ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ನಿಯಮಿತ ಪುತ್ತೂರು ನೇಮಕಾತಿ 2023 – Kumbharika Gudi kaigarike Sanga Recruitment 2023

Kumbharika Gudi kaigarike Sanga Recruitment 2023: ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ನಿಯಮಿತ ಪುತ್ತೂರು ಇಲಾಖೆಯಲ್ಲಿ ಅಗತ್ಯವಿರುವ ಗುಮಾಸ್ತರು ಹಾಗೂ ಜವಾನ ವಿವಿಧ ಹುದ್ದೆಗಳಿಗೆ 10ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಅಥವಾ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಉದ್ಯೋಗ ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಕೆಳಗಿನಂತೆ ವಿವರಿಸಲಾಗಿದೆ.

Kumbharika Gudi kaigarike Sanga Recruitment 2023 : Details of vacancy

ನೇಮಕಾತಿ ಇಲಾಖೆ ಹೆಸರು : ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ನಿಯಮಿತ ಪುತ್ತೂರು ದಕ್ಷಿಣ ಕನ್ನಡ

ಹುದ್ದೆಗಳ ಹೆಸರು :
1. ಗ್ರೂಪ್ ಡಿ ಹುದ್ದೆ ( ಜವಾನರು )
2. ಗುಮಾಸ್ತ

ಒಟ್ಟು ಹುದ್ದೆಗಳ ಸಂಖ್ಯೆ :
ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ನಿಯಮಿತ ಪುತ್ತೂರು ಇಲಾಖೆಯಲ್ಲಿ 21 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ನಿಯಮಿತ ಪುತ್ತೂರು ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 9600 ರಿಂದ 19000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಶೈಕ್ಷಣಿಕ ಅರ್ಹತೆ :
ಗುಮಾಸ್ತರು – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು ಇದರ ಜೊತೆಗೆ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಗ್ರೂಪ್ ಡಿ ( ಜವಾನರು ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ನಿಯಮಿತ ಪುತ್ತೂರು ಇಲಾಖೆ ನಿಯಮಗಳ ಅನುಸಾರ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

10th Pass jobs in Hassan District- Apply Now 

ವಯೋಮಿತಿ ಸಡಿಲಿಕೆ ವಿವರಣೆ:
ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ನಿಯಮಿತ ಪುತ್ತೂರು ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-

ಆಯ್ಕೆ ವಿಧಾನ :
ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ನಿಯಮಿತ ಪುತ್ತೂರು ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬೇಕು.

ಅಂಚೆ ವಿಳಾಸ :
ಮುಖ್ಯ ಕಾರ್ಯನಿರ್ವಣಾಧಿಕಾರಿ ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ನಿಯಮಿತ ಪುತ್ತೂರು ಪ್ರಧಾನ ಕಛೇರಿ : ಕೂಲಲ ಸಹಕಾರ ಭವನ, ಪುತ್ತೂರು 574201

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 26 ಅಗಸ್ಟ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 30 ಸಪ್ಟಂಬರ್ 2023

Kumbharika Gudi kaigarike Sanga Recruitment 2023 : Important links

Apply Link 

Notification Link

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love