KSDA Recruitment 2023 – Apply Online for 300 Assistant Agriculture Officer Posts

KSDA Recruitment 2023 – Apply Online for 300 Assistant Agriculture Officer Posts

ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ 300 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಮುಂದಿನ ದಿನಗಳಲ್ಲಿ ಅಧಿಸೂಚನೆಯನ್ನು ಪ್ರಕಟಿಸುತ್ತದೆ. ಕರ್ನಾಟಕ ಸರ್ಕಾರ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ರೀತಿಯ ತಯಾರಿಯನ್ನು ಸಿದ್ಧಪಡಿಸಿಕೊಳ್ಳಿ. ಹಾಗೂ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಕ್ಷಿಪ್ತ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

KSDA Vacancy Notification 2023

ನೇಮಕಾತಿ ಇಲಾಖೆ ಹೆಸರು :
ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ 2023

ಹುದ್ದೆಗಳ ಹೆಸರು :
ಸಹಾಯಕ ಕೃಷಿ ಅಧಿಕಾರಿ

ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಒಟ್ಟು 300 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ ಪ್ರತಿ ತಿಂಗಳಿಗೆ 40900 ರಿಂದ 78,200/-ವೇತನ ನೀಡಲಾಗುತ್ತದೆ.

KSDA Recruitment 2023 Eligibility Details In Kannada

ಶೈಕ್ಷಣಿಕ ಅರ್ಹತೆ :
ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ನಿಯಮಗಳ ಅನುಸಾರ ಶೈಕ್ಷಣಿಕ ವಿದ್ಯಾರ್ಹತೆಯನ್ನು ನಿಗದಿಪಡಿಸಿದೆ.

ವಯೋಮಿತಿ ವಿವರಣೆ :
ಕರ್ನಾಟಕ ರಾಜ್ಯ ಕೃಷಿ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದ್ದು ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಅಧಿಸೂಚನೆಯನ್ನು ಬಿಡುಗಡೆ ಮಾಡುವ ತನಕ ಕಾಯಬೇಕು.

ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

Join Now

ಆಯ್ಕೆ ವಿಧಾನ :
ಕರ್ನಾಟಕ ರಾಜ್ಯ ಕೃಷಿ ಇಲಾಖೆಯ ಹುದ್ದೆಯಾದ ಸಹಾಯಕ ಕೃಷಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಇಲಾಖೆಯ ನಿಯಮಗಳು ಅನುಸಾರ ಸ್ಪರ್ಧಾತ್ಮಕ ಪರೀಕ್ಷೆಯ ಹಾಗೂ ಮೂಲ ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

How to apply for KSDA Recruitment 2023 Expain In Kannada

ಅರ್ಜಿ ಸಲ್ಲಿಸುವ ವಿಧಾನ :

  • ಮೊದಲನೆಯದಾಗಿ KSDA ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುವುದನ್ನು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
  • ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • KSDA ಸಹಾಯಕ ಕೃಷಿ ಅಧಿಕಾರಿ ಆನ್‌ಲೈನ್‌ನಲ್ಲಿ ಅನ್ವಯಿಸಿ – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
  • KSDA ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
  • KSDA ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : ಇಲಾಖೆಯು ಈ ಕುರಿತು ಶೀಘ್ರದಲ್ಲಿ ಮಾಹಿತಿಯನ್ನು ನೀಡುತ್ತದೆ.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : ಶೀಘ್ರದಲ್ಲಿ

KSDA Notification Important Links

Apply Link : Click

Notification Link : Click

ಸೂಚನೆ :
ಇದು ಇಲಾಖೆಯ ಕರಡು ಪ್ರತಿಯಾಗಿದ್ದು ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಲಾಖೆ ಅಧಿಕೃತ ಅಭಿಷೇಕ್ ಮೂಲಕ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು ಅಥವಾ ನಾವು ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.