಿಗಳಿಗೆ – 614/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/ {ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಅಂಚೆ ಕಚೇರಿ ಮುಖಾಂತರ ಶುಲ್ಕ ಪಾವತಿ ಮಾಡಬೇಕು}
ಉದ್ಯೋಗದ ಇತರೆ ಮಾಹಿತಿ:
1. ಅಭ್ಯರ್ಥಿಗಳು ವಿದ್ಯುತ್ ಕಂಬ ಹತ್ತುವುದು 08 ಮೀಟರ್ ಎತ್ತರ (ಕಡ್ಡಾಯ)
2. 100 ಮೀಟರ್ ಓಟ 14 ಸೆಕೆಂಡಲ್ಲಿ ಪೂರೈಸಬೇಕು
3. ಸ್ಕಿಪ್ಪಿಂಗ್ ಒಂದು ನಿಮಿಷಕ್ಕೆ 50 ಬಾರಿ
4. ಶಾರ್ಟ್ ಪುಟ್ 12 ಪೌಂಡ್ ಗಳು ಎಂಟು ಮೀಟರ್ ಎಸೆತ ಮೂರು ಅವಕಾಶಗಳಿರುತ್ತವೆ
5. ಎಂಟು ಮೀಟರ್ ಓಟ 03 ನಿಮಿಷದಲ್ಲಿ ಪೂರೈಸಬೇಕು.
ಆಯ್ಕೆ ವಿಧಾನ :
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಹನಾ ಶಕ್ತಿ ಪರೀಕ್ಷೆ ಕನಿಷ್ಠ ಮೂರು ಸ್ಪರ್ಧಿಗಳಲ್ಲಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಹತ್ತನೇ ತರಗತಿ ಪರೀಕ್ಷೆಯ ವಿದ್ಯಾರ್ಥಿಯಲ್ಲಿ ಗಳಿಸಿರುವ ಶೇಕಡವಾರು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಂದರೆ ಇಲ್ಲಿ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ.
How to Apply for KPTCL Recruitment 2024 Online
ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
Step by step application process
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates for KPTCL Recruitment 2024
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 21 October 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 20 November 2024
Apply Link | 21-10-2024 |
Notification Link | Click NNK |
Telegram Join Link | Click |
Click | |
WhatsApp channel | Click |
ಉದ್ಯೋಗದ ಸ್ಥಳ: Karnataka
Conclusion :
ನಾವು ನೀಡಿರುವ ಈ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.