NMPT Recruitment 2024: ನವಮಂಗಳೂರು ಬಂದರು ಪ್ರಾಧಿಕಾರ ಇಲಾಖೆ ನೇಮಕಾತಿ 2024 ಖಾಲಿ ಇರುವ ಅಸಿಸ್ಟೆಂಟ್, ಅಕೌಂಟೆಂಟ್ ಹಾಗೂ ಡೆಪ್ಯೂಟಿ ಡೈರೆಕ್ಟರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಪ್ರತಿದಿನ ಉದ್ಯೋಗದ ಮಾಹಿತಿ ಪಡೆಯಲು www.karnatakanewsunter.com ವೆಬ್ ಸೈಟಿಗೆ ಭೇಟಿ ನೀಡುತ್ತಿರಿ .
NMPT Recruitment 2024: ನವಮಂಗಳೂರು ಬಂದರು ಪ್ರಾಧಿಕಾರ ಇಲಾಖೆ ನೇಮಕಾತಿ 2024
ನವಮಂಗಳೂರು ಬಂದರು ಪ್ರಾಧಿಕಾರ ಇಲಾಖೆ ನೇಮಕಾತಿ 2024 ಖಾಲಿ ಇರುವ 33 ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆವಾಯಿಸಲಾಗಿದ್ದು ಆಸಕ್ತಿ ಹಾಗೂ ರಾಟೆ ಪಡೆದ ಅಭ್ಯರ್ಥಿಗಳು ನಾವು ನೀಡುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ. ನವಮಂಗಳೂರು ಬಂದರು ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿ ವಿವರಣೆ, ಪ್ರಮುಖ ದಿನಾಂಕಗಳು, ಉದ್ಯೋಗದ ಸ್ಥಳ ಹಾಗೂ ವಯೋಮಿತಿ ವಿವರಣೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
Vacancy Details for NMPT Recruitment 2024
ನೇಮಕಾತಿ ಇಲಾಖೆ ಹೆಸರು :
ನವ ಮಂಗಳೂರು ಬಂದರು ಪ್ರಾಧಿಕಾರ (NMPT Recruitment 2024)
ಹುದ್ದೆಗಳ ಹೆಸರು :
• assistant director (EDP)
• SENIOR ACCOUNTS OFFICER
• DEPUTY DIRECTOR (RESEARCH)
• ASSISTANT TRAFFIC MANAGER
• ASSISTANT ACCOUNTS OFFICER
• ASSISTANT ENGINEER (CIVIL)
• ASSISTANT ENGINEERING (ELECTRICAL)
• SPORTS OFFICER
ಒಟ್ಟು ಹುದ್ದೆಗಳ ಸಂಖ್ಯೆ :
ನವ ಮಂಗಳೂರು ಬಂದರು ಪ್ರಾಧಿಕಾರ (NMPT Recruitment 2024) ಇಲಾಖೆಯಲ್ಲಿ ಒಟ್ಟು 33 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ನವ ಮಂಗಳೂರು ಬಂದರು ಪ್ರಾಧಿಕಾರ ಇಲಾಖೆಯ ಆಫೀಸರ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 40,000 – 1,60,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
Eligibility Criteria for NMPT Recruitment 2024
ಶೈಕ್ಷಣಿಕ ಅರ್ಹತೆ :
ನವ ಮಂಗಳೂರು ಬಂದರು ಪ್ರಾಧಿಕಾರ (NMPT Recruitment 2024) ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ diploma, CA, LLB, MBBS, CSE, ಸಿವಿಲ್ ಪದವಿ ಶೈಕ್ಷಣಿಕ ವಿದ್ಯಾರ್ಹತೆ ಪೂರ್ಣಗೊಳಿಸಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ನವ ಮಂಗಳೂರು ಬಂದರು ಪ್ರಾಧಿಕಾರ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ನವ ಮಂಗಳೂರು ಬಂದರು ಪ್ರಾಧಿಕಾರ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
Application Fee for NMPT Recruitment 2024
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 475/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 475/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-
Selection Process for NMPT Recruitment 2024
ಆಯ್ಕೆ ವಿಧಾನ :
ನವ ಮಂಗಳೂರು ಬಂದರು ಪ್ರಾಧಿಕಾರ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಆನ್ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ವೈಯಕ್ತಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
How to Apply Offline for NMPT Recruitment 2024
ಅರ್ಜಿ ಸಲ್ಲಿಸುವ ವಿಧಾನ:
ನವ ಮಂಗಳೂರು ಬಂದರು ಪ್ರಾಧಿಕಾರ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ನವ ಮಂಗಳೂರು ಬಂದರು ಪ್ರಾಧಿಕಾರ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
Step by step application process
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ನವ ಮಂಗಳೂರು ಬಂದರು ಪ್ರಾಧಿಕಾರ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ನವ ಮಂಗಳೂರು ಬಂದರು ಪ್ರಾಧಿಕಾರ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ನವ ಮಂಗಳೂರು ಬಂದರು ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಸಂದರ್ಭದಲ್ಲಿ ನೀವು ನಿಮ್ಮ ಹೆಸರು, ನಿಮ್ಮ ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ನಡೆಸುವ ಸಂದರ್ಭದಲ್ಲಿ ಇದು ಅತ್ಯಂತ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ.
ಹಂತ 4 : ನವ ಮಂಗಳೂರು ಬಂದರು ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates for NMPT Recruitment 2024
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 6-12-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 27-12-2024
ಉದ್ಯೋಗದ ಸ್ಥಳ: ಮಂಗಳೂರು
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
Another Jobs Click Here
Conclusion :
ನಾವು ನೀಡಿರುವ ಈ ನವ ಮಂಗಳೂರು ಬಂದರು ಪ್ರಾಧಿಕಾರ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.