ONGC Recruitment 2024: ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ನೇಮಕಾತಿ 2024 ಖಾಲಿ ಇರುವ 2236 ವಿವಿಧ ಹುದ್ದೆಗಳಿಗೆ 10ನೇ ತರಗತಿ/ ದ್ವಿತೀಯ ಪಿಯುಸಿ/ ಐಟಿಐ/ಡಿಪ್ಲೋಮಾ ಹಾಗೂ B.SC ಶಿಕ್ಷಣ ಅರ್ಹತೆ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ನೇಮಕಾತಿ 2024ರ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಹಾಗೂ ಶೈಕ್ಷಣಿಕ ವಿದ್ಯಾರ್ಹತೆ ಕುರಿತು ಈ ಕೆಳಗಿನಂತೆ ವಿವರಿಸಲಾಗಿದೆ.
ONGC Recruitment 2024: Posts Details
ನೇಮಕಾತಿ ಇಲಾಖೆ ಹೆಸರು:
ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ನೇಮಕಾತಿ
ಹುದ್ದೆಗಳ ಹೆಸರು:
ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ
ಒಟ್ಟು ಹುದ್ದೆಗಳ ಸಂಖ್ಯೆ:
ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ಇಲಾಖೆಯಲ್ಲಿ ಒಟ್ಟು 2236 ಹುದ್ದೆಗಳು ಖಾಲಿ ಇವೆ.
ಉದ್ಯೋಗದ ಸ್ಥಳ:
ಅಖಿಲ ಭಾರತ ಉದ್ಯೋಗಗಳು ಖಾಲಿ ಇವೆ ( ಕರ್ನಾಟಕದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಕೆ ಮಾಡಬಹುದು )
ವೇತನ ಶ್ರೇಣಿ:
ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 8000 ದಿಂದ 9000/- ವೇತನವನ್ನು ನಿಗದಿಪಡಿಸಿದೆ.
Eligibility Criteria for ONGC Apprentice 2024 Posts
ಶೈಕ್ಷಣಿಕ ಅರ್ಹತೆ:
ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ, ಐಟಿಐ, ದ್ವಿತೀಯ ಪಿಯುಸಿ, ಡಿಪ್ಲೋಮೋ, ಪದವಿ B.SC, BE/B.TECH/ BBA ಶಿಕ್ಷಣ ಅರ್ಹತೆ ಪೂರ್ಣಗೊಳಿಸಬೇಕು.
ವಯೋಮಿತಿ ವಿವರಣೆ:
ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ಇಲಾಖೆಯ ಅಧಿಸೂಚನೆಯ ಪ್ರಕಾರ ಕನಿಷ್ಠ 18 ವರ್ಷ ಗರಿಷ್ಠ 24 ವರ್ಷ ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಸಾಮಾನ್ಯ ಅಭ್ಯರ್ಥಿಗಳಿಗೆ: 03 ವರ್ಷಗಳು
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ: 05 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳಿಗೆ (UR): 10 ವರ್ಷಗಳು
ಅಂಗವಿಕಲ ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ: 13 ವರ್ಷಗಳು
Selection Process for ONGC Apprentice 2024
ಆಯ್ಕೆ ವಿಧಾನ:
ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ಇಲಾಖೆಯ 2024ರ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
How to Apply for ONGC Apprentice Recruitment 2024
ಅರ್ಜಿ ಸಲ್ಲಿಸುವ ವಿಧಾನ:
ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬೇಕು.
ಮೊದಲನೇ ಹಂತ:: ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಅಂತರ್ಜಾಲಕ್ಕೆ ಭೇಟಿ ನೀಡಿ ತದನಂತರ ಅಲ್ಲಿ ನೀಡಲಾದ ಹುದ್ದೆಗಳ ಬಗ್ಗೆ ಗಮನವಿಟ್ಟು ಪರಿಶೀಲಿಸಿ ನಿಮಗೆ ಬೇಕಾದ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡು ಸಲ್ಲಿಸಿ ಎಂಬುದರ ಮೇಲೆ ಕ್ಲಿಕ್ ಮಾಡಿ.
ಎರಡನೇ ಹಂತ: ಆ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಾಖಲಾತಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನ ಖಚಿತಪಡಿಸಿಕೊಳ್ಳಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ಒಂದು ಬಾರಿ ಅರ್ಜಿ ನೀವು ಸಲ್ಲಿಸಿದ ಅರ್ಜಿಯಲ್ಲಿ ನಿಮ್ಮ ಹೆಸರು ನಿಮ್ಮ ವಿಳಾಸ ಸರಿಯಾಗಿದೆ ಎಂಬುದನ್ನು ಖಚಿತಪಡಿಸಿಕೊಂಡು ಬಳಿಕ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ.
Important Date for ONGC Apprentice Online Application
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 5 October 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25 October 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 10 November 2024
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಕೊನೆಯ ಪದಗಳು:
ತೈಲ ಮತ್ತು ನೈಸರ್ಗಿಕ ಅನಿಲ ನಿಗಮ 2024ರ ಉದ್ಯೋಗದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಗಳಿಗೆ ಶೇರ್ ಮಾಡಿ. ನಿಮ್ಮ ಒಂದು ಶೇರ್ ಹಲವಾರು ಉದ್ಯೋಗ ಬಯಸುವ ಅಭ್ಯರ್ಥಿಗಳಿಗೆ ಉಪಯೋಗವಾಗುತ್ತದೆ.