National institute of traditional medicine Recruitment 2023

National institute of traditional medicine Recruitment 2023 : NITM ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ ಅಬ್ಬರ ಡಿವಿಜನ್ ಕ್ಲರ್ಕ್ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪಾಸಾದ ಹಾಗೂ ಪದವಿಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಬೆಳಗಾವಿಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರಣೆ/ ಅರ್ಜಿ ಸಲ್ಲಿಸುವ ವಿಧಾನ/ ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

National institute of traditional medicine Recruitment 2023

ನೇಮಕಾತಿ ಇಲಾಖೆ ಹೆಸರು : National institute of traditional medicine

ಹುದ್ದೆಗಳ ಹೆಸರು :
1. ಸ್ಟೆನೋಗ್ರಾಫರ್
2. ಅಪ್ಪರ್ ಡಿವಿಷನ್ ಕ್ಲರ್ಕ್

ಒಟ್ಟು ಹುದ್ದೆಗಳ ಸಂಖ್ಯೆ :
National institute of traditional medicine ಇಲಾಖೆಯಲ್ಲಿ 02 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
National institute of traditional medicine ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 5,200 – 20,200/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
National institute of traditional medicine ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಅಥವಾ ಪದವಿಯಲ್ಲಿ ತೇರ್ಗಡೆ ಆಗಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
National institute of traditional medicine ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 27 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
National institute of traditional medicine ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 300 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 300
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 000/

ಅರ್ಜಿ ಶುಲ್ಕ ಪಾವತಿ ವಿಧಾನ : ಅಭ್ಯರ್ಥಿಗಳು ಅರ್ಜಿಗಳನ್ನು ಡಿಮ್ಯಾಂಡ್ ಡ್ರಾಪ್ ಮೂಲಕ ಸಲ್ಲಿಸಬೇಕು.

ಆಯ್ಕೆ ವಿಧಾನ :
National institute of traditional medicine ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು computer based ಟೆಸ್ಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಅರ್ಜಿಗಳನ್ನ ಅಂಚೆ ಮೂಲಕ ಸಲ್ಲಿಸಬೇಕು.

ಅಂಚೆ ವಿಳಾಸ:
Director, National institute of traditional medicine Nehru Nagar, belagavi – 590010

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 04 October 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 06 November 2023

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love