Raiway jobs 2022 | Eastern Railway recruitment 2022 | 3115 Raiway Department Recruitment 2022

ರೈಲ್ವೆ ಇಲಾಖೆಯ ಬೃಹತ್ ನೇಮಕಾತಿ 2022 ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 3115 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಈ ಹುದ್ದೆಗಳಿಗೆ 8ನೇ ತರಗತಿ / 10ನೇ ತರಗತಿ /ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ ಯಾವುದೇ ರೀತಿಯ ಲಿಖಿತ ಅಥವಾ ದೈಹಿಕ ಪರೀಕ್ಷೆ ಇರುವುದಿಲ್ಲ.

( ಈ ಹುದ್ದೆಗಳಿಗೆ ಕರ್ನಾಟಕದ ಅಭ್ಯರ್ಥಿಯು ಸಹ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ ಆದಷ್ಟು ಬೇಗ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಇದರ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ )

ನೇಮಕಾತಿ ಇಲಾಖೆಯ ಹೆಸರು :
ಪೂರ್ವ ರೈಲ್ವೆ ಇಲಾಖೆ ನೇಮಕಾತಿ 2022-23

ಹುದ್ದೆಗಳ ಹೆಸರು :
• ಫಿಟ್ಟರ್
• ವೆಲ್ಡರ್
• ಯಂತ್ರಶಾಸ್ತ್ರಜ್ಞ
• ಕಮ್ಮಾರ
• ಬಡಗಿ
• ಲೈನ್ ಮ್ಯಾನ್
• ಎಲೆಕ್ಟ್ರಿಷಿಯನ್
• REF.& AC Mech
• ಮೆಕಾನಿಕ್ ಮಷೀನ್ ಟೂಲ್ ಮೆಂಟ್

( ಇಲಾಖೆಯಲ್ಲಿ ಖಾಲಿ ಇರುವ 10 ಪ್ರಕಾರದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅಭ್ಯರ್ಥಿಗಳು ತಮಗೆ ಬೇಕಾಗಿರುವ ಹಾಗೂ ಅರ್ಹತೆ ಪಡೆದಿರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ)

ಒಟ್ಟು ಹುದ್ದೆಗಳ ಸಂಖ್ಯೆ :
ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 3115 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

( ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಲು ಅವಕಾಶ ನೀಡಿದೆ ಆದಷ್ಟು ಈ ಅವಕಾಶ ಸದುಪಯೋಗ ಪಡಿಸಿಕೊಳ್ಳಿ )

ಶೈಕ್ಷಣಿಕ ವಿದ್ಯಾರ್ಹತೆ :
10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Join Now

ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು.

ಪೂರ್ವ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ಪ್ರಕ್ರಿಯೆ :

ಆಯ್ಕೆ ವಿಧಾನ :
ಪೂರ್ವ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಇಲಾಖೆ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಪಡೆದಂತ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ಆಯ್ಕೆ ಮಾಡಲಾಗುತ್ತದೆ.

ಪೂರ್ವ ರೈಲ್ವೆ ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿಯ ವಿವರಣೆ :

ವಯಸ್ಸಿನ ಮಿತಿ :
ಪೂರ್ವ ರೈಲ್ವೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 15 ವರ್ಷ ಗರಿಷ್ಠ ವಯಸ್ಸು 24 ವರ್ಷ ನಿಗದಿಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ವಯಸ್ಸಿನಲ್ಲಿ ಸಡಿಲಿಕ್ಕೆ ಕೂಡ ನೀಡಲಾಗಿದೆ.

