NHM Karnataka CHO Recruitment 2022 – apply for 1048 CHO posts

1. NHM KARNATAKA RECRUITMENT 2022

ರಾಷ್ಟ್ರೀಯ ಆರೋಗ್ಯ ಅಭಿಯಾನ ( NHM ) ಇಲಾಖೆಯಲ್ಲಿ ಖಾಲಿ ಇರುವ 1048 ಸಮುದಾಯ ಆರೋಗ್ಯ ಅಧಿಕಾರಿಗಳು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ಕರ್ನಾಟಕದ ಎಲ್ಲಾ ಜಿಲ್ಲೆಯಲ್ಲಿ ಖಾಲಿ ಇದ್ದು ಆಸಕ್ತರು ಈ ಖಾಲಿ ಹುದ್ದೆಗಳ ಲಾಭವನ್ನು ಪಡೆಯಬಹುದಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ಸಲ್ಲಿಸುವ ವಿಧಾನ / ಆಯ್ಕೆ ವಿಧಾನ / ವೇತನ ಶ್ರೇಣಿ ವಿವರಣೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :

2. NHM KARNATAKA CHO RECRUITMENT 2022 :

ನೇಮಕಾತಿ ಇಲಾಖೆಯ ಹೆಸರು :
ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆ ನೇಮಕಾತಿ

ಹುದ್ದೆಗಳ ಹೆಸರು :
• ಸಮುದಾಯ ಆರೋಗ್ಯ ಅಧಿಕಾರಿಗಳು ( CHO )

ಒಟ್ಟು ಹುದ್ದೆಗಳ ಸಂಖ್ಯೆ :
ರಾಷ್ಟ್ರೀಯ ಆರೋಗ್ಯ ಅಭಿಯಾನ ಈ ಇಲಾಖೆಯಲ್ಲಿ 1048 ಹುದ್ದೆಗಳು ಖಾಲಿ ಇವೆ.

3. NHM KARNATAKA CHO QUALIFICATION 2022 :

ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆಯ ವಿವರಣೆ :

ಶೈಕ್ಷಣಿಕ ವಿದ್ಯಾರ್ಹತೆ :
ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಕನಿಷ್ಠ ಬಿಎಸ್ಸಿ ನರ್ಸಿಂಗ್ / ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ / ಅಥವಾ ಕರ್ನಾಟಕ ನರ್ಸಿಂಗ್ ಕೌಸಿಂಗ್ ಅಥವಾ ನೊಂದಾಯಿತ ಶುಶ್ರೂಷಕನಾಗಿರಬೇಕು.

( ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆಯ ಸಮುದಾಯ ಆರೋಗ್ಯ ಅಧಿಕಾರಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 35 ಮೀಸಲಾತಿ ಅನುಗುಣವಾಗ ವಯೋಮಿತಿಯಲ್ಲಿ ನೀಡಲಾಗಿದೆ.

ವಯೋಮಿತಿಯ ವಿವರಣೆ :
• ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.
• 2ಎ 2ಬಿ 3ಎ 3ಬಿ ವರ್ಗದವರಿಗೆ ಗರಿಷ್ಠ 38 ವರ್ಷ ನಿಗದಿಪಡಿಸಲಾಗಿದೆ.

4. NHM KARNATAKA CHO POSTS SALARY

ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ನಿಗದಿಪಡಿಸಿದ ವೇತನ ಶ್ರೇಣಿಯ ವಿವರಣೆ :

ವೇತನ ಶ್ರೇಣಿ :
ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆಯ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 22,000 ದಿಂದ 24,200 ವೇತನ ನಿಗದಿಪಡಿಸಲಾಗಿದೆ ಹಾಗೂ ಇದರ ಜೊತೆಗೆ 8,000 ಪ್ರೋತ್ಸಾಹ ಧನ ನೀಡಲಾಗುತ್ತದೆ.

ಆಯ್ಕೆ ವಿಧಾನ :
ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನ್ವಯ ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

5. NHM Recruitment 2022 apply Online

ಅರ್ಜಿ ಸಲ್ಲಿಸುವ ವಿಧಾನ :
• ಮೊದಲನೆಯದಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆಯ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.

• ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶಿಕ್ಷಣದಂತಹ ದಾಖಲೆಗಳನ್ನು ಸಿದ್ಧವಾಗಿಡಿ.

• ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆಯ ವಿಭಾಗದ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ – ಕೆಳಗೆ ನೀಡಲಾಗಿದೆ ಲಿಂಕ್.

• ಆನ್‌ಲೈನ್ ಅರ್ಜಿ ನಮೂನೆಯ ಮೂಲಕ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

• ರಾಷ್ಟ್ರೀಯ ಆರೋಗ್ಯ ಮಿಷನ್ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 510
• ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗದವರಿಗೆ 255 ರೂ.

6. NHM KARNATAKA RECRUITMENT CHO POST EXTRA QUALIFICATION :

ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ನಿಗದಿಪಡಿಸಿದ ಇತರೆ ಅರ್ಹತೆಗಳೇನು :

• ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕದ ನಿವಾಸಿಗಳಾಗಿರಬೇಕು
• ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ಕಾಲ ವಾಸ ಇರುವ ನಿವಾಸ ಪ್ರಮಾಣ ಪತ್ರವನ್ನು ಹೊಂದಿರಬೇಕು.
• ಸ್ಪಷ್ಟವಾಗಿ ಕನ್ನಡ ಓದಲು ಬರೆಯಲು ಬರಬೇಕು
• ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 27 ಅಕ್ಟೋಬರ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 8 ನವಂಬರ್ 2022

Notification Link 1 : Click

Notification Link 2 : Click

Apply Link : Click

ಸೂಚನೆ :
ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆಯಲ್ಲಿ ಖಾಲಿ ಇರುವ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗೂ ಸಹ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನಿಸಿ ಸ್ಪಷ್ಟವಾಗಿ ಓದಿ ತದನಂತರ ಅರ್ಜಿಯನ್ನು ಸಲ್ಲಿಸಬೇಕು.

Spread the love