Mescom recruitment 2023: Apply Online for 200 Apprentice Posts

Mescom recruitment 2023: ಮೆಸ್ಕಾಂ ಇಲಾಖೆ ನೇಮಕಾತಿ 2023. ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕರ್ನಾಟಕದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹತೆ ಹಾಗೂ ಆಸಕ್ತಿ ಹೊಂದಿದ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಹುದ್ದೆಗಳಿಗೆ ಸಂಬಂಧಿಸಿದ ಸಂಬಳದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಹಾಗೂ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

Mescom recruitment 2023: Apply Online for 200 Apprentice Posts

ನೇಮಕಾತಿ ಇಲಾಖೆ ಹೆಸರು : ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ

ಹುದ್ದೆಗಳ ಹೆಸರು :
1. ಪದವೀಧರ ಅಪ್ರೆಂಟಿಸ್
2. ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್
3. ಸಾಮಾನ್ಯ ಸ್ಟೀಮ್ ಪದವೀಧರ ಅಪ್ರೆಂಟಿಸ್

ಒಟ್ಟು ಹುದ್ದೆಗಳ ಸಂಖ್ಯೆ :
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಇಲಾಖೆಯಲ್ಲಿ 200 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 8000 ರಿಂದ 9000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಶೈಕ್ಷಣಿಕ ಅರ್ಹತೆ :
ಪದವೀಧರ ಅಪ್ರೆಂಟಿಸ್ – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು BE/ B.TECH ಪದವಿಯನ್ನು ಪಡೆದಿರಬೇಕು.

ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಡಿಪ್ಲೋಮಾ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಸಾಮಾನ್ಯ ಸ್ಟೀಮ್ ಪದವೀಧರ ಅಪ್ರೆಂಟಿಸ್ – B.E, B.SC, B.COM, B.B.A, B.C.A ಪದವಿ ಪಡೆದಿರಬೇಕು.

Join Now

ಉದ್ಯೋಗ ಇತರೆ ಮಾಹಿತಿ – ಈ ಅಪ್ರೆಂಟಿಸ್ ತರಬೇತಿಯ ಅವಧಿಯು ಒಂದು ವರ್ಷದ ಅವಧಿಯಾಗಿರುತ್ತದೆ.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

Driver Jobs 2023: Apply Now

ವಯೋಮಿತಿ ಸಡಿಲಿಕೆ ವಿವರಣೆ:
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಆಫ್ ಮೂಲಕ ಸಲ್ಲಿಸಬೇಕು.

ಆಯ್ಕೆ ವಿಧಾನ :
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 19 ಅಗಸ್ಟ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 12 ಸಪ್ಟಂಬರ್ 2023
NATS portal ನಲ್ಲಿ ನೊಂದಾಯಿಸಲು ಕೊನೆ ದಿನಾಂಕ – 06-09-2023

Apply

Notification Link

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love