Mandya Zilla panchayat Recruitment 2024: Apply Online For 19 Posts

Mandya Zilla panchayat Recruitment 2024: Apply Online For 19 Posts: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರು, ಆಡಳಿತಗಾರರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ. ಮಂಡ್ಯ ಜಿಲ್ಲಾ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಉದ್ಯೋಗದ ಸ್ಥಳ, ವಯೋಮಿತಿ, ಆಯ್ಕೆ ವಿಧಾನ , ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನಲೂ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ.

Vacancy Details for Mandya Zilla Panchayat Recruitment 2024

ನೇಮಕಾತಿ ಇಲಾಖೆ ಹೆಸರು :
ಮಂಡ್ಯ ಜಿಲ್ಲಾ ಪಂಚಾಯತ್ ನೇಮಕಾತಿ

ಹುದ್ದೆಗಳ ಹೆಸರು :
• ತಾಂತ್ರಿಕ ಸಹಾಯಕರು (ಸಿವಿಲ್, ಅರಣ್ಯ, ತೋಟಗಾರಿಕೆ, ರೇಷ್ಮೆ, ಕೃಷಿ)
• ಆಡಳಿತ ಸಹಾಯಕರು

ಒಟ್ಟು ಹುದ್ದೆಗಳ ಸಂಖ್ಯೆ :
ಮಂಡ್ಯ ಜಿಲ್ಲಾ ಪಂಚಾಯತ್ ಇಲಾಖೆಯಲ್ಲಿ ಒಟ್ಟು 19 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಮಂಡ್ಯ ಜಿಲ್ಲಾ ಪಂಚಾಯತ್ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ 22000 ರಿಂದ 28000/- ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Eligibility Criteria for Mandya Zilla Panchayat Recruitment

ಶೈಕ್ಷಣಿಕ ಅರ್ಹತೆ :
ಮಂಡ್ಯ ಜಿಲ್ಲಾ ಪಂಚಾಯತ್ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹುದ್ದೆಗಳಿಗೆ ಅನುಗುಣವಾಗಿ BE/ B.TECH IN CIVIL ENGINEERING/ BSC FORESTRY/ BSC HORTICULTURE/ BSC SERICULTURE/ B.SC AGRICULTURE/ B.COM ಪದವಿಯ ಜೊತೆಗೆ ಕನ್ನಡ ಹಾಗೂ ಇಂಗ್ಲೀಷ್ ಟೈಪಿಂಗ್ ನೈಪುಣ್ಯತೆ ಹಾಗೂ ಉತ್ತಮ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಮಂಡ್ಯ ಜಿಲ್ಲಾ ಪಂಚಾಯತ್ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 21 ವರ್ಷ ಗರಿಷ್ಠ 45 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಮಂಡ್ಯ ಜಿಲ್ಲಾ ಪಂಚಾಯತ್ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 300/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 300/-
• ಮಹಿಳಾ ಅಭ್ಯರ್ಥಿಗಳಿಗೆ: 00/

ಆಯ್ಕೆ ವಿಧಾನ :
ಮಂಡ್ಯ ಜಿಲ್ಲಾ ಪಂಚಾಯತ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಜ್ಞಾನ ಪರೀಕ್ಷೆ/ ಕನ್ನಡ ಹಾಗೂ ಇಂಗ್ಲಿಷ್ ಟೈಪಿಂಗ್ ಪ್ರಾಯೋಗಿಕ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

How to Apply Online for Mandya Zilla Panchayat Jobs

ಅರ್ಜಿ ಸಲ್ಲಿಸುವ ವಿಧಾನ:
ಮಂಡ್ಯ ಜಿಲ್ಲಾ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಮಂಡ್ಯ ಜಿಲ್ಲಾ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates for Mandya Zilla Panchayat Recruitment 2024

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 01 October 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 20 October 2024

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಉದ್ಯೋಗದ ಸ್ಥಳ: ಕರ್ನಾಟಕ

Conclusion :
ನಾವು ನೀಡಿರುವ ಈ ಮಂಡ್ಯ ಜಿಲ್ಲಾ ಪಂಚಾಯತ್ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love