MoEF Recruitment 2022 – Apply For 7 Research Officer (Environment)

MoEF Recruitment 2022 for Research Officer

ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ನೇಮಕಾತಿ 2022 . ಪರಿಸರ ಅರಣ್ಯ ಮತ್ತು ಹವಾಮಾನ ಇಲಾಖೆಯಲ್ಲಿ ಖಾಲಿ ಇರುವ ಸಂಶೋಧನಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 44,900-1,42,400/-ವೇತನ ನಿಗದಿಪಡಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ಸಲ್ಲಿಸುವ ವಿಧಾನ / ಆಯ್ಕೆ ವಿಧಾನ / ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ವಿವರಿಸಲಾಗಿದೆ.

ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇಲಾಖೆ 2022 :

ನೇಮಕಾತಿ ಇಲಾಖೆ ಹೆಸರು :
ಇಲಾಖೆಯ ಹೆಸರು :
ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ

ಹುದ್ದೆಗಳ ಹೆಸರು :
ಸಂಶೋಧನಾ ಅಧಿಕಾರಿ ( ಪರಿಸರ )

How many vacancies are released for MOEF Scientist Recruitment 2022?

ಒಟ್ಟು ಹುದ್ದೆಗಳ ಸಂಖ್ಯೆ:
ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇಲಾಖೆಯಲ್ಲಿ ಒಟ್ಟು 07 ಹುದ್ದೆಗಳು ನೇಮಕಾತಿ ನಡೆಯುತ್ತಿದೆ.

moef recruitment 2022 notification 

ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ :

ಶೈಕ್ಷಣಿಕ ವಿದ್ಯಾರ್ಹತೆ : ( What is the qualification for MoEF? ) 
ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ B.Tech/B.E, M.Sc ಪದವಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಬೇಕು.

ವಯಸ್ಸಿನ ಮಿತಿ :
ಸಂಶೋಧನಾ ಅಧಿಕಾರಿ ( ಪರಿಸರ ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಗರಿಷ್ಠ ವಯೋಮಿತಿ 56 ವರ್ಷ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿ ಪಡೆಯಲು ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕ್ಕೆ ನೀಡಲಾಗಿದೆ.

Join Now

ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ :

ಆಯ್ಕೆ ವಿಧಾನ :
ಸಂಶೋಧನಾ ಅಧಿಕಾರಿ ( ಪರಿಸರ ) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :
ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಸಿಲು ಬಯಸುವ ಅಭ್ಯರ್ಥಿಗಳು ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬೇಕು ಅಥವಾ ಅರ್ಜಿಯನ್ನು ಸ್ವತಃ ದೃಢೀಕರಿಸಿದ ದಾಖಲಾತಿಗಳೊಂದಿಗೆ ಇಲಾಖೆಯ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಳಾಸ :
ಶ್ರೀ ಕೆಎನ್ ಸೊರೆನ್,
ಪರಿಸರ ಅರಣ್ಯ ಮತ್ತು ಅವಮಾನ ಬದಲಾವಣೆ ಸಚಿವಾಲಯ ಅಧೀನ ಕಾರ್ಯದರ್ಶಿ ( PI ),
ಇಂದಿರಾ ಪರಿಹಾರ ಭವನ,
1ನೇ ಮಹಡಿ,
ಪೃಥ್ವಿ ವಿಂಗ್,
ಜೋರ್ ಬಾಗ್ ರಸ್ತೆ,
ಇವರಿಗೆ ಕಳಿಸಬೇಕಾಗುತ್ತದೆ. ಅಲಿಗಂಜ್,110003 ಈ ವಿಳಾಸಕ್ಕೆ ಜನವರಿ 01, 2023 ಅಥವಾ ಅದರಕ್ಕಿಂತ ಮೊದಲು ಅರ್ಜಿಯನ್ನು ಸಲ್ಲಿಸಬೇಕು.

( ಅಭ್ಯರ್ಥಿಗಳು ಅರ್ಜಿಯನ್ನು ರಿಜಿಸ್ಟರ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಸಹ ಸಲ್ಲಿಸಬಹುದು )

ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ನೇಮಕಾತಿ 2022 ಅರ್ಜಿ ಸಲ್ಲಿಸುವ ವಿಧಾನದ ವಿವರಣೆ :

ಅರ್ಜಿ ಸಲ್ಲಿಸುವ ವಿಧಾನ :
1) ಮೊದಲನೆಯದಾಗಿ ಅಭ್ಯರ್ಥಿಗಳು ನಾವು ನೀಡಿರುವ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನ ಸಲ್ಲಿಸಬಹುದು.

2) ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವಿಳಾಸಕ್ಕೆ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅಥವಾ ನಾವು ನೀಡಿರುವ ಅರ್ಜಿ ನಮೂನೆ ಮೂಲಕ ಸಹ ಸಲ್ಲಿಸಬಹುದು.

3) ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ನಮೂನೆಯಲ್ಲಿ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

4) ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲಾತಿಗಳು ಶೈಕ್ಷಣಿಕ ವಿದ್ಯಾರ್ಹತೆ ಸಂಬಂಧಿಸಿದ ಅಂಕಪಟ್ಟಿಗಳು, ಇತ್ತೀಚಿನ ನಿಮ್ಮ ಭಾವಚಿತ್ರ, ಹೆಬ್ಬೆಟ್ಟಿನ ಸಹಿ, ದೂರವಾಣಿ ಸಂಖ್ಯೆ ಹಾಗೂ ಇಮೇಲ್ ಐಡಿ ಸಿದ್ಧವಾಗಿರಿಸಿ.

5) ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
• ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 01 ನವಂಬರ್ 2022
• ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 01 ಜನವರಿ 2023

Apply And Notification Link : Click

ಮುಖ್ಯ ಸೂಚನೆ :
ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪ್ರತಿಯೊಬ್ಬ ದಯವಿಟ್ಟು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನಿಸಿ ಹುದ್ದೆ ಸಲ್ಲಿಸಲು ಅರ್ಹತೆ ಪಡೆದಿದ್ದರೆ ಅರ್ಜಿಯನ್ನ ಸಲ್ಲಿಸಬಹುದು.