MAMCOS Shivamogga Recruitment 2024: Apply For 21 Posts

MAMCOS Shivamogga Recruitment 2024: ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘ ನಿಯಮಿತ, ಶಿವಮೊಗ್ಗ ಇಲಾಖೆ ನೇಮಕಾತಿ 2024 ಖಾಲಿ ಇರುವ ಕಿರಿಯ ಸಹಾಯಕರು, ವಾಹನ ಚಾಲಕರು ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘ ನಿಯಮಿತ, ಶಿವಮೊಗ್ಗ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ, ಆಯ್ಕೆ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

MAMCOS Shivamogga Recruitment 2024: Post details

ನೇಮಕಾತಿ ಇಲಾಖೆ ಹೆಸರು : ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘ ನಿಯಮಿತ, ಶಿವಮೊಗ್ಗ ಇಲಾಖೆ

ಹುದ್ದೆಗಳ ಹೆಸರು :
1. ಕಿರಿಯ ಸಹಾಯಕರು
2. ವಾಹನ ಚಾಲಕರು
3. ಹಿರಿಯ ಸಹಾಯಕರು
4. ವ್ಯವಸ್ಥಾಪಕರು
5. ಸಾಫ್ಟ್ವೇರ್ ಇಂಜಿನಿಯರ್
6. ಉಪ ಪ್ರಧಾನ ವ್ಯವಸ್ಥಾಪಕರು

ಒಟ್ಟು ಹುದ್ದೆಗಳ ಸಂಖ್ಯೆ :
ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘ ನಿಯಮಿತ, ಶಿವಮೊಗ್ಗ ಇಲಾಖೆಯಲ್ಲಿ ಒಟ್ಟು 21 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘ ನಿಯಮಿತ, ಶಿವಮೊಗ್ಗ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 19,950 – 40,900/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Eligibility Criteria for MAMCOS Shivamogga Recruitment 2024

ಶೈಕ್ಷಣಿಕ ಅರ್ಹತೆ :
1. ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಯಾವುದಾದರೂ ಪದವಿಯನ್ನು ಪೂರ್ಣಗೊಳಿಸಬೇಕು.
2. ವಾಹನ ಚಾಲಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು ಇದರ ಜೊತೆಗೆ ಚಾಲನಾ ಪರವಾನಿಗೆ ಹೊಂದಿರಬೇಕು.
3. ಹಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಭಾರತದ ಕಾನೂನಿನ ಅಡಿಯಲ್ಲಿ ಸ್ಥಾಪನೆಯಾದ ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿಯಲ್ಲಿ ಒಟ್ಟಾರೆಯಾಗಿ ಶೇ.50ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ತೇರ್ಗಡೆಯಾಗಿರತಕ್ಕದ್ದು ಮತ್ತು ಕನಿಷ್ಠ ಎರಡು ವರ್ಷಗಳ ಕಾಲ ಲೆಕ್ಕಪತ್ರ ಅಥವಾ ಆಡಳಿತ ವಿಭಾಗದಲ್ಲಿ ಕಾರ್ಯನಿರ್ವಹಣೆಯ ಅನುಭವ ಹೊಂದಿರತಕ್ಕದ್ದು ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಶನ್ಸ್‌ನಲ್ಲಿ ಜ್ಞಾನ ಹೊಂದಿರತಕ್ಕದ್ದು.
4. ವ್ಯವಸ್ಥಾಪಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಭಾರತದ ಕಾನೂನಿನ ಅಡಿಯಲ್ಲಿ ಸ್ಥಾಪನೆಯಾದ ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ಪದವಿಯಲ್ಲಿ ಒಟ್ಟಾರೆಯಾಗಿ ಶೇ.50ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ತೇರ್ಗಡೆಯಾಗಿರತಕ್ಕದ್ದು ಮತ್ತು ಕನಿಷ್ಠ ಮೂರು ವರ್ಷಗಳ ಕಾಲ ಲೆಕ್ಕಪತ್ರ ಅಥವಾ ಆಡಳಿತ ವಿಭಾಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರತಕ್ಕದ್ದು ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಶನ್ಸ್‌ನಲ್ಲಿ ಜ್ಞಾನ ಹೊಂದಿರತಕ್ಕದ್ದು.
5. ಸಾಫ್ಟ್ವೇರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಭಾರತದ ಕಾನೂನು ಅಡಿಯಲ್ಲಿ ಸ್ಥಾಪನೆಯಾದ ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಬಿ.ಇ/ಬಿ.ಟೆಕ್ ಕಂಪ್ಯೂಟರ್ ಸೈನ್ಸ್ ಪದವಿಯಲ್ಲಿ ಒಟ್ಟಾರೆಯಾಗಿ ಶೇ.50ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ತೇರ್ಗಡೆಯಾಗಿರತಕ್ಕದ್ದು ಮತ್ತು ಅಭ್ಯರ್ಥಿಗಳು ಈ ಕೆಳಕಂಡ ಪ್ರತ್ಯೇಕ ವಿಷಯಗಳಲ್ಲಿ ಪರಿಣತಿಯನ್ನು ಹೊಂದಿರತಕ್ಕದ್ದು ಹಾಗೂ ಕನಿಷ್ಠ ಮೂರು ವರ್ಷಗಳ ಕಾಲ ಕಾರ್ಯನಿರ್ವಹಿಸಿರುವ ಅನುಭವ ಹೊಂದಿರತಕ್ಕದ್ದು.
6. ಉಪ ಪ್ರಧಾನ ವ್ಯವಸ್ಥಾಪಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಭಾರತದ ಕಾನೂನಿನ ಅಡಿಯಲ್ಲಿ ಸ್ಥಾಪನೆಯಾದ ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಎಂ.ಬಿ.ಎ. ಸ್ನಾತಕೋತ್ತರ ಪದವಿ ಪಡೆದಿದ್ದು, ಮಾರ್ಕೆಟಿಂಗ್ ವಿಷಯವನ್ನು ಐಚ್ಚಿಕ ವಿಷಯವನ್ನಾಗಿ ಓದಿರತಕ್ಕದ್ದು ಹಾಗೂ ಈ ವಿಷಯದಲ್ಲಿ ಒಟ್ಟಾರೆಯಾಗಿ ಶೇ.50ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ತೇರ್ಗಡೆಯಾಗಿರತಕ್ಕದ್ದು ಹಾಗೂ ಕನಿಷ್ಠ ಐದು ವರ್ಷ ಮಾರ್ಕೆಟಿಂಗ್ ವಿಭಾಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರತಕ್ಕದ್ದು ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಶನ್‌ನಲ್ಲಿ ಜ್ಞಾನ ಹೊಂದಿರತಕ್ಕದ್ದು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘ ನಿಯಮಿತ, ಶಿವಮೊಗ್ಗ ಇಲಾಖೆ ಧಾರವಾಡ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 32 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘ ನಿಯಮಿತ, ಶಿವಮೊಗ್ಗ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 1770 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 1180/-
• 2a/2b/3a/3b ಅಭ್ಯರ್ಥಿಗಳಿಗೆ – 1180/
• ಅಂಗವಿಕಲ ಅಭ್ಯರ್ಥಿಗಳಿಗೆ : 1180

Selection process for MAMCOS Shivamogga recruitment 2024

ಆಯ್ಕೆ ವಿಧಾನ :
ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘ ನಿಯಮಿತ, ಶಿವಮೊಗ್ಗ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.

How to apply for MAMCOS Shivamogga recruitment 2024

ಅರ್ಜಿ ಸಲ್ಲಿಸುವ ವಿಧಾನ:
ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘ ನಿಯಮಿತ, ಶಿವಮೊಗ್ಗ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘ ನಿಯಮಿತ, ಶಿವಮೊಗ್ಗ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process For MAMCOS Shivamogga Recruitment 2024

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important dates for MAMCOS Shivamogga recruitment 2024

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 05 August 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 20 August 2024

Job Alert : MAMCOS Shivamogga Recruitment 2024: Apply For 21 Posts

Apply LinkClick
Notification LinkClick
Telegram Join LinkClick
WhatsAppClick
WhatsApp channelClick

Conclusion :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love