North Western Railway Department Recruitment 2024: Apply Online For 1646 Posts

North Western Railway Department Recruitment 2024: ವಾಯುವ್ಯ ರೈಲ್ವೆ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಅಗತ್ಯವಿರುವ 1646 ವಿವಿಧ ಹುದ್ದೆಗಳಿಗೆ 10ನೇ ತರಗತಿ ಹಾಗೂ ಐಟಿಐ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು.

ನೇಮಕಾತಿ ಇಲಾಖೆ ಹೆಸರು : ವಾಯುವ್ಯ ರೈಲ್ವೆ ಆರ್ ಆರ್ ಸಿ

ಹುದ್ದೆಗಳ ಹೆಸರು :
1. ಅಜ್ಮೀರ್ ಡಿವಿಜನ್ 402 ಹುದ್ದೆಗಳು
2. ಬಿಕನೆರ್ ಡಿವಿಜನ್ 424 ಹುದ್ದೆಗಳು
3. ಡಿಐಎಂ ಆಫೀಸ್, ಜೈಪುರ ಡಿವಿಜನ್ 488 ಹುದ್ದೆಗಳು
4. ಜೋದ್ ಫುರ್ ಡಿವಿಜನ್ 67 ಹುದ್ದೆಗಳು
5. ಬಿಟಿಸಿ ಕ್ಯಾರಿಯೇಜ್, ಅಜ್ಮೀರ್ 113 ಹುದ್ದೆಗಳು
6. ಬಿಟಿಸಿ ಲೋಕೋ, ಅಜ್ಮೀರ್ 56 ಹುದ್ದೆಗಳು
7. ಕ್ಯಾರಿಯೇಟ್ ವರ್ಕ್ ಶಾಪ್, ಬಿಕನೀರ್ 29 ಹುದ್ದೆಗಳು
8. ಕ್ಯಾರಿಯೇಟ ವರ್ಕ್ ಶಾಪ್, ಜೋದ್ಪುರ್ 67 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ವಾಯುವ್ಯ ರೈಲ್ವೆ ಇಲಾಖೆಯಲ್ಲಿ ಒಟ್ಟು 1646 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ವಾಯುವ್ಯ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ 8000 – 10,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
ವಾಯುವ್ಯ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಹತ್ತನೇ ತರಗತಿ ಅಥವಾ ಐಟಿಐ ಪರೀಕ್ಷೆಯಲ್ಲಿ ತೇರ್ಗಡೆ ಆಗಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ವಾಯುವ್ಯ ರೈಲ್ವೆ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 15 ವರ್ಷ ಗರಿಷ್ಠ 24 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ವಾಯುವ್ಯ ರೈಲ್ವೆ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 100 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 100/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/

ಆಯ್ಕೆ ವಿಧಾನ :
ವಾಯುವ್ಯ ರೈಲ್ವೆ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ತಯಾರಿಸಿ ಸಂದರ್ಶನದ ಮೂಲಕ ಹಾಗೂ ದಾಖಲಾತಿ ಪರಿಶೀಲನೆ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 10 ಜನವರಿ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 10 ಫೆಬ್ರವರಿ 2024

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love