NVS Recruitment 2024: ನವೋದಯ ವಿಶ್ವವಿದ್ಯಾಲಯ ಇಲಾಖೆಯಲ್ಲಿ ಅಗತ್ಯವಿರುವ 1377 ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿದ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕದ ಒಳಗಾಗಿ ಅರ್ಜಿಗಳನ್ನ ಸಲ್ಲಿಸಬಹುದು. ಅರ್ಜಿ ಸಲ್ಲಿಸಿರುವ ಬಯಸುವ ಅಭ್ಯರ್ಥಿಗಳು 10ನೇ ತರಗತಿ/ ಪಿಯುಸಿ/ಪದವಿ ಹಾಗೂ ಸ್ನಾತ ಪುತ್ರ ಪದವಿ ಪಡೆದ ಬೇಕು ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ನೇಮಕಾತಿ ಇಲಾಖೆ ಹೆಸರು : ನವೋದಯ ವಿಶ್ವವಿದ್ಯಾಲಯ ಇಲಾಖೆ ನೇಮಕಾತಿ
ಹುದ್ದೆಗಳ ಹೆಸರು :
1. ಸ್ಟಾಪ್ ನರ್ಸ್ ( ಮಹಿಳೆ ) 121 ಹುದ್ದೆಗಳು
2. ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ 5 ಹುದ್ದೆಗಳು
3. ಅಡಿಟ್ ಅಸಿಸ್ಟೆಂಟ್ 12 ಹುದ್ದೆಗಳು
4. ಜೂನಿಯರ್ ಟ್ರಾನ್ಸ್ಲೇಟರ್ ಆಫೀಸರ್ 4 ಹುದ್ದೆಗಳು
5. ಲೀಗಲ್ ಅಸಿಸ್ಟೆಂಟ್ 1 ಹುದ್ದೆ
6. ಸ್ಟೆನೋಗ್ರಾಫರ್ 23 ಹುದ್ದೆಗಳು
7. ಕಂಪ್ಯೂಟರ್ ಆಪರೇಟರ್ 2 ಹುದ್ದೆಗಳು
8. ಕೆಟರಿಂಗ್ ಸೂಪರ್ವೈಸರ್ 78 ಹುದ್ದೆಗಳು
9. ಜೂನಿಯರ್ ಸೆಕ್ಯೂರಿಟಿ ಅಸಿಸ್ಟೆಂಟ್ 21+360 ಹುದ್ದೆಗಳು
10. ಎಲೆಕ್ಟ್ರಿಕೀಷನ್ ಕಮ್ ಪ್ಲಂಬರ್ 128 ಹುದ್ದೆಗಳು
11. ಲ್ಯಾಬ್ ಟೆಂಡರ್ 161 ಹುದ್ದೆಗಳು
12. ಮೆಸ್ ಹೆಲ್ಪರ್ 442 ಹುದ್ದೆಗಳು
13. ಮಲ್ಟಿ ಟಾಸ್ಕಿಂಗ್ ಸ್ಟಾಪ್ 19 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ನವೋದಯ ವಿಶ್ವವಿದ್ಯಾಲಯ ಇಲಾಖೆಯಲ್ಲಿ ಒಟ್ಟು 1377 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ನವೋದಯ ವಿಶ್ವವಿದ್ಯಾಲಯ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 18000 – 1,42,400/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ನವೋದಯ ವಿಶ್ವವಿದ್ಯಾಲಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ/ ದ್ವಿತೀಯ ಪಿಯುಸಿ/ ಐಟಿಐ/ ಪದವಿ/ ಸಾತ್ನಕೋತ್ತರ ಪದವಿ/ಬಿಸಿಎ/ ಬಿ ಎಸ್ ಸಿ/ಬಿಕಾಂ/ ಬಿಇ/ಬಿ ಟೆಕ್/ ಕಾನೂನು ಪದವಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ನವೋದಯ ವಿಶ್ವವಿದ್ಯಾಲಯ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 45 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ನವೋದಯ ವಿಶ್ವವಿದ್ಯಾಲಯ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 1000 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 500/-
• 2a/2b/3a/3b ಅಭ್ಯರ್ಥಿಗಳಿಗೆ – 1000/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 1000/-
ಆಯ್ಕೆ ವಿಧಾನ :
ನವೋದಯ ವಿಶ್ವವಿದ್ಯಾಲಯ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ/ ಎಸ್ಕೇಪ್ ಟೆಸ್ಟ್/ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನದ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 22 ಮಾರ್ಚ್ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 30 ಏಪ್ರಿಲ್ 2024
Apply Link | Click |
Notification Link | Click 1
|
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.