RPF Recruitment 2024 – Apply Online For 4660 Posts: ಭಾರತೀಯ ರೈಲ್ವೆ ಇಲಾಖೆ ಬೃಹತ್ತ ನೇಮಕಾತಿ 2024. ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ನಲ್ಲಿ ಕಾಲಿ ಇರುವ 4660 ಪೊಲೀಸ್ ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ 10ನೇ ತರಗತಿ ಹಾಗೂ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರಕಾರಿ ವೃತ್ತಿಯಲ್ಲಿ ರೈಲ್ವೆ ಉದ್ಯೋಗ ಬಯಸುವ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕದ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಪ್ರತಿದಿನವೂ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಂತರ್ಜಾಲಕ್ಕೆ ಭೇಟಿ ನೀಡುತ್ತೀರಿ.
ನೇಮಕಾತಿ ಇಲಾಖೆ ಹೆಸರು : ರೈಲ್ವೆ ಪ್ರೊಟೆಕ್ಷನ್ ಫೋರ್ಸ್
ಹುದ್ದೆಗಳ ಹೆಸರು :
1. ಸಬ್ ಇನ್ಸ್ಪೆಕ್ಟರ್ : 452 ಹುದ್ದೆಗಳು
2. ಕಾನ್ಸ್ಟೇಬಲ್ : 4208 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಇಲಾಖೆಯಲ್ಲಿ ಒಟ್ಟು 4660 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 21,700 – 35400/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಇಲಾಖೆಯಲ್ಲಿ ಖಾಲಿ ಇರುವ ಕಾನಿಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿದ್ಯಾಸಂಸ್ಥೆಯಿಂದ ಹತ್ತನೇ ತರಗತಿ ಪರೀಕ್ಷೆಯಲ್ಲಿ ತೆರ್ಗಡೆಯಾಗಿರಬೇಕು.
ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ ಪದವಿಯನ್ನು ಹೊಂದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 19 ವರ್ಷ ಗರಿಷ್ಠ 28 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 500 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 250/-
• 2a/2b/3a/3b ಅಭ್ಯರ್ಥಿಗಳಿಗೆ – 500/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 250/-
ಆಯ್ಕೆ ವಿಧಾನ :
ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ/ ದೈಹಿಕ ಪರೀಕ್ಷೆ/ ದೈಹಿಕ ಮಾಪನ ಪರೀಕ್ಷೆ ನಡೆಸಿ ನೇಮಕಾತಿ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 15 April 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 14 ಮೇ 2024
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.