RRB NTPC Recruitment 2024: ರೈಲ್ವೆ ನೇಮಕಾತಿ ಮಂಡಳಿ ಇಲಾಖೆ ನೇಮಕಾತಿ 2024 ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (NTPC) ಇಲಾಖೆಯಲ್ಲಿ ಖಾಲಿ ಇರುವ 11558 ಸ್ಟೇಷನ್ ಮಾಸ್ಟರ್, ಜೂನಿಯರ್ ಅಕೌಂಟೆಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್, ಟ್ರೈನ್ಸ್ ಕ್ಲರ್ಕ್ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
Overview of RRB NTPC Recruitment 2024
ನೇಮಕಾತಿ ಇಲಾಖೆ ಹೆಸರು : ರೈಲ್ವೆ ನೇಮಕಾತಿ ಮಂಡಳಿ (NTPC)
ಹುದ್ದೆಗಳ ಹೆಸರು :
• Cheap commercial kam ticket supervisor
• station master
• goods train manager
• junior accountant assistant cum typist
• senior clerk cum typist
• commercial cum ticket clerk
• accounts clerk cum typist
• junior clerk cum typist
• trains clerk
ಒಟ್ಟು ಹುದ್ದೆಗಳ ಸಂಖ್ಯೆ :
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯಲ್ಲಿ ಒಟ್ಟು 11558 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 19900 ರಿಂದ 35400 ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
Eligibility Criteria for RRB NTPC 2024
ಶೈಕ್ಷಣಿಕ ಅರ್ಹತೆ :
ರೈಲ್ವೆ ನೇಮಕಾತಿ ಮಂಡಳಿ ಇಲಾಖೆ ನಿಯಮಗಳು ಅನುಸಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ, ಐಟಿಐ, ದ್ವಿತೀಯ ಪಿವಿಸಿ ಹಾಗೂ ಪದವಿ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ. ( ಇದು ಇಲಾಖೆಯ Short notification ಆಗಿದ್ದು ಪೂರ್ಣ ನೋಟಿಫಿಕೇಶನ್ ಬಂದ ಕೂಡಲೇ ಹುದ್ದೆಗಳ ಸಂಪೂರ್ಣ ಮಾಹಿತಿ ದೊರೆಯುತ್ತದೆ )
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ರೈಲ್ವೆ ನೇಮಕಾತಿ ಮಂಡಳಿ ಇಲಾಖೆ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 36 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
RRB NTPC 2024 Application Fees and Payment Methods
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 500/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 250/-
• 2a/2b/3a/3b ಅಭ್ಯರ್ಥಿಗಳಿಗೆ – 250/-
• ಅಂಗವಿಕಲ ಅಭ್ಯರ್ಥಿಗಳಿಗೆ : 250/-
ಆಯ್ಕೆ ವಿಧಾನ :
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.
How to Apply for RRB NTPC 2024 Online
ಅರ್ಜಿ ಸಲ್ಲಿಸುವ ವಿಧಾನ:
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
Step by step application process
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates for RRB NTPC Recruitment 2024
ಪ್ರಮುಖ ದಿನಾಂಕಗಳು :
ಪದವಿಪೂರ್ವ ಹುದ್ದೆಗಳಿಗೆ:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 21-ಸಪ್ಟಂಬರ್-2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 20 ಅಕ್ಟೋಬರ್ 2024
ಪದವೀಧರ ಹುದ್ದೆಗಳ:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 14 ಸೆಪ್ಟಂಬರ್ 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ 13 ಅಕ್ಟೋಬರ್ 2024
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
Conclusion :
ನಾವು ನೀಡಿರುವ ಈ ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.