PGCIL Recruitment 2024 – Apply Online for 802 Trainee Jobs
PGCIL Recruitment 2024: ಪವರ್ ಗ್ರೀಡ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಡಿಪ್ಲೋಮೋ ಟ್ರೈನಿಂಗ್ ಹಾಗೂ ಜೂನಿಯರ್ ಆಫೀಸರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಪವರ್ ಗ್ರೀಡ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ 800ಕ್ಕೂ ಅಧಿಕ ಹುದ್ದೆಗಳು ಖಾಲಿಯಿದ್ದು ಕೇಂದ್ರ ಸರಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ಉದ್ಯೋಗದ ಸ್ಥಳ, ವೇತನದ ವಿವರಣೆ ಪ್ರಮುಖ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
Overview PGCIL Recruitment 2024 for Trainee Jobs
ನೇಮಕಾತಿ ಇಲಾಖೆ ಹೆಸರು :
ಪವರ್ ಗ್ರೀಡ್ ಕಾರ್ಪೊರೇಷನ್ ಲಿಮಿಟೆಡ್
ಹುದ್ದೆಗಳ ಹೆಸರು :
• ಡಿಪ್ಲೋಮಾ ಟ್ರೈನಿ (ಎಲೆಕ್ಟ್ರಿಕಲ್)
• ಡಿಪ್ಲೋಮಾ ಟ್ರೈನಿ (ಸಿವಿಲ್ )
• ಜೂನಿಯರ್ ಆಫೀಸರ್ ಟ್ರೈನಿಂಗ್ (HR)
• ಜೂನಿಯರ್ ಆಫೀಸರ್ ಟ್ರೈನಿಂಗ್ (F&A)
• ಸಹಾಯಕ ಟ್ರೈನಿ (F&A)
ಒಟ್ಟು ಹುದ್ದೆಗಳ ಸಂಖ್ಯೆ :
ಪವರ್ ಗ್ರೀಡ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 802 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಪವರ್ ಗ್ರೀಡ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 25,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
Eligibility Criteria for PGCIL Trainee Recruitment 2024
ಶೈಕ್ಷಣಿಕ ಅರ್ಹತೆ :
ಪವರ್ ಗ್ರೀಡ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಡಿಪ್ಲೋಮಾ ಟ್ರೈನಿ (ಎಲೆಕ್ಟ್ರಿಕಲ್/ಸಿವಿಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು diploma in electrical/ electrical (power)/ electrical and electronics/ power systems engineering/ Power engineering (electrical)/ civil engineering ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
ಜೂನಿಯರ್ ಆಫೀಸರ್ ಟ್ರೈನಿಂಗ್ (HR) ಹುದ್ದೆಗಳಿಗೆ ಪದವಿ/ ( BBA/ BBM/ BBS/ ) ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
ಜೂನಿಯರ್ ಆಫೀಸರ್ ಟ್ರೈನಿ( F&A) ಹುದ್ದೆಗಳಿಗೆ ಅಭ್ಯರ್ಥಿಗಳು inter CA ಅಥವಾ inter CMA ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಪವರ್ ಗ್ರೀಡ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 27 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಪವರ್ ಗ್ರೀಡ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 300/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 300/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
Selection Process for PGCIL Trainee Vacancies
ಆಯ್ಕೆ ವಿಧಾನ :
ಪವರ್ ಗ್ರೀಡ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ ಕಂಪ್ಯೂಟರ್ ಪರೀಕ್ಷೆ/ ದಾಖಲಾತಿ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
How to Apply Online for PGCIL Trainee Jobs 2024
ಅರ್ಜಿ ಸಲ್ಲಿಸುವ ವಿಧಾನ:
ಪವರ್ ಗ್ರೀಡ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಪವರ್ ಗ್ರೀಡ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
Step by step application process
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates for PGCIL Recruitment 2024
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 22 October 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 12 November 2024
ಉದ್ಯೋಗದ ಸ್ಥಳ: ಭಾರತದಲ್ಲಿ ( ಕರ್ನಾಟಕದ ಬೆಂಗಳೂರು )
Job Alert: Coal India Recruitment 2024 Apply Online For 640 Management trainee Posts
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
Conclusion :
ನಾವು ನೀಡಿರುವ ಈ ಪವರ್ ಗ್ರೀಡ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.