NABARD recruitment 2022 | Nabard assistant manager recruitment 2022 | 170 Vacancies Detailed notification

Nabard assistant manager recruitment 2022  ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್ ( ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ ರಾಜ್ ಭಾಷಾ ಸರ್ವಿಸ್ ) ಮತ್ತು ( ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ ಪ್ರೋಟೋಕಾಲ್ ಮತ್ತು ಭದ್ರತಾ ಸೇವೆ ) ಹುದ್ದೆಗಳಿಗೆ ಭಾರತದಾದ್ಯಂತ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದ ಅಭ್ಯರ್ಥಿಗಳು ಸಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಹುದ್ದೆಗಳ ವಿವರ :

ನೇಮಕಾತಿ ಇಲಾಖೆ ಹೆಸರು :
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( NABARD )

ಹುದ್ದೆಗಳ ಹೆಸರು :
1) ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ ರಾಜ್ ಭಾಷಾ ಸರ್ವಿಸ್

2) ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ ಪ್ರೋಟೋಕಾಲ್ ಮತ್ತು ಭದ್ರತಾ ಸೇವೆ

3) ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ ರೂರಲ್ ದೆವಲಪ್ಮೆಂಟ್ ಬ್ಯಾಂಕಿಂಗ್ ಸರ್ವಿಸ್.

ಉದ್ಯೋಗದ ಸ್ಥಳ : ಭಾರತದಾದ್ಯಂತ.

ಒಟ್ಟು ಹುದ್ದೆಗಳ ಸಂಖ್ಯೆ :
ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ ( ರೂರಲ್ ಡೆವಲಪ್ಮೆಂಟ್ ಬ್ಯಾಂಕಿಂಗ್ ಸರ್ವಿಸ್ ) 161 ಹುದ್ದೆಗಳು
ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ ( ರಾಜ್ ಭಾಷ ಸರ್ವಿಸ್ ) 07 ಹುದ್ದೆಗಳು
ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ ( ಪ್ರೋಟಕಾಲ್ ಮತ್ತು ಸೆಕ್ಯೂರಿಟಿ ಸರ್ವಿಸ್ ) 02 ಹುದ್ದೆಗಳು

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಲ್ಲಿ ಒಟ್ಟು 170 ಹುದ್ದೆಗಳು ಖಾಲಿ ಇದ್ದು ಆಸಕ್ತಿ ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Join Now

ವಿದ್ಯಾರ್ಹತೆ :
ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿಸಿದ ಕ್ಷೇತ್ರಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ.

ಅರ್ಜಿ ಶುಲ್ಕ :
ಸಾಮಾನ್ಯ ವರ್ಗದವರಿಗೆ ಹಾಗೂ ಒಬಿಸಿ ವರ್ಗದವರಿಗೆ 750 ರೂಪಾಯಿ ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪಿ ಡಬ್ಲ್ಯೂ ಡಿ ವರ್ಗದ ಅಭ್ಯರ್ಥಿಗಳಿಗೆ ರೂಪಾಯಿ ಒಂದು 100 ನಿಗದಿಪಡಿಸಲಾಗಿದೆ.

ವೇತನ ಶ್ರೇಣಿ :
ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ ( ರೂರಲ್ ಡೆವಲಪ್ಮೆಂಟ್ ಬ್ಯಾಂಕಿಂಗ್ ಸರ್ವಿಸ್ ) ಹುದ್ದೆಗಳಿಗೆ ಆಯ್ಕೆಯಾದಂತ ಅಭ್ಯರ್ಥಿಗಳಿಗೆ 28150 ಯಿಂದ 55,600 ವೇತನ ಇರುತ್ತದೆ.

ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ ( ರಾಜ್ ಭಾಷಾ ಸರ್ವಿಸ್ ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 28150 ಇಂದ 55,600 ವೇತನ ಇರುತ್ತದೆ

ವಯಸ್ಸಿನ ಮಿತಿ :
ಸಾಮಾನ್ಯ ವರ್ಗದವರಿಗೆ ಕನಿಷ್ಠ 21 ವರ್ಷ ಗರಿಷ್ಠ 30 ವರ್ಷ
ಓಬಿಸಿ ವರ್ಗದವರಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದವರಿಗೆ 5 ವರ್ಷ ವಯಸ್ಸಿನಲ್ಲಿ ಸಡಿಲಿಕೆ ನೀಡಲಾಗಿದೆ.

ನೇಮಕಾತಿ ವಿಧಾನ :
ಮುಖ್ಯ ಪರೀಕ್ಷೆ / ಪೂರ್ವಭಾವಿ ಪರೀಕ್ಷೆ / ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನ

ಅರ್ಜಿ ಸಲ್ಲಿಸುವ ವಿಧಾನ :
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.

ಕರ್ನಾಟಕದಲ್ಲಿ ಪರೀಕ್ಷೆಯ ಕೇಂದ್ರಗಳು :
ಬೆಂಗಳೂರು, ಬೆಳಗಾಂ, ಹುಬ್ಬಳ್ಳಿ, ಧಾರವಾಡ, ಹಾಸನ್, ಗುಲಬರ್ಗ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆಯ ಆರಂಭದ ದಿನಾಂಕ : 18 ಜುಲೈ 2022
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 07 ಆಗಸ್ಟ್ 2022

ಸೂಚನೆ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುಕ್ಕಿಂತ ಮುಂಚೆ ಅಭ್ಯರ್ಥಿಗಳು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಿ

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ದಯವಿಟ್ಟು ಈ ಮಾಹಿತಿಯನ್ನ ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ಗಳ ಮೂಲಕ ಹಂಚಿಕೊಳ್ಳಿ ಆದಷ್ಟು ಈ ಮಾಹಿತಿಯನ್ನು ಉದ್ಯೋಗದ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಕಳುಹಿಸಿ.

Spread the love