ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಳಗಾವಿ ವಿಭಾಗದಲ್ಲಿ ಶಿಶುಕ್ಷು ತರಬೇತಿ ಪಡೆಯಲು ಇಚ್ಚಿಸುವ ಕನಿಷ್ಟ 18 ವರ್ಷ (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು ಮೀರಿರಬಾರದು) ಗರಿಷ್ಟ 40 ವರ್ಷ ವಯೋಮಿತಿಯಲ್ಲಿರುವ ಐ.ಟಿ.ಐ ನಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಈ ಕೆಳಕಂಡ ಖಾಲಿ ಇರುವ ವೃತ್ತಿಗಳಿಗೆ ಅರ್ಜಿ ಸಲ್ಲಿಸಲು ಶಿಶುಕ್ಷು ಜಾಹೀರಾತು ಸಂಖ್ಯೆ 02/2023 ರ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (ನೇರ ಸಂದರ್ಶನ ದಿನಾಂಕ: 18.03.2023). ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು ನೀವು ಬಯಸಿದರೆ www.karnatakanewshunter.com ಅಂತರ್ಜಾಲಕ್ಕೆ ಭೇಟಿ ನೀಡಿ
ನೇಮಕಾತಿ ಇಲಾಖೆ ಹೆಸರು :
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗ
ಹುದ್ದೆಗಳ ಹೆಸರು :
1. ಮೆಕ್ಯಾನಿಕ್ ಡೀಸೆಲ್
2. ಮೆಕ್ಯಾನಿಕ್ ಮೋಟಾರ್ ವೆಹಿಕಲ್
3. ಎಲೆಕ್ಟ್ರಿಷಿಯನ್
4. ಫಿಟ್ಟರ್
5. ವೆಲ್ಡರ್ ( ಗ್ಯಾಸ್ ಮತ್ತು ಎಲೆಕ್ಟ್ರಿಕಲ್)
6. ಟರ್ನರ್
7. ಕೋಪಾ
ಒಟ್ಟು ಹುದ್ದೆಗಳ ಸಂಖ್ಯೆ :
ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇಲಾಖೆಯಲ್ಲಿ ಒಟ್ಟು 43 ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ:
ಮೆಕ್ಯಾನಿಕ್ ಡೀಸೆಲ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಮೆಕ್ಯಾನಿಕ್ ಡಿಸೇಲ್ ವೃತ್ತಿಯಲ್ಲಿ ಐ.ಟಿ.ಐ ಉತ್ತೀರ್ಣರಾಗಿರಬೇಕು.
ಮೆಕ್ಯಾನಿಕ್ ಮೋಟಾರ್ ವೆಹಿಕಲ್ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಮ್.ಎಮ್.ವಿ. ವೃತ್ತಿಯಲ್ಲಿ ಐ.ಟಿ.ಐ ಉತ್ತೀರ್ಣರಾಗಿರಬೇಕು.
ಎಲೆಕ್ಟ್ರಿಷಿಯನ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಎಲೇಸ್ಟೀಶಿಯನ್ ವೃತ್ತಿಯಲ್ಲಿ ಐ.ಟಿ.ಐ ಉತ್ತೀರ್ಣರಾಗಿರಬೇಕು.
ಫಿಟ್ಟರ್ ಹುದ್ದೆಗೆ ಫಿಟ್ಟರ್ ವೃತ್ತಿಯಲ್ಲಿ ಐ.ಟಿ.ಐ ಉತ್ತೀರ್ಣರಾಗಿರಬೇಕು.
ವೆಲ್ಡರ್ ( ಗ್ಯಾಸ್ ಮತ್ತು ಎಲೆಕ್ಟ್ರಿಕಲ್) ಹುದ್ದೆಗೆ ವೆಲ್ಡರ್(ಗ್ಯಾಸ್ & ಎಲೆಕ್ಷೀಶೀಯನ್ ) ವೃತ್ತಿಯಲ್ಲಿ ಐ.ಟಿ.ಐ ಉತ್ತೀರ್ಣರಾಗಿರಬೇಕು.
ಟರ್ನರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಟರ್ನರ್ ವೃತ್ತಿಯಲ್ಲಿ ಐಟಿಐ ಉತ್ತೀರ್ಣರಾಗಿರಬೇಕು.
ಕೋಪಾ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೋಪಾ ವೃತ್ತಿಯಲ್ಲಿ ಐಟಿಐ ಉತ್ತೀರ್ಣರಾಗಿರಬೇಕು.
ವಯೋಮಿತಿ ವಿವರಣೆ :
ಅರ್ಜಿಗಳನ್ನು ಭರ್ತಿ ಮಾಡಲು ನಿಗಧಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವಂತೆ ಕನಿಷ್ಠ 18 ವಯೋಮಿತಿಯನ್ನು ಹೊಂದಿರಬೇಕು ಹಾಗೂ ನಿಗಧಿತ ಗರಿಷ್ಠ 35 ವಯೋಮಿತಿಯನ್ನು ಮೀರಿರಬಾರದು. ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ ವಿವರಣೆ :
ಅಧಿಸೂಚನೆಯನ ಗಮನಿಸಿ
ಅರ್ಜಿ ಶುಲ್ಕ :
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ನಿಗದಿಪಡಿಸಿರುವುದಿಲ್ಲ ಹೆಚ್ಚಿನ ಮಾಹಿತಿ ಪಡೆಯಲು ಎಲ್ಲಾ ರೀತಿಯ ಅಧಿಸೂಚನೆಯನ್ನು ಗಮನಿಸಿ.
ನೇಮಕಾತಿ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ( ನೇರ ಸಂದರ್ಶನ ದಿನಾಂಕ 18.03.2023 ಆಗಿರುತ್ತದೆ
ಉದ್ಯೋಗದ ಸ್ಥಳ : ಕರ್ನಾಟಕ-ಬೆಳಗಾವಿ
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಉದ್ಯೋಗದ ಇತರೆ ಮಾಹಿತಿ :
ತಾಂತ್ರಿಕ ಶಿಶುಕ್ಷು ತರಬೇತಿ ಮಾನಕ ಭತ್ಯೆ/ಜಾಹೀರಾತಿನ ಷರತ್ತು ಮತ್ತು ನಿಬಂಧನೆಗಳು / ಆರ್ಜಿ ನಮೂನೆ ಇತರ ಹೆಚ್ಚಿನ ಮಾಹಿತಿಗಾಗಿ 0831-2468130 ಹಾಗೂ 7760991603/ 7411002301ನ್ನು ಸಂಪರ್ಕಿನಬಹುದಾಗಿದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 04-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 18-03-2023
Apply Link : Click
Notification Link : Click
ಮುಖ್ಯ ಪದಗಳು : ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಇರುತ್ತದೆ. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಪ್ರತಿಯೊಬ್ಬ ನಾವು ನೀಡಿರುವ ಅಥವಾ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮುಂದಾಗಿ.