KSFC VACANCY NOTIFICATION 2023 – ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವಂತ ಉಪವಿಸ್ಥಾಪಕರು ಲೆಕ್ಕಪತ್ರ ಸಹಾಯಕರು ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ವೃತ್ತದಲ್ಲಿ ಸರಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 41 ವಿವಿಧ ಹುದ್ದೆಗಳಿಗೆ ನೇಮಕಾತಿ ಕುರಿತಂತೆ ಇಲಾಖೆಯ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಅದಿ ಸೂಚನೆಯ ಅನ್ವಯ ಕಾಲಿ ಇರುವ ವಿವಿಧ ಹುದ್ದೆಗಳಿಗೆ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಿದೆ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ
KSFC VACANCY NOTIFICATION 2023
ನೇಮಕಾತಿ ಇಲಾಖೆ ಹೆಸರು : ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
ಒಟ್ಟು ಹುದ್ದೆಗಳ ಸಂಖ್ಯೆ : 41 ಹುದ್ದೆಗಳು
ಉದ್ಯೋಗದ ಸ್ಥಳ : ಕರ್ನಾಟಕ
ಹುದ್ದೆಗಳ ಹೆಸರು : ಸಹಾಯಕ ಹಾಗೂ ಲೆಕ್ಕ ಪತ್ರ
ವೇತನ ಶ್ರೇಣಿ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ 52,650 – 97,100 ಅನುಸಾರ ವೇತನ ಶ್ರೇಣಿ ಇರುತ್ತದೆ.
PGCIL vacancy details Kannada
ಹುದ್ದೆಗಳ ಹೆಸರು :
1. ಉಪ ವ್ಯವಸ್ಥಾಪಕರು ( ಹಣಕಾಸು ಮತ್ತು ಲೆಕ್ಕಪತ್ರ )
2. ಉಪ ವ್ಯವಸ್ಥಾಪಕರು ( ತಾಂತ್ರಿಕ )
3. ಉಪ ವ್ಯವಸ್ಥಾಪಕರು ( ಹಣಕಾಸು ಮತ್ತು ಲೆಕ್ಕಪತ್ರ )
4. ಉಪ ವ್ಯವಸ್ಥಾಪಕರು ( ಕಾನೂನು )
5. ಉಪ ವ್ಯವಸ್ಥಾಪಕರು ( ತಾಂತ್ರಿಕ)
KSFC 2023 eligibility details in Kannada
ಶೈಕ್ಷಣಿಕ ವಿದ್ಯಾರ್ಹತೆ :
• ಉಪ ವ್ಯವಸ್ಥಾಪಕರು ( ತಾಂತ್ರಿಕ ) – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿಯನ್ನು ( ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು 60% ಹಾಗೂ ಹೆಚ್ಚಿನ ಅಂಕಗಳೊಂದಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಭ್ಯರ್ಥಿಗಳು 55% ) ಹಾಗೂ ಹೆಚ್ಚಿನ ಅಂಕಗಳೊಂದಿಗೆ ಸಿವಿಲ್ ಮೆಕಾನಿಕಲ್ ಅಥವಾ ಎಲೆಕ್ಟ್ರಿಕಲ್ ಅಥವಾ ಇನ್ಫರ್ಮೇಷನ್ ಸೈನ್ಸ್ / ಇ&ಸಿ ಟೆಕ್ನಾಲಜಿ ವಿಭಾಗದಲ್ಲಿ ಹೊಂದಿರಬೇಕು.
• ಉಪ ವ್ಯವಸ್ಥಾಪಕರು ( ಕಾನೂನು ) – ವಿದ್ಯೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಾನೂನು ಪದವಿಯನ್ನು ( ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು 60% ಹಾಗೂ ಹೆಚ್ಚಿನ ಅಂಕಗಳೊಂದಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಭ್ಯರ್ಥಿಗಳು 55% ) ಹಾಗೂ ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣತೆ ಹೊಂದಿರಬೇಕು.
• ಉಪ ವ್ಯವಸ್ಥಾಪಕರು ( ಹಣಕಾಸು ಮತ್ತು ಲೆಕ್ಕ ಪತ್ರ ) ಹುದ್ದೆಗಳಿಗೆ ಅರ್ಜಿ ಸಹಿಸಲು ಬಯಸುವ ಅಭ್ಯರ್ಥಿಗಳು ಎಸಿಎ/ ಐಸಿಡಬ್ಲ್ಯೂ ಎ/ ಎಂಬಿಎ ಅಥವಾ ಎಂ.ಕಾಂ ಪದವಿಯನ್ನು (ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು 60% ಹಾಗೂ ಹೆಚ್ಚಿನ ಅಂಕಗಳೊಂದಿಗೆ, ಎಸ್ಸಿ, ಎಸ್ಟಿ ಅಭ್ಯರ್ಥಿಗಳು 55% ಹಾಗೂ ಹೆಚ್ಚಿನ ಅಂಕಗಳೊಂದಿಗೆ) ಹೊಂದಿರಬೇಕು.
ವಯೋಮಿತಿ ವಿವರಣೆ :
ಕರ್ನಾಟಕ ಆಹಾರ ಸರಬರಾಜು ನಿಗಮ ನಿಯಮಿತ ಇಲಾಖೆಯ ನಿಯಮಗಳ ಅನುಸಾರ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ.
ವಯೋಮಿತಿ ಸಡಿಲಿಕೆ ವಿವರಣೆ :
1. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
2. 2ಎ,2ಬಿ,3ಎ,3ಬಿ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
3. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವರ್ಗದವರಿಗೆ – ಗರಿಷ್ಠ 40 ವರ್ಷ
ಅರ್ಜಿ ಶುಲ್ಕ :
1. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 1500/-
2. ಪ್ರವರ್ಗ-1, 2ಎ,2ಬಿ,3ಎ,3ಬಿ ವರ್ಗದ ಅಭ್ಯರ್ಥಿಗಳಿಗೆ – 2000/-
KSFC salary details in Kannada
ವೇತನ ಶ್ರೇಣಿ:
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಇಲಾಖೆಯ ಅನುಗುಣವಾಗಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 52,650 ರಿಂದ 97,100/- ನಿಗದಿಪಡಿಸಲಾಗಿದೆ ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Selection process for KSFC recruitment 2023 details in Kannada
ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಹುದ್ದೆಗೆ ನೇಮಕಾತಿ ಮಾಡಲಾಗುವುದು.
How to apply for KSFC Post 2023
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 14 ಜೂನ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07 ಜುಲೈ 2023
Apply Link : Click
Notification Link :Click
ಮುಖ್ಯ ಪದಗಳು : ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಇಲಾಖೆ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ.