Labour Card Scholarship Apply Online: ಪ್ರಿಯ ವಿದ್ಯಾರ್ಥಿಗಳೇ ನಿಮಗೆಲ್ಲರಿಗೂ ಸಿಹಿ ಸುದ್ದಿ, ಅದೇನೆಂದರೆ ನೀವೇನಾದರೂ ಕಾರ್ಮಿಕ ವರ್ಗದವರಾಗಿದ್ದರೆ ಅಂದರೆ ನಿಮ್ಮ ತಂದೆ ತಾಯಿ ದಿನಗೂಲಿ ಅಥವಾ ಕಟ್ಟಡ ಕಟ್ಟುವ ಕಾರ್ಯವನ್ನ ಮಾಡುತ್ತಿದ್ದರೆ ಸರ್ಕಾರದಿಂದ ಒಂದು ಹೊಸ ಮಾಹಿತಿಯವರ ಬಿದ್ದಿದೆ. ಕಾರ್ಮಿಕ ಇಲಾಖೆಯಿಂದ ಪ್ರತಿಯೊಬ್ಬ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸವನ್ನು ಮುಂದುವರಿಸಲು ಇಲಾಖೆಯ ಕಾರ್ಮಿಕ ಕಾರ್ಡ್ ವಿದ್ಯಾರ್ಥಿವೇತನ 2025 ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಒಂದು ವಿದ್ಯಾರ್ಥಿವೇತನ ಪಡೆಯಲು ಬೇಕಾಗುವ ದಾಖಲಾತಿಗಳು ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ.
Labour Card Scholarship Apply Online : ಕಾರ್ಮಿಕರ ಕಾರ್ಡ್ ವಿದ್ಯಾರ್ಥಿವೇತನ
ಕಾರ್ಮಿಕರ ಕಾರ್ಡ್ ವಿದ್ಯಾರ್ಥಿವೇತನ 2025 ರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತೆ ವಿವರಿಸಲಾಗಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಿ ಇದೇ ರೀತಿ ಉಪಯುಕ್ತ ಮಾಹಿತಿಯನ್ನ ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿವೆ.
Labour card scholarship 2025 detail
ವಿದ್ಯಾರ್ಥಿ ವೇತನದ ಹೆಸರು:
ಲೇಬರ್ ಕಾರ್ಡ್ ವಿದ್ಯಾರ್ಥಿವೇತನ
ಸಂಸ್ಥೆಯ ಹೆಸರು:
ಕಾರ್ಮಿಕ ಕಲ್ಯಾಣ ಮಂಡಳಿ ಕರ್ನಾಟಕ ಸರ್ಕಾರ
ಫಲಾನುಭವಿಗಳು:
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು
ಶೈಕ್ಷಣಿಕ ವರ್ಷ:
2024 ರಿಂದ 2025 ರ ವಿದ್ಯಾರ್ಥಿಗಳಿಗೆ ಅವಕಾಶ
ವಿದ್ಯಾರ್ಥಿವೇತನದ ಮತ್ತ:
1,100 ರಿಂದ 11000 ರೂಪಾಯಿ ವಿದ್ಯಾರ್ಥಿ ವೇತನ ಪಡೆಯಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
31 ಜನವರಿ 2025 ರ ತನಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ: ಕಾರ್ಮಿಕರ ಕಾರ್ಡ್ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
ಲೇಬರ್ ಕಾರ್ಡ್ ವಿದ್ಯಾರ್ಥಿವೇತನ ಯಾರೆಲ್ಲ ಅರ್ಜಿ ಸಲ್ಲಿಸಬಹುದು:
ಕಾರ್ಮಿಕರ ಕಾರ್ಡ್ ವಿದ್ಯಾರ್ಥಿವೇತನವು ಕರ್ನಾಟಕದ ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಸೇರಿದ ಮಕ್ಕಳ ಶಿಕ್ಷಣವನ್ನು ಬೆಂಬಲಿಸಲು ಸರ್ಕಾರವು ಈ ವಿದ್ಯಾರ್ಥಿ ವೇತನವನ್ನು ಜಾರಿಗೆಗೊಳಿಸಿದೆ.
Labour Card Scholarship Apply Online 2024
ಲೇಬರ್ ಕಾರ್ಡ್ ವಿದ್ಯಾರ್ಥಿವೇತನ ಪಡೆಯಲು ಅರ್ಹತೆಗಳು:
• ಈ ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿಯ ತಂದೆ ತಾಯಿ ಅಥವಾ ಮಗುವಿನ ಪೋಷಕರು ಕರ್ನಾಟಕ ಸರ್ಕಾರ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ನಿರ್ಮಾಣ ಕಾರ್ಮಿಕರಾಗಿರಬೇಕು.
• ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯವು 35,000 ಕ್ಕಿಂತ ಕಡಿಮೆ ಹೊಂದಿರಬೇಕು.
• ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ವರ್ಗದವರಿಗೆ ಶೇಕಡ 50ರಷ್ಟು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಯಲ್ಲಿ ಅಂಕಗಳನ್ನು ಗಳಿಸಬೇಕು.
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೋತ್ತದ ವಿವರಣೆ:
• ಒಂದರಿಂದ ನಾಲ್ಕನೇ ತರಗತಿ ವಿದ್ಯಾರ್ಥಿಗಳಿಗೆ 1100 ವಿದ್ಯಾರ್ಥಿವೇತನ ಪಡೆಯಬಹುದು.
• 5 ರಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ 1250 ವಿದ್ಯಾರ್ಥಿವೇತನ ಪಡೆಯಬಹುದು.
• ಒಂಬತ್ತರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳು 3000 ವಿದ್ಯಾರ್ಥಿವೇತನ ಪಡೆಯಬಹುದು.
• ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ 4600 ಸ್ಕಾಲರ್ಶಿಪ್ ಪಡೆಯಬಹುದು.
• ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ 6,000 ವಿದ್ಯಾರ್ಥಿವೇತನ ದೊರೆಯುತ್ತದೆ.
• be/BTech ಹಾಗೂ ಸ್ನಾತಕೋತ್ತರ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹತ್ತು ಸಾವಿರ ರೂಪಾಯಿ ವೇತನ ದೊರೆಯುತ್ತದೆ.
• ಬಿಎಡ್ ಓದುತ್ತಿರುವ ವಿದ್ಯಾರ್ಥಿಗಳಿಗೆ 6,000 ಸ್ಕಾಲರ್ಶಿಪ್ ದೊರೆಯುತ್ತದೆ.
• ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 11,000 ಸ್ಕಾಲರ್ಶಿಪ್ ದೊರೆಯುತ್ತದೆ.
• LLB/LLM 10,000 ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಪಡಿಯಬಹುದು.
• DED ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 4,600 ವಿದ್ಯಾರ್ಥಿವೇತನ ಸಿಗುತ್ತದೆ.
• PHD/ MPHIL ಅಧ್ಯಯನ ಮಾಡುತ್ತಿರುವ ಅಭ್ಯರ್ಥಿಗಳಿಗೆ ರೂ.11000 ಸ್ಕಾಲರ್ಶಿಪ್ ಪಡೆಯಬಹುದು
ಹೆಚ್ಚಿನ ಮಾಹಿತಿ ಪಡೆಯಲು ಕೆಳಗಡೆ ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Apply Link | Click |
Notification Link | Click |
Telegram Join Link | Click |
Click | |
WhatsApp channel | Click |