RDWSD Recruitment 2024: Apply Online for 47 Vacancies

RDWSD Recruitment 2024: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2024 ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ವಿವರಣೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

Overview of RDWSD Recruitment 2024

ನೇಮಕಾತಿ ಇಲಾಖೆ ಹೆಸರು : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ

ಹುದ್ದೆಗಳ ಹೆಸರು :
1. Pacorrement consultant
2. Monitoring and evolution consultant
3. Environmental consultant
4. Social development consultant
5. Finance consultant

ಒಟ್ಟು ಹುದ್ದೆಗಳ ಸಂಖ್ಯೆ :
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ- ಲ್ಲಿ ಒಟ್ಟು 47 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 50000 – 75000/ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Eligibility Criteria for RDWSD Recruitment 2024

ಶೈಕ್ಷಣಿಕ ಅರ್ಹತೆ :
Pacorrement consultant: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು BE/ B.TECH IN CIVIL ENGINEERING ಶಿಕ್ಷಣ ಅರ್ಹತೆ ಪಡೆದಿರಬೇಕು.

Monitoring and evolution consultant: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು BCA/ BE/ ( CS/IT) ಶಿಕ್ಷಣ ಅರ್ಹತೆ ಪಡೆದಿರಬೇಕು.

Join Now

Environmental consultant: BE/ B.TECH/ MTECH IN ENVIRONMENTAL ENGINEERING ಶಿಕ್ಷಣ ಅರ್ಹತೆ ಹೊಂದಿರಬೇಕು.

Social development consultant: MSW/ M.A IN SOCIOLOGY/ POST GRADUATE IN RURAL DEVELOPMENT/ MBA ಶಿಕ್ಷಣ ಹರತೆ ಹೊಂದಿರಬೇಕು

Finance consultant : ಹುದ್ದೆಗಳಿಗೆ ಅಭ್ಯರ್ಥಿಯು MBA finance / m.com ಶಿಕ್ಷಣ ಅರ್ಹತೆ ಪಡೆದಿರಬೇಕು

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 45 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಅಂಗವಿಕಲ ಅಭ್ಯರ್ಥಿಗಳಿಗೆ : 00/-

Selection Process for RDWSD Recruitment 2024

ಆಯ್ಕೆ ವಿಧಾನ :
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಲಿಖಿತಾ ಪರೀಕ್ಷೆ ಇಲ್ಲದೆ ಶರ್ಟ್ ಲಿಸ್ಟ್ ಪಟ್ಟಿ ತಯಾರಿಸಿ ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ( ಆಯಾ ಕ್ಷೇತ್ರಗಳಿಗೆ ಅನುಗುಣವಾಗಿ ಕನಿಷ್ಠ ಐದು ವರ್ಷಗಳ ಅನುಭವ ಹೊಂದಿರಬೇಕು )

How to Apply for RDWSD Recruitment 2024

ಅರ್ಜಿ ಸಲ್ಲಿಸುವ ವಿಧಾನ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಪೂರ್ವ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Links for RDWSD Recruitment 2024

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 10-September-2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 23 September 2024

Apply LinkClick
Notification LinkClick
Telegram Join LinkClick
WhatsAppClick
WhatsApp channelClick

Conclusion :
ನಾವು ನೀಡಿರುವ ಈ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love