PM-Kisan Samman Nidhi 13th Installment to be credit on 27-02-2023

Pradhan Mantri Kisan Samman Nidhi 13th Installment ಭಾರತದ ಪ್ರತಿಯೊಬ್ಬ ರೈತರಿಗೂ ಸಹ ಕೇಂದ್ರ ಸರ್ಕಾರವು ಇಂದು ಸಿಹಿ ಸುದ್ದಿಯನ್ನ ಪ್ರಕಟಿಸಿದೆ. ಭಾರತದ ಆರ್ಥಿಕತೆಯಲ್ಲಿ ತನ್ನದೇ ಆದ ಪಾತ್ರವನ್ನು ಹಾಗೂ ಸೇವೆಯನ್ನು ಸಲ್ಲಿಸುವ ಪ್ರತಿಯೊಬ್ಬ ರೈತರು ಸಹ ಈ ಮಾಹಿತಿಯನ್ನು ಪೂರ್ತಿಯಾಗಿ ಓದಿ. ಏಕೆಂದರೆ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ತಮ್ಮ ಅಧಿಕೃತಕ ಟ್ವಿಟರ್ ಖಾತೆಯಲ್ಲಿ ಒಂದು ಮಾಹಿತಿಯನ್ನು ರವಾನಿಸಿದ್ದಾರೆ. ಅದನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ಭಾರತದ ಪ್ರತಿಯೊಬ್ಬ ರೈತರಿಗೂ ಸಹ ಉಪಯೋಗವಾಗುವ ಯೋಜನೆ ಎಂದರೆ ಅದು ಪಿಎಂ ಕಿಶಾನ್ ಯೋಜನೆ ಈ ಯೋಜನೆಯ ಮೂಲಕ ಭಾರತದಲ್ಲಿ ಇರುವ ಅನೇಕ ರೈತರಿಗೆ ಸಹಾಯವಾಗಲೆಂದು ಪ್ರತಿ ಆರು ತಿಂಗಳಿಗೊಮ್ಮೆ 2000 ಕೇಂದ್ರ ಸರಕಾರವು ರೈತರ ಬ್ಯಾಂಕ್ ಅಕೌಂಟ್ ಗೆ ಹಣವನ್ನು ಜಮಾ ಮಾಡುತ್ತದೆ. ಇದರಿಂದ ರೈತರಿಗೆ ಕೇಂದ್ರ ಸರಕಾರವು ಅಳಿಲಾ ಸೇವೆಯನ್ನ ಮಾಡುತ್ತಾ ಬಂದಿದೆ.

PM Kisan Eligible Farmers List 2023

ಈಗ ಅದೇ ರೀತಿ ಕೇಂದ್ರ ಸರ್ಕಾರವು ಪ್ರತಿಯೊಬ್ಬ ಭಾರತೀಯ ರೈತರಿಗೆ ಸಿಹಿ ಸಿದ್ದಿಯನ್ನ ಹೊರಡಿಸಿದೆ. ಅದೇನೆಂದರೆ ದಿನಾಂಕ 27 ಫೆಬ್ರವರಿ 2023 ರಂದು ರೈತರಿಗೆ ಮತ್ತೆ ಎರಡು ಸಾವಿರ ರೂಪಾಯಿಯನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಈ ಮಾಹಿತಿಯನ್ನು ಆದಷ್ಟು ಎಲ್ಲಾ ರೈತರಿಗೂ ಶೇರ್ ಮಾಡಿ.ಸರ್ಕಾರದಿಂದ ದೇಶದ 12 ಕೋಟಿ ರೈತರಿಗೆ ಭರ್ಜರಿ ಸಿಹಿ ಸುದ್ದಿ ಇದಾಗಿದೆ. ನೀವೂ ಸಹ ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. ನಿಮಗೆ ಸರ್ಕಾರದ ಪರವಾಗಿ ಟ್ವೀಟ್ ಮೂಲಕ ಪಿಎಂ ಕಿಸಾನ್‌ಗೆ ಸಂಬಂಧಿಸಿದ ಬಿಗ್ ಮಾಹಿತಿಯೊಂದನ್ನು ನೀಡಿದೆ.

ಪಿಎಂ ಕಿಸಾನ್ ಗೆ ಸಂಬಂಧಿಸಿದ ದೂರು ಇಲ್ಲಿ

ಈ ಯೋಜನೆಗೆ ಸಂಬಂಧಿಸಿದಂತೆ ನಿಮಗೆ ಯಾವುದೇ ರೀತಿಯ ಸಮಸ್ಯೆಗಳಿದ್ದರೆ, ನೀವು ಸಹಾಯವಾಣಿ ಸಂಖ್ಯೆ 155261 ಅಥವಾ 1800115526 ಅಥವಾ ಈ ಸಂಖ್ಯೆ 011-23381092 ಅನ್ನು ಸಂಪರ್ಕಿಸಬಹುದು. ಇದಲ್ಲದೆ pmkisan-ict@gov.in ಇಮೇಲ್ ಐಡಿಗೆ ಮೇಲ್ ಮಾಡುವ ಮೂಲಕ ನಿಮ್ಮ ಸಮಸ್ಯೆಯನ್ನು ನೀವು ಹೇಳಬಹುದು.

ಪಿಎಂ ಕಿಶನ್ ಮಾಹಿತಿಯನ್ನು ಪಡೆಯಲು ಅಥವಾ ಸರಕಾರ ಬಿಡುಗಡೆ ಮಾಡುವ ಎಲ್ಲಾ ಉಪಯುಕ್ತ ಮಾಹಿತಿಯನ್ನು ಪಡೆಯಲು Karnataka news hunter ಅಂತರ್ಜಾಲಕ್ಕೆ ಭೇಟಿ ನೀಡುತ್ತಿರಿ. ಇಲ್ಲಿ ಎಲ್ಲಾ ತರದ ಸರ್ಕಾರಿ ಹಾಗೂ ರೈತರಿಗೆ ಉಪಯುಕ್ತ ಮಾಹಿತಿಯನ್ನು ಅಂತರ್ಜಾಲದಲ್ಲಿ ಹಂಚಿಕೊಳ್ಳುತ್ತೇವೆ.

PM Kisan Yojana 13th Installment Status

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಪಿಎಂ ಸನ್ಮಾನ ಕಿಶನ್ ನಿಧಿ ಕುರಿತು ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯವನ್ನು ನಮ್ಮ ಅಂತರ್ಜಾಲದ ಚರ್ಚೆ ಬಾಕ್ಸಿನಲ್ಲಿ ಹಂಚಿಕೊಳ್ಳಿ.

How to apply Pm Kisan Yojana ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Join Now

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಬ್ಯಾಂಕ್ ಪಾಸ್ ಬುಕ್ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಈ ಮಾಹಿತಿ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ಶೇರ್ ಮಾಡಿ ಹಾಗೂ ಈ ಮಾಹಿತಿಯನ್ನು ಪ್ರತಿಯೊಂದು ವಾಟ್ಸಪ್ ಗ್ರೂಪ್ ಗಳೊಂದಿಗೆ ಹಂಚಿಕೊಳ್ಳಿ.