KSFES Recruitment 2024 – KSFES ಇಲಾಖೆಯಿಂದ 1488 ವಿವಿಧ ಹುದ್ದೆಗಳ ನೇಮಕಾತಿ

KSFES Recruitment 2024: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆ ನೇಮಕಾತಿ 2024 ಖಾಲಿ ಇರುವ 1488 ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

KSFES Recruitment 2024 – KSFES ಇಲಾಖೆಯಿಂದ 1488 ವಿವಿಧ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿಗಳು, ಚಾಲಕ ತಂತ್ರಜ್ಞಾನ, ಅಗ್ನಿಶಾಮಕ ಇಂಜಿನಿಯರ್ ಚಾಲಕ ಹಾಗೂ ಅಗ್ನಿಶಾಮಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Overview of KSFES Recruitment 2024

ನೇಮಕಾತಿ ಇಲಾಖೆ ಹೆಸರು :
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು (KSFES Recruitment 2024)

ಹುದ್ದೆಗಳ ಹೆಸರು :
• ಅಗ್ನಿಶಾಮಕ ಠಾಣಾಧಿಕಾರಿಗಳು
• ಚಾಲಕ ತಂತ್ರಜ್ಞ
• ಅಗ್ನಿಶಾಮಕ ಇಂಜಿನ್ ಚಾಲಕ
• ಅಗ್ನಿಶಾಮಕ

ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯಲ್ಲಿ ಒಟ್ಟು 1488 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ಆಫೀಸರ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Eligibility Criteria for KSFES 2024 Recruitment

ಶೈಕ್ಷಣಿಕ ಅರ್ಹತೆ :
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ/ ದ್ವಿತೀಯ ಪಿಯುಸಿ/ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Join Now

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-
(ಇಲಾಖೆಯಿಂದ ಇನ್ನೂ ಮಾಹಿತಿ ಲಭ್ಯವಿರುವುದಿಲ್ಲ)

ಆಯ್ಕೆ ವಿಧಾನ :
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

How to Apply for KSFES Recruitment 2024 Online

ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates for KSFES Recruitment 2024

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: ಶೀಘ್ರದಲ್ಲಿ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಶೀಘ್ರದಲ್ಲಿ

ಉದ್ಯೋಗದ ಸ್ಥಳ: ಕರ್ನಾಟಕ

Apply LinkClick
Notification LinkClick
Telegram Join LinkClick
WhatsAppClick
WhatsApp channelClick

 

Conclusion :
ನಾವು ನೀಡಿರುವ ಈ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love

Leave a Comment