ವಯೋಮಿತಿಯಲ್ಲಿ ಸಡಿಲಿಕೆಯ ವಿವರಣೆ:
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ 05 ವರ್ಷ
ಪ್ರವರ್ಗ-1 2A / 2B / 3A / 3B ವರ್ಗದ ಅಭ್ಯರ್ಥಿಗಳಿಗೆ 3 ಸಡಿಲಿಕೆ ನೀಡಲಾಗಿದೆ

ಪಶ್ಚಿಮ ರೈಲ್ವೆ ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ಶುಲ್ಕದ ವಿವರಣೆ :

ಅರ್ಜಿ ಶುಲ್ಕ :
• ಸಾಮಾನ್ಯ ಮತ್ತು ಓಬಿಸಿ ವರ್ಗದವರಿಗೆ ರೂಪಾಯಿ 100
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

( ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್ ಬ್ಯಾಂಕ್ ಚಲನ್ ಮೂಲಕ ಸಲ್ಲಿಸಬಹುದು )

ಪೂರ್ವ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು :

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 30 ಸೆಪ್ಟೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 ಅಕ್ಟೋಬರ್ 2022

ಪೂರ್ವ ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬೇಕಾಗುವ ಪ್ರಮುಖ ದಾಖಲಾತಿಗಳು : 
  • ಅರ್ಜಿ ಸಲ್ಲಿಕ್ಕೆ ಬೇಕಾಗುವ ಪ್ರಮುಖ ದಾಖಲಾತಿಗಳೆಂದರೆ ನಿಮ್ಮ ಆಧಾರ್ ಕಾರ್ಡ್ / ಶೈಕ್ಷಣಿಕ ವಿದ್ಯಾರ್ಹತಗೆ ಸಂಬಂಧಿಸಿದ ಅಂಕ ಪಟ್ಟಿಗಳು / ನಿಮ್ಮ ಭಾವಚಿತ್ರ / ಹೆಬ್ಬೆಟ್ಟಿನ ಸಹಿ / ವಾಸ ಸ್ಥಳ ಪ್ರಮಾಣ ಪತ್ರ /ಮೀಸಲಾತಿಗಾಗಿ ಜಾತಿ ಆದಾಯ ಪ್ರಮಾಣ ಪತ್ರ
  • ರೈಲ್ವೆ ಇಲಾಖೆಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಆ ಹುದ್ದೆಗಳಿಗೆ ಅರ್ಹತೆ ಹೊಂದಿದ್ದರೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು.
  • ರೈಲ್ವೆ ಇಲಾಖೆಯಲ್ಲಿ ಕೇಳುವ ಪ್ರಮುಖ ದಾಖಲಾತಿಗಳಾದ ಅಂದರೆ ನಿಮ್ಮ ವಿದ್ಯಾರ್ಹತೆಯ ಸಂಬಂಧಿಸಿದ ಪ್ರಮುಖ ದಾಖಲಾತಿಗಳು ಉದಾಹರಣೆಗೆ 10ನೇ ತರಗತಿ ಅಂಕಪಟ್ಟಿ ಅಥವಾ ದ್ವಿತೀಯ ಪಿಯುಸಿ ಅಂಕಪಟ್ಟಿ ಮುಂತಾದ ಮೂಲ ದಾಖಲೆಗಳನ್ನು ಜೆರಾಕ್ಸ್ ಮಾಡಿಸಿಕೊಂಡು ಅವುಗಳನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಿ
  • ಅರ್ಜಿ ಸಲ್ಲಿಸುವ ವೇಳೆ ನಿಮ್ಮ ದೂರವಾಣಿ ಸಂಖ್ಯೆ ಹಾಗೂ ಇಮೇಲ್ ಐಡಿಯನ್ನು ಸ್ಪಷ್ಟವಾಗಿ ನಮೂದಿಸಿ ಏಕೆಂದರೆ ಹುದ್ದೆಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ನೀವು ಅವುಗಳ ಮೂಲಕ ಪಡೆಯುತ್ತೀರಿ
  • ಅರ್ಜಿ ನಮೂನೆಯಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿದ ನಂತರ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಮುದ್ರಣ ಮಾಡಿಕೊಳ್ಳಿ.

 

ಸೂಚನೆ :
ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 3115 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯವರು ಅಧಿಸೂಚನೆಯನ್ನ ಗಮನಿಸಿ ಅದನ್ನ ಸ್ಪಷ್ಟವಾಗಿ ಓದಿ ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಿ.

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಆದಷ್ಟು ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love