Post Office Recruitment 2022 – Apply Online for 41 Assistant Manager, Chief Manager Posts

India Post Bank (IPPB) Recruitment 2022

ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಇಲಾಖೆ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ 41 ಅಸಿಸ್ಟೆಂಟ್ ಮ್ಯಾನೇಜರ್ / ಮ್ಯಾನೇಜರ್ / ಸೀನಿಯರ್ ಮ್ಯಾನೇಜರ್ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ಭಾರತೀಯ ಅಂಚೆ ಇಲಾಖೆಯ ವಿಭಾಗದಲ್ಲಿ ಬರುವ ಹುದ್ದೆಗಳಾಗಿರುತ್ತವೆ. ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಹ ಅರ್ಜಿಯನ್ನ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ಸಲ್ಲಿಸುವ ವಿಧಾನ / ಆಯ್ಕೆ ಪ್ರಕ್ರಿಯ / ಶೈಕ್ಷಣಿಕ ವಿದ್ಯಾರ್ಹತೆ ಮುಂತಾದ ಮಾಹಿತಿಯನ್ನು ವಿವರಿಸಲಾಗಿದೆ.

ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ನೇಮಕಾತಿ 2022. ಹುದ್ದೆಗಳ ಪ್ರಮುಖ ವಿವರಣೆ :

ನೇಮಕಾತಿ ಇಲಾಖೆ ಹೆಸರು :
ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ( IPPB )

ಹುದ್ದೆಗಳ ಹೆಸರು :
• ಸಹಾಯಕ ವ್ಯವಸ್ಥಾಪಕ
• ವ್ಯವಸ್ಥಾಪಕ
• ಹಿರಿಯ ವ್ಯವಸ್ಥಾಪಕ
• ಮುಖ್ಯ ವ್ಯವಸ್ಥಾಪಕ

India Post Payment Bank Recruitment 2022 apply online

ಒಟ್ಟು ಹುದ್ದೆಗಳ ಸಂಖ್ಯೆ :
• ಸಹಾಯಕ ವ್ಯವಸ್ಥಾಪಕ : 18 ಹುದ್ದೆಗಳು
• ವ್ಯವಸ್ಥಾಪಕ : 13 ಹುದ್ದೆಗಳು
• ಹಿರಿಯ ವ್ಯವಸ್ಥಾಪಕ : 8 ಹುದ್ದೆಗಳು
• ಮುಖ್ಯ ವ್ಯವಸ್ಥಾಪಕ : 02 ಹುದ್ದೆಗಳು

ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ :

ಶೈಕ್ಷಣಿಕ ವಿದ್ಯಾರ್ಹತೆ :
ಭಾರತೀಯ ಅಂಚೆ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ B.SC / BCA / BE / B.TECH / MCA / MAC ಪದವಿಯನ್ನು ಪಡೆದಿರಬೇಕು.

ಹುದ್ದೆಗಳ ಸಂಬಂಧಿಸಿದ ಇತರೆ :
ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ವಿದ್ಯಾರ್ಹತೆ ಇದರ ಜೊತೆಗೆ ವೃತ್ತಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ಇರುತ್ತದೆ. ಹುದ್ದೆಗಳ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Join Now

ಭಾರತೀಯ ಅಂಚೆ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ 2022 ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರಣೆ :

ವಯೋಮಿತಿ ವಿವರಣೆ :

ಸಹಾಯಕ ವ್ಯವಸ್ಥಾಪಕ :
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 20 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿದೆ.

ವ್ಯವಸ್ಥಾಪಕ :
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 23 ವರ್ಷ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.

ಹಿರಿಯ ವ್ಯವಸ್ಥಾಪಕ :
ಹಿರಿಯ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 26 ವರ್ಷ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ

ಮುಖ್ಯ ವ್ಯವಸ್ಥಾಪಕ :
ಈ ಹುದ್ದೆಗೆ ಅಭ್ಯರ್ಥಿಯ ಕನಿಷ್ಠ ವಯಸ್ಸು 29 ಗರಿಷ್ಠ ವಯಸ್ಸು 45 ವರ್ಷ ನಿಗದಿಪಡಿಸಲಾಗಿದೆ.

( ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕ್ಕೆ ಇರುತ್ತದೆ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಅಧಿಸೂಚನೆಯನ್ನು ಗಮನಿಸಿ )

ವೇತನ ಶ್ರೇಣಿ ವಿವರಣೆ :
ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ :
ಭಾರತೀಯ ಅಂಚೆ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 750 ರೂಪಾಯಿಯನ್ನು ಸಲ್ಲಿಸಬೇಕು.

ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಮೌಲ್ಯಮಾಪನ / ಗುಂಪು ಚರ್ಚೆ / ಆನ್ಲೈನ್ ಪರೀಕ್ಷೆಯ ಮೂಲಕ ಹಾಗೂ ಸಂದರ್ಶನ ಮೂಲಕ ಸಹ ಆಯ್ಕೆ ಮಾಡಲಾಗುತ್ತದೆ.

ಭಾರತೀಯ ಅಂಚೆ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ 2022 ಅರ್ಜಿ ಸಲ್ಲಿಸುವ ವಿಧಾನದ ವಿವರಣೆ :

ಅರ್ಜಿ ಸಲ್ಲಿಸುವ ವಿಧಾನ :

  • ಮೊದಲನೆಯದಾಗಿ ಭಾರತೀಯ ಅಂಚೆ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
  • ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಭಾರತೀಯ ಅಂಚೆ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಮೇಲೆ ಕ್ಲಿಕ್ ಮಾಡಿ. ಸಹಾಯಕ ವ್ಯವಸ್ಥಾಪಕ, ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ, ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅನ್ವಯಿಸಿ – ಕೆಳಗೆ ನೀಡಲಾಗಿದೆ ಲಿಂಕ್.
  • ಭಾರತೀಯ ಅಂಚೆ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)

ಭಾರತೀಯ ಅಂಚೆ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 04-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18-11-2022

IPPB Recruitment 2022 Notification PDF

Notification Link : Click

Apply LinkClick

ಸೂಚನೆ :
ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ 2022 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಬಹುದು.

Spread the love