Mysore Electrical Industries Ltd Recruitment 2024: Apply Offline for 40 Posts

Mysore Electrical Industries Ltd Recruitment 2024:  ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇಲಾಖೆ ನೇಮಕಾತಿ 2024 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಅರ್ಜಿ ಸಲ್ಲಿಕೆ ಮಾಡಬಹುದು. ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

Mysore Electrical Industries Ltd Recruitment 2024 Vacancy Details:

ನೇಮಕಾತಿ ಇಲಾಖೆ ಹೆಸರು:
ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್

ಹುದ್ದೆಗಳ ಹೆಸರು:
1. Electrician
2. Fitter
3. Turner
4. Missionist
5. Welder
6. Tool and dai maker
7. Electronics mechanic
8. Draftmen mechanical
9. Computer networking technician
10. Computer operator and program assistant

ಒಟ್ಟು ಹುದ್ದೆಗಳ ಸಂಖ್ಯೆ:
ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 40 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ:
ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ನೀಡಲಾಗುತ್ತದೆ.

ವಯೋಮಿತಿ ವಿವರಣೆ:
ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 25 ವರ್ಷ ನಿಗದಿಪಡಿಸಲಾಗಿದೆ.

Eligibility Criteria for Mysore Electrical Industries Ltd 2024 Recruitment

ಶೈಕ್ಷಣಿಕ ವಿದ್ಯಾರ್ಹತೆ:
ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಯು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಐಟಿಐ ವೃತ್ತಿಯಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗದ ಇತರೆ ಮಾಹಿತಿ:
ಈ ಉದ್ಯೋಗಗಳು ಖಾಯಂ ಉದ್ಯೋಗಗಳಾಗಿರುವುದಿಲ್ಲ ಕೇವಲ ಒಂದು ವರ್ಷದ ತರಬೇತಿಯಾಗಿದ್ದು ತರಬೇತಿ ಮುಗಿದವರೆಗೆ ಪ್ರತಿ ತಿಂಗಳು ಸಂಭಾವನೆ ನೀಡಲಾಗುತ್ತದೆ.

Join Now

ಆಯ್ಕೆ ವಿಧಾನ:
ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿಯನ್ನು ಖುದ್ದಾಗಿ ಇಲಾಖೆಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು.

ಅರ್ಜಿ ಸಲ್ಲಿಸುವ ವಿಳಾಸ:
ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್., ಪಿ.ಬಿ. ಸಂಖ್ಯೆ: 2221, ತುಮಕೂರು ರಸ್ತೆ, ಯಶವಂತಪುರ, ಬೆಂಗಳೂರು-22 ಇಲ್ಲಿಗೆ ಹಾಜರಾಗಿ ಅರ್ಜಿ ಮತ್ತು ದಾಖಲಾತಿಗಳನ್ನ ಸಲ್ಲಿಸಬೇಕು.

ಉದ್ಯೋಗದ ಸ್ಥಳ: ಕರ್ನಾಟಕ-ಮೈಸೂರು

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 19 September 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 07 October 2024

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಕೊನೆಯ ಪದಗಳು:
ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇಲಾಖೆಯ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ. ನಿಮ್ಮ ಒಂದು ಶೇರ್ ಹಲವಾರು ಉದ್ಯೋಗ ಬಯಸುವ ಅಭ್ಯರ್ಥಿಗಳಿಗೆ ಉಪಯುಕ್ತವಾಗುತ್ತದೆ.

Spread the love

Leave a Comment