ksrtc job application 2023 – Apply Online For 8719 Posts

ksrtc job application 2023: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ 8719 ವಿವಿಧ ಹುದ್ದೆಗಳಿಗೆ ಖಾಲಿ ಇದ್ದು ಆಸಕ್ತಿ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗುವುದು. ಇಲಾಖೆಯಲ್ಲಿ ಶೀಘ್ರದಲ್ಲಿ ದೊಡ್ಡ ನೇಮಕಾತಿ ನಡೆಯಲಿದ್ದು ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ. ಪ್ರತಿಯೊಂದು ರಾಜ್ಯ ಹಾಗೂ ಕೇಂದ್ರ ಸರಕಾರಿ ಹಾಗೂ ಖಾಸಗಿ ಉದ್ಯೋಗಗಳ ಮಾಹಿತಿಯನ್ನು ಪಡೆಯಲು ನಮ್ಮ ಅಂತರ್ಜಾಲಕ್ಕೆ ಭೇಟಿ ನೀಡುತ್ತೀರಿ.

ksrtc job application 2023

ksrtc job application 2023 – Apply Online For 8719 Posts

ನೇಮಕಾತಿ ಇಲಾಖೆ ಹೆಸರು :
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ

ಹುದ್ದೆಗಳ ಹೆಸರು :
KSRTC ಡ್ರೈವರ್ ಕಮ್ ಕಂಡಕ್ಟರ್ – 2000 ಹುದ್ದೆಗಳು
ತಾಂತ್ರಿಕ ಸಿಬ್ಬಂದಿ – 300 ಹುದ್ದೆಗಳು
NWKRTC ಡ್ರೈವರ್ ಕಮ್ ಕಂಡಕ್ಟರ್ – 200
BMTC ಕಂಡಕ್ಟರ್ – 2500 ಹುದ್ದೆಗಳು

ksrtc driving job 2023

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಮಟ್ಟ ಮೊದಲ ಹಂತದಲ್ಲಿ 6500 ಚಾಲಕ ಸಿಬ್ಬಂದಿ ಹಾಗೂ 300 ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿಗೆ ಕರ್ನಾಟಕ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕರ್ನಾಟಕ ಸಾರಿಗೆ ಸಂಸ್ಥೆಗಳಲ್ಲಿ ಸುಮಾರು 2016ರಲ್ಲಿ ನಡೆದ ನೇಮಕಾತಿ ನಂತರ ಯಾವುದೇ ರೀತಿಯ ನೇಮಕಾತಿ ನಡೆದಿರುವುದಿಲ್ಲ. ಇದರಿಂದಾಗಿ 4 ಸಾರಿಗೆ ಸಂಸ್ಥೆಗಳಲ್ಲಿ 2016 ರಿಂದ ಈವರೆಗೂ ಸಿಬ್ಬಂದಿ ನಿವೃತ್ತಿ ಹಾಗೂ ಇತರೆ ಕಾರಣಗಳಿಂದ ಒಟ್ಟು 13,619 ಹುದ್ದೆಗಳು ಖಾಲಿಯಾಗಿದ್ದು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 13,000 ಚಾಲನ ಮತ್ತು ತಾಂತ್ರಿಕ ಸಿಬ್ಬಂದಿ ನೇಮಕಾತಿಗೆ ಸಾರಿಗೆ ಸಂಸ್ಥೆಯಿಂದ ಅನುಮತಿ ನೀಡುವಂತೆ ಸರ್ಕಾರಕ್ಕೆ ಸಾರಿಗೆ ಸಂಸ್ಥೆಯು ಮನವಿಯನ್ನು ಕೋರಲಾಗಿತ್ತು. ಕರ್ನಾಟಕ ರಾಜ್ಯ ಸರ್ಕಾರವು ಮೊದಲ ಹಂತವಾಗಿ ಒಟ್ಟು 6800 ಸಿಬ್ಬಂದಿ ನೇಮಕಕ್ಕೆ ಒಪ್ಪಿಕೆಯನ್ನು ಸೂಚಿಸಿದೆ.

ಶೀಘ್ರದಲ್ಲಿ ಆಯ್ಕೆ ಪಟ್ಟಿ ಪ್ರಕಟ :
ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಇಲಾಖೆಗೆ ಈಗಾಗಲೇ 1, 619 ಚಾಲನ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು ಚಾಣ ಪರೀಕ್ಷೆ ನಡೆಯುತ್ತಿದೆ. 2024 ಜನವರಿ ಕೊನೆಯಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಅಂತಿಮ ಆಯ್ಕೆ ಪಟ್ಟಿ ಇಲಾಖೆಯು ಬಿಡುಗಡೆ ಮಾಡಲಾಗುತ್ತದೆ. KKRTC ಎಲ್ಲಿ ಒಟ್ಟು 300 ಕಂಡಕ್ಟರ್ಗಳ ನೇಮಕಾತಿಗೆ ಅನುಮತಿ ದೊರಕಿದ್ದು ಶೀಘ್ರದಲ್ಲಿ ಅಧಿಸೂಚನೆ ಪ್ರಕಟಣೆಯಾಗುವ ಹಂತದಲ್ಲಿದೆ.

ಒಟ್ಟು ಹುದ್ದೆಗಳ ಸಂಖ್ಯೆ:
ಒಟ್ಟು 8,719 ಹುದ್ದೆಗಳು ಖಾಲಿಯಾಗಿದ್ದು ಈ ಸಂಬಂಧ 1,619 ಚಾಲನಾ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು ಈ ಕುರಿತು ಶೀಘ್ರದಲ್ಲಿ ಅಂತಿಮ ಆಯ್ಕೆ ಪಟ್ಟಿ ಪ್ರಕಟರವಾಗುತ್ತದೆ.

ವಯೋಮಿತಿ :
ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 35 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕ್ಕೆ ನೀಡಲಾಗಿದ್ದು ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಬಹುದು.

Join Now

ಅರ್ಜಿ ಶುಲ್ಕ : ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಇಲಾಖೆಯ ನಿಯಮಗಳು ಅನ್ವಯ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ಅರ್ಜಿಗಳನ್ನ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನ್ವಯ ಲಿಖಿತ ಪರೀಕ್ಷೆ ದಾಖಲಾತಿ ಪರಿಶೀಲನೆ ಹಾಗೂ ಭಾರಿ ಚಾಲನೆ ಪರವಾನಿಗೆ ಪ್ರಮಾಣ ಪತ್ರ ಹೊಂದಿರಬೇಕು.

ksrtc apply online 2023

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : ಶೀಘ್ರದಲ್ಲಿಯೇ ಆರಂಭ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : ಶೀಘ್ರದಲ್ಲಿಯೇ ಆರಂಭ

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love