Railway Recruitment Cell 2023 – Apply Online For 2409 ITI Apprentice Posts

railway rrc recruitment 2023: ರೈಲ್ವೆ ನೇಮಕಾತಿ ಸೆಲ್ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಅಗತ್ಯ ಇರುವ 2409 ಪ್ರೆಂಟಿಸ್ ಹುದ್ದೆಗಳಿಗೆ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7000/- ವೇತನವನ್ನು ನೀಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ಅರ್ಜಿ ಸಲ್ಲಿಸುವ ವಿಧಾನ/ ವೇತನ ಶ್ರೇಣಿ/ ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

railway rrc recruitment 2023 – Apply Online For 2409 ITI Apprentice Posts

ನೇಮಕಾತಿ ಇಲಾಖೆ ಹೆಸರು : ರೈಲ್ವೆ ನೇಮಕಾತಿ ಸೇಲ್ ( RRC )

ಹುದ್ದೆಗಳ ಹೆಸರು :
1. ಐಟಿಐ ಅಪ್ರೆಂಟಿಸ್

ಒಟ್ಟು ಹುದ್ದೆಗಳ ಸಂಖ್ಯೆ :
ರೈಲ್ವೆ ನೇಮಕಾತಿ ಸೆಲ್ ಇಲಾಖೆಯಲ್ಲಿ 2409 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ರೈಲ್ವೆ ನೇಮಕಾತಿ ಸೇಲ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 7000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಶೈಕ್ಷಣಿಕ ಅರ್ಹತೆ :
ಐಟಿಐ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಹಾಗೂ ಐಟಿಐ ಪಡೆದಂತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ರೈಲ್ವೆ ನೇಮಕಾತಿ ಸೇಲ್ ಇಲಾಖೆ ನಿಯಮಗಳ ಅನುಸಾರ ಕನಿಷ್ಠ 15 ವರ್ಷ ಗರಿಷ್ಠ 24 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

Join Now

Apply now kpsc jobs 2023

ವಯೋಮಿತಿ ಸಡಿಲಿಕೆ ವಿವರಣೆ:
ರೈಲ್ವೆ ನೇಮಕಾತಿ ಸೇಲ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 100 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-

ಆಯ್ಕೆ ವಿಧಾನ :
ರೈಲ್ವೆ ನೇಮಕಾತಿ ಸೆಲ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 28 ಅಗಸ್ಟ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 28 ಸಪ್ಟಂಬರ್ 2023

Apply Link 

Notification Link

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